Thursday, 14th December 2017

Recent News

3 months ago

ಮಾಂಸದ ಮೂಲ ತೋರಿಸಲು ಮೃತ ಹಸುವನ್ನೇ ನೇತುಹಾಕಿದ್ರು!

ಅಡಿಲೆಡ್: ಆಸ್ಟ್ರೇಲಿಯಾದ ಪಿಜ್ಜಾ ರೆಸ್ಟೋರೆಂಟ್ ಆವರಣದಲ್ಲಿ ಭಾರೀ ಗಾತ್ರದ ಮೃತ ಹಸುವಿನ ದೇಹವನ್ನು ನೇತು ಹಾಕಲಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಇಟಿಕಾ ಹೆಸರಿನ ರೆಸ್ಟೋರೆಂಟ್ ತನ್ನ ಗ್ರಾಹಕರಿಗೆ ಹಸುವಿನ ಮಾಂಸ ಹಾಗೂ ಇತರೆ ಉತ್ಪನ್ನಗಳನ್ನು ಪೂರೈಸುತ್ತಿದೆ. ಈ ರೆಸ್ಟೋರೆಂಟ್ ಮಾಲೀಕರಾದ ಫೆಡೆರಿಕೊ ಮತ್ತು ಮೆಲಿಸಾ ಪಿಸಾನೆಲ್ಲಿ ನಾವು ಗ್ರಾಹಕರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಬಹಳ ಪ್ರಯತ್ನ ಪಟ್ಟಿದ್ದು, ಎಲ್ಲರಿಗೂ ತಾವು ಸೇವಿಸುವ ಮಾಂಸ ಎಲ್ಲಿಂದ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಈ ರೀತಿ ಮಾಡಿರುವುದಾಗಿ ತಮ್ಮನ್ನು ಸಮರ್ಥಿಸಿ […]

8 months ago

ಪ್ರಾಣವನ್ನೂ ಲೆಕ್ಕಿಸದೆ ಆಪತ್ತಿನಲ್ಲಿರೋ ಪ್ರಾಣಿಗಳ ಜೀವರಕ್ಷಣೆ ಮಾಡ್ತಿದೆ ಈ ತಂಡ

ಕಾರವಾರ: ಇವತ್ತಿನ ಪಬ್ಲಿಕ್‍ಹೀರೋ ಕಾರವಾರದ ಒಂದು ತಂಡ. ಮನುಷ್ಯರ ಸಹಾಯಕ್ಕೆ ಬರೋಕೇ ಜನ ಹಿಂದೇಟು ಹಾಕೋ ಈ ಕಾಲದಲ್ಲಿ ಪ್ರಾಣವನ್ನೂ ಲೆಕ್ಕಿಸದೆ ಈ ತಂಡ ವನ್ಯಜೀವಿಗಳ ರಕ್ಷಣೆ ಮಾಡ್ತಿದೆ. ನಗರೀಕರಣದಿಂದಾಗಿ ಕಾಡುಪ್ರಾಣಿಗಳು ನಾಡಿಗೆ ಬಂದು ತೊಂದರೆಗೆ ಸಿಲುಕಿಕೊಳ್ಳೋದನ್ನ ನೋಡಿದ್ದೇವೆ. ಹೀಗೆ ಬಂದ ವನ್ಯಜೀವಿಗಳು ಕೆಲವೊಮ್ಮೆ ತೊಂದರೆಯಲ್ಲಿ ಸಿಲುಕಿಕೊಳ್ತವೆ. ಈ ರೀತಿ ಆಪತ್ತಿನಲ್ಲಿ ಸಿಲುಕಿದ ಪ್ರಾಣಿಗಳ ರಕ್ಷಣೆಗೆ...