Saturday, 18th November 2017

Recent News

1 week ago

ಟಿಪ್ಪು ಜಯಂತಿಗೆ ಸಚಿವ ಮಧ್ವರಾಜ್ ಗೈರು- ನನ್ನ ಗೈರನ್ನು ನೀವು ಹೇಗೆ ಬೇಕಾದ್ರೂ ಅರ್ಥೈಸಿಕೊಳ್ಳಿ ಎಂದ್ರು

ಉಡುಪಿ: ವಿವಾದಿತ ಮತ್ತು ರಾಜ್ಯ ಸರ್ಕಾರದ ಪ್ರತಿಷ್ಟೆಯ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಿಂದ ಸಚಿವ ಪ್ರಮೋದ್ ಮಧ್ವರಾಜ್ ದೂರ ಉಳಿದು ಚರ್ಚೆಗೆ ಕಾರಣವಾಗಿದ್ದಾರೆ. ಉಡುಪಿಯಲ್ಲಿ ಇದ್ದುಕೊಂಡೇ ಕ್ರೀಡಾ ಮತ್ತು ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿಲ್ಲ. ಟಿಪ್ಪು ಜಯಂತಿ ಮುಗಿದು ಹತ್ತೇ ನಿಮಿಷಕ್ಕೆ ಪ್ರಮೋದ್ ಮಧ್ವರಾಜ್ ಜಿಲ್ಲಾಧಿಕಾರಿ ಕಚೇರಿಗೆ ಅಗಮಿಸಿ ಚುನಾವಣಾ ರಾಜಕೀಯದ ದೃಷ್ಟಿಕೋನವನ್ನು ತೆರೆದಿಟ್ಟರು. ಮೂರನೇ ವರ್ಷವೂ ಉಡುಪಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳದೇ […]

2 weeks ago

ಶಾನುಭಾಗ್ ಹೇಳುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡಲು ಸಾಧ್ಯವಿಲ್ಲ: ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ: ಕನ್ನಡ ರಾಜೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ ಸಮಾಜ ಸೇವಕ- ಮಾನವ ಹಕ್ಕುಗಳ ಹೋರಾಟಗಾರ, ಪಬ್ಲಿಕ್ ಹೀರೋ ಡಾ. ರವೀಂದ್ರನಾಥ ಶಾನುಭಾಗ್ ಅವರ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಲಘುವಾಗಿ ಮಾತನಾಡಿದ್ದಾರೆ. ಶಾನುಭಾಗ್ ಅವರು ತಮ್ಮ ಸಮಾಜ ಸೇವ ಕಾರ್ಯಗಳು ನಿರಿಕ್ಷೀತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಮಕ್ಕಳೂ ಹಿರಿಯ ನಾಗರೀಕರು ಇಂದಿಗೂ ತಮ್ಮ ಅಸಹಾಯಕತೆಯಿಂದ...

ಎಸಿ ಕಾರು ಸೈಡಿಗಿಟ್ಟು ಸರ್ಕಾರಿ ಬಸ್ ಹತ್ತಿದ ಸಚಿವ ಪ್ರಮೋದ್ ಮಧ್ವರಾಜ್

6 months ago

ಉಡುಪಿ: ಶಾಸಕರು-ಮಂತ್ರಿಗಳಂದ್ರೆ ವಿಮಾನ, ಹೆಲಿಕಾಫ್ಟರಲ್ಲೇ ಓಡಾಡೋದು. ಜಿಲ್ಲೆಯೊಳಗೆ ಎಸಿ ಕಾರಲ್ಲಿ ಕಾರ್ಯಕ್ರಮಗಳಿಗೆ ಹೋಗುವುದು ಸಾಮನ್ಯ. ಆದ್ರೆ ಉಡುಪಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಇವತ್ತು ಸರ್ಕಾರಿ ಕಾರು ಸೈಡಿಗಿಟ್ಟು ಸರ್ಕಾರಿ ಬಸ್ ಹತ್ತಿ ತಮ್ಮ ಪ್ರಯಾಣ ಬೆಳೆಸಿದರು. ಸದಾ ಎಸಿ ಕಾರಿನಲ್ಲೇ...

ಡಿಸಿ ಕೊಲೆ ಯತ್ನ ಪ್ರಕರಣ: ದೈಹಿಕವಾಗಿ ಉಡುಪಿಯಲ್ಲಿರಲಿಲ್ಲ, ಮಾನಸಿಕವಾಗಿದ್ದು ಮಾಹಿತಿ ಪಡ್ದಿದ್ದೀನಿ- ಪ್ರಮೋದ್ ಮಧ್ವರಾಜ್

7 months ago

ಉಡುಪಿ: ಮರಳು ಮಾಫಿಯಾದಿಂದ ಉಡುಪಿ ಜಿಲ್ಲಾಧಿಕಾರಿ, ಎಸಿ ಸೇರಿದಂತೆ 7 ಮಂದಿಯ ಕೊಲೆಯತ್ನ ಪ್ರಕರಣ ನಡೆದು ಆರು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ ಜಿಲ್ಲೆಗೆ ಆಗಮಿಸಿದ್ರು. ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದರೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಸಿಕ್ಕಾಪಟ್ಟೆ...

ಇದು ಅಂತ್ಯವಲ್ಲ. ಅಕ್ರಮ ವಿರುದ್ಧ ಹೋರಾಟದ ಆರಂಭ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ

8 months ago

ಉಡುಪಿ: ಇದು ಅಂತ್ಯ ಅಲ್ಲ.., ಮರಳುಗಾರಿಕೆ ವಿರುದ್ಧದ ಹೊರಾಟದ ಆರಂಭ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳುವ ಮೂಲಕ ಮರಳು ಕಳ್ಳರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಜಿಲ್ಲಾಧಿಕಾರಿಗಳು ಮಾತನಾಡಿ, ಅಕ್ರಮದ ವಿರುದ್ಧದ ಹೋರಾಟದ...

ಉಡುಪಿ: ದೇವಾಲಯಗಳ ನಗರಿಯಲ್ಲಿ ಮಾತಾ ಶ್ರೀ ಅಮೃತಾನಂದಮಯಿ ಅಮ್ಮನ ದರ್ಶನ

9 months ago

– ಪೇಜಾವರ ಶ್ರೀ, ಅಮೃತಾನಂದಮಯಿ ಅಮ್ಮ ಭೇಟಿ ಉಡುಪಿ: ಕೋಟಿ ಕೋಟಿ ಭಕ್ತರ ಆರಾಧ್ಯ ದೈವ- ಅಮ್ಮ ಎಂದೇ ಪ್ರಸಿದ್ಧಿ ಪಡೆದಿರುವ ಮಾತಾ ಶ್ರೀ ಅಮೃತಾನಂದಮಯಿ ಮೊದಲ ಬಾರಿಗೆ ದೇವರ ನಾಡಿನಲ್ಲಿ ಕಾಣಿಸಿಕೊಂಡರು. ಸುಮಾರು ಐವತ್ತು ಸಾವಿರ ಮಂದಿ ಭಕ್ತರಿಗೆ ದರ್ಶನ...