Thursday, 19th October 2017

Recent News

14 hours ago

ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಖಂಡಿಸಿ ಕೆಜಿಎಫ್ ನಲ್ಲಿ ಪ್ರತಿಭಟನೆ

ಕೋಲಾರ: ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಖಂಡಿಸಿ ಕೆಜಿಎಫ್ ನಗರದ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ಬೆಳಂಬೆಳಗ್ಗೆ ರೈಲು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಮಾರಿಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ ರೂಪ ಶಶಿಧರ್ ನೇತೃತ್ವದಲ್ಲಿ, ಹಲವು ದಲಿತ ಸಂಘಟನೆಗಳು ಸೇರಿದಂತೆ ನೂರಾರು ಪ್ರಯಾಣಿಕರು ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಜಾನೆಯ 6.30 ರ ಸ್ವರ್ಣ ಪ್ಯಾಸೆಂಜರ್ ರೈಲು ಬದಲಾಗಿ ಪುಷ್ ಪುಲ್ ರೈಲು ಹಾಕಿರುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಅಲ್ಲದೆ ಬದಲಾದ […]

2 days ago

ದೀಪಾವಳಿ ಪ್ರಯುಕ್ತ ಊರಿಗೆ ಹೊರಟ ಪ್ರಯಾಣಿಕರಿಂದ ಬಸ್, ರೈಲು ನಿಲ್ದಾಣ ಜಾಮ್

ಬೆಂಗಳೂರು: ದೇಶಾದ್ಯಂತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಸಿಲಿಕಾನ್ ಸಿಟಿಯಿಂದ ಜನರು ಊರಿನ ಕಡೆ ಹೊರಟ ಪರಿಣಾಮ ನಗರದ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿದ್ದರು. ಪ್ರಯಾಣಿಕರು ಹಾಗೂ ಬಸ್ ಗಳಿಂದ ನಗರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೀಗಾಗಿ ಜನರು ನಿಲ್ದಾಣ ತಲುಪಲು...

ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿ – 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

5 months ago

ಕೊಪ್ಪಳ: ಸ್ಟೇರಿಂಗ್ ಕಟ್ ಆದ ಪರಿಣಾಮ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿ 15 ಪ್ರಯಾಣಿಕರು ಗಾಯಗೊಂಡು, ಮೂವರ ಸ್ಥಿತಿ ಗಂಭೀರವಾಗಿರೋ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ. ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಬಳಿ ಬಸ್ ಪಲ್ಟಿಯಾಗಿದೆ. ತಾವರಗೇರಾದಿಂದ ಕುಷ್ಟಗಿ ಕಡೆಗೆ ಹೊರಟಿದ್ದ...