Wednesday, 22nd January 2020

2 months ago

ಕೇಂದ್ರ ಮಂತ್ರಿಗೆ ಕ್ಲಾಸ್ – ಗೈರಾದ ಸಂಸದರಿಗೂ ಬಿಸಿ ಮುಟ್ಟಿಸಿದ ಸ್ಪೀಕರ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೇಂದ್ರ ಸಚಿವರನ್ನು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ. ಪ್ರಶ್ನೋತ್ತರ ಅವಧಿಯಲ್ಲಿ ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ರೌಸಾಹೇಬ್ ಪಾಟೀಲ್ ದಾನ್ವೆ ಅವರಿಗೆ ಸ್ಪೀಕರ್ ಕ್ಲಾಸ್ ತೆಗೆದುಕೊಂಡಿದ್ದು, ಸದನದಲ್ಲಿ ಚರ್ಚೆಯಾಗುತ್ತಿರುವ ವಿಷಯಗಳ ಬಗ್ಗೆ ಗಮನಹರಿಸಿ ಎಂದು ಗರಂ ಆಗಿ ಪ್ರತಿಕ್ರಿಯಿಸಿದರು. ಶಿವಸೇನೆಯ ಸಂಸದ ಹೇಮಂತ್ ತುಕಾರಾಮ್ ಗೋಡ್ಸೆ ಅವರು ಹೆಚ್ಚುವರಿ ಪ್ರಶ್ನೆ ಕೇಳುವ ವೇಳೆ ದಾನ್ವೆ ಅವರು ಇನ್ನೊಂದು ಬಾರಿ ಕೇಳಿ ಎಂದು ಹೇಳಿದ್ದಾರೆ. ಆಗ ಕೋಪಗೊಂಡ ಓಂ […]