Friday, 20th April 2018

Recent News

2 months ago

ಚುನಾವಣಾ ಚಾಣಾಕ್ಯ ಪ್ರಶಾಂತ್ ಕಿಶೋರ್ ಮತ್ತೆ ಬಿಜೆಪಿಯ ಕೈ ಹಿಡಿಯಲ್ಲ!

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಬಿಜೆಪಿ ಜೊತೆ ಕೈಜೋಡಿಸಲಿದ್ದಾರೆ ಎಂಬ ವದಂತಿಯನ್ನ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ (ಐ-ಪ್ಯಾಕ್) ತಳ್ಳಿಹಾಕಿದೆ. ಐ-ಪ್ಯಾಕ್ ನ ಸಂಸ್ಥಾಪಕರಾಗಿರೋ ಪ್ರಶಾಂತ್ ಕಿಶೋರ್ ಕೆಲವು ದಿನಗಳ ಹಿಂದೆ ಪಕ್ಷದ ನಾಯಕರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ, ಪ್ರಶಾಂತ್ ಹಾಗೂ ಅವರ ತಂಡ 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹಾಗೂ ಮೋದಿ ಪವರಾಗಿ ಕಾರ್ಯತಂತ್ರ ರೂಪಿಸಿದಂತೆ ಈ ಬಾರಿಯೂ ಬಿಜೆಪಿ ಜೊತೆ ಕೈಜೋಡಿಸಲಿದ್ದಾರೆ ಎಂದು ವದಂತಿ ಹಬ್ಬಿತ್ತು. ಆದ್ರೆ ಐ-ಪ್ಯಾಕ್‍ನ ಹಿರಿಯ […]

1 year ago

ಪ್ರಶಾಂತ್ ಕಿಶೋರ್ ಹುಡುಕಿಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ!

– ಕಟೌಟ್ ಹಾಕಿಸಿದ ಕೈ ನಾಯಕ ಅಮಾನತು ಲಕ್ನೋ: ರಾಜಕೀಯ ತಂತ್ರಗಾರ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಯೋಜನೆ ರೂಪಿಸಿದ್ದ ಪ್ರಶಾಂತ್ ಕಿಶೋರ್ ಅವರನ್ನು ಹುಡುಕಿಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೋಸ್ಟರ್ ಪ್ರಕಟಿಸಿದ್ದಕ್ಕೆ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರೊಬ್ಬರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಕಾಣಲು...