Friday, 25th May 2018

Recent News

1 year ago

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್ ಕಂಪೆನಿಯಾಗಿ ಹೊರ ಹೊಮ್ಮಿರುವ ಅಮುಲ್ ಈಗ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಜರ್ಸಿ ಮತ್ತು ಕಿಟ್ ಬ್ಯಾಗಿನ ಪ್ರಾಯೋಜಕತ್ವವನ್ನು ಪಡೆದುಕೊಂಡಿದೆ. ವಿಶ್ವ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ 4ನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಮೇ 28ರಂದು ಭಾರತದ ವಿರುದ್ಧ […]