Friday, 23rd February 2018

Recent News

1 week ago

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಫಾಲೋ ಆಗಿರುವ ವಿಶ್ವದ ಮೂರನೇ ಸೆಲೆಬ್ರಿಟಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 18 ವರ್ಷದ ಪ್ರಿಯಾ ಪ್ರಕಾಶ್ ವಾರಿಯಾರ್ ಈಗ ಹಾಲಿವುಡ್ […]

2 weeks ago

ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

ಹೈದರಾಬಾದ್: ಫೆ.14ರ ಪ್ರೇಮಿಗಳ ದಿನಚಾರಣೆ ವಿಶೇಷವಾಗಿ ಬಿಡುಗಡೆಯಾಗಿರುವ ಮಲೆಯಾಳಂ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ. ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗುವ ಮೂಲಕ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ವಿಡಿಯೋ ಆಗಿದೆ. ಪ್ರೇಮಿಗಳ ದಿನಾಚರಣೆಗೆ ಹಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಇದೇ ವೇಳೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಲೆಯಾಳಂ ಹಾಡೊಂದು ಬಿಡುಗಡೆಯಾಗಿದ್ದು ಸಖತ್...