Monday, 18th December 2017

Recent News

2 days ago

ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವ್ಯಕ್ತಿಗಳ ಬಂಧನ

ಬೆಂಗಳೂರು: ಹೆಣ್ಣು ಮಕ್ಕಳನ್ನು ಕಳ್ಳಸಾಗಣೆ ಮಾಡಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಶಂಕರ್ ಅಲಿಯಾಸ್ ಗಾಂಧಿ, ಸುರಬ್ ಪಾಷಾ, ಚೋಟು ಹಾಗೂ ರಾಜೇಶ್ ಕುಮಾರ್ ಬಂಧಿತ ಅರೋಪಿಗಳು. 2017 ರ ಆಗಸ್ಟ್ ರಂದು ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಯುವತಿಯನ್ನು ಹುಡುಕಿಕೊಂಡು ಹೊರಟ ಪೊಲೀಸರಿಗೆ ಈ ದಂಧೆಕೋರರು ಸಿಕ್ಕಿಬಿದ್ದಿದ್ದಾರೆ. ಮಾರತ್ತಹಳ್ಳಿಯಿಂದ ಪ್ರಿಯಕರನನ್ನ ಹುಡುಕಿ ಹೊರಟಿದ್ದ ಯುವತಿ ಕೋಲಾರಕ್ಕೆ ತೆರಳಿದ್ದಳು. ಈ ಕುರಿತು ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪಹರಣ ಪ್ರಕರಣ […]

4 days ago

ಪ್ರೀತಿಸಿ ಕೈಕೊಡಲು ಮುಂದಾಗಿದ್ದ ಪ್ರಿಯಕರನನ್ನು ಎಳೆತಂದು ಹುಡುಗಿ ಜೊತೆ ಮದ್ವೆ ಮಾಡಿಸಿದ್ರು ಗ್ರಾಮಸ್ಥರು

ಮೈಸೂರು: ಯುವತಿಯನ್ನು ಪ್ರೀತಿಸಿ ಆಕೆಗೆ ಕೈಕೊಡಲು ಮುಂದಾಗಿದ್ದ ಪ್ರಿಯಕರನನ್ನು ಗ್ರಾಮಸ್ಥರು ಸೇರಿ ಎಳೆತಂದು ಮದುವೆ ಮಾಡಿಸಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡೇಬಾಗಿಲು ಗ್ರಾಮದಲ್ಲಿ ನಡೆದಿದೆ. ಒಂದೇ ಗ್ರಾಮದವರಾಗಿದ್ದ ರೇಣುಕುಮಾರ್ ಮತ್ತು ರೋಜಾ ಇಬ್ಬರು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು. ರೇಣುಕುಮಾರ್ ಕೆಎಸ್‍ಆರ್ ಟಿಸಿ ಬಸ್ ಚಾಲಕನಾಗಿ ಹಾಗೂ ರೋಜಾ ಟಿ.ನರಸೀಪುರ ತಾಲೂಕು ಪಂಚಾಯಿತಿ ಕಂಪ್ಯೂಟರ್...

ಪ್ರೀತಿಸಿ ಮದ್ವೆಯಾದ ಪತ್ನಿಯ ಗುಪ್ತಾಂಗವನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟ ಕಿರಾತಕ

2 weeks ago

ತುಮಕೂರು: ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿ, ಪತ್ನಿಯ ಕೈಕಾಲು ಕಟ್ಟಿ ಆಕೆಯ ಗುಪ್ತಾಂಗವನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟಿರುವ ಹೀನ ಕೃತ್ಯ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಆರೋಪಿ ರಂಗನಾಥ್ ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ ಮಾಡಿ ಈ ಹೀನ ಕೃತ್ಯ ಎಸಗಿದ್ದಾನೆ. ಆರೋಪಿ ಖಾಸಗಿ ಬಸ್...

ಪ್ರೀತ್ಸಿದವನ ಮದ್ವೆಯಾಗಲು ಹೊರಟ ಬಿಗ್ ಬಾಸ್ ಸುಂದರಿ ಸಂಜನಾ

2 weeks ago

ಬೆಂಗಳೂರು: ಬಿಗ್ ಬಾಸ್ ಸೀಸನ್-4 ಸ್ಪರ್ಧಿಗಳಾಗಿದ್ದ ಭುವನ್ ಮತ್ತು ಸಂಜನಾ ನಡುವೆ ಲವ್ವಿಡವ್ವಿ ನಡೆಯುತ್ತಿದೆ, ಇಬ್ಬರು ಜೊತೆಯಾಗಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಅಂತೆ ಕಂತೆಗಳಿಗೆ ಫೈನಲ್ ಫುಲ್‍ಸ್ಟಾಪ್ ಬಿದ್ದಿದೆ. ಬಿಗ್ ಬಾಸ್ ಖ್ಯಾತಿಯ ಕಾಂಟ್ರವರ್ಸಿ ಕ್ಯೂಟ್ ಗರ್ಲ್ ಸಂಜನಾ ಚಿದಾನಂದ್ ತಮ್ಮ...

ಪಾಸ್‍ಪೋರ್ಟ್, ವೀಸಾಗಾಗಿ ಬರೋ ಯುವತಿಯರ ನಂಬರ್ ಕದ್ದು ಮೆಸೇಜ್- ಪಿಎಸ್‍ಐ ವಿರುದ್ಧ ಯುವತಿ ದೂರು

2 weeks ago

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಪಿಎಸ್‍ಐ ಪ್ರಕಾಶ ರಾಠೋಡ ಯುವತಿಯೊಬ್ಬರನ್ನ ಪ್ರೀತಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಅಲ್ಲದೆ  ಯುವತಿಯರಿಗೆ ಮೆಸೆಜ್ ಮಾಡಿ ರೇಗಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಪ್ರಕಾಶ ರಾಠೋಡ ಯುವತಿಯರಿಗೆ ಮೆಸೇಜ್ ಮಾಡಿ ರೇಗಿಸುತ್ತಿದ್ದರು ಎಂದು ಬಾಗಲಕೋಟೆ ಜಿಲ್ಲೆ...

ಪ್ರಿಯಕರನೊಂದಿಗೆ ಓಡಿಹೋಗಿದ್ದಕ್ಕೆ ಮನೆಗೆ ಬರಬೇಡ ಎಂದ ಪೋಷಕರು- ಪಿಎಸ್‍ಐ ಎಂಟ್ರಿಯಾಗಿ ಹೈಡ್ರಾಮಾ

2 weeks ago

ಗದಗ: ಆ ಅಪ್ರಾಪ್ತ ಜೋಡಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಯಾರ ನೆರಳು ನಮ್ಮ ಮೇಲೆ ಬೀಳಬಾರದೆಂದು ಮೂರು ದಿನಗಳ ಹಿಂದಷ್ಟೇ ಮನೆ ಬಿಟ್ಟು ದೂರ ಓಡಿ ಹೋಗಿದ್ದರು. ಓಡಿಹೋದ ಜೋಡಿಯನ್ನು ಕರೆತಂದ ನಂತರ ನಮ್ಮ ಮನೇಲಿ ಇರೋದು ಬೇಡ ಎಂದು ಹುಡುಗಿ ಮನೆಯವರು...

ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

2 weeks ago

ಕರ್ನೂಲ್: ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನ ಆಕೆಯ ಪ್ರಿಯತಮ ಕತ್ತು ಹಿಸುಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಡೋನ್ ಮಂಡಲ್ ನ ಎರಗುಂಟ್ಲಾದಲ್ಲಿ ನವೆಂಬರ್ 20ರಂದು ನಡೆದಿದೆ. ಮೃತ ಗರ್ಭಿಣಿಯನ್ನು ರಮಿಜಬಿ ಎಂದು ಗುರುತಿಸಲಾಗಿದ್ದು,...

ಪ್ರೀತಿಸಿ ಮದ್ವೆಯಾಗಿ ಮಕ್ಕಳಾದ್ಮೇಲೆ ಹೆಂಡ್ತಿ ಬೋರ್ ಅಂತಾ 2 ಕಂದಮ್ಮಗಳ ಜೊತೆ ಪತಿ ಪರಾರಿ!

2 weeks ago

ಬೆಂಗಳೂರು: ಪ್ರೀತಿಸಿ ಮದುವೆಯಾಗಿ ಮಕ್ಕಳಾದ ಮೇಲೆ ಹೆಂಡತಿ ಬೋರ್ ಎಂದು ಮಕ್ಕಳನ್ನು ಕರೆದುಕೊಂಡು ಪತಿ ಪರಾರಿಯಾಗಿರುವ ಘಟನೆ ಸಿಲಿಕಾಲ್ ಸಿಟಿಯಲ್ಲಿ ನಡೆದಿದೆ. ನಗರದ ಥಣಿಸಂದ್ರ ನಿವಾಸಿ ಹೇಮಾವತಿ, ಬೆಂಗಳೂರಿನಲ್ಲಿ ಲಾರಿ ಡ್ರೈವರ್ ಆಗಿದ್ದ ಮೂಲತಃ ಮಹಾರಾಷ್ಟ್ರದ ಹುಡುಗ ಪ್ರವೀಣ್ ರಾಥೋಡ್‍ನನ್ನು ಪ್ರೀತಿಸಿ...