Monday, 23rd April 2018

Recent News

7 days ago

ಸೆಟ್ ನಲ್ಲಿ ನಾಯಕಿಯ ಬದಲು ಇನ್ಯಾರಿಗೋ ಕಿಸ್ ಮಾಡಿದ್ರು ನಟ ಪ್ರೇಮ್

ಬೆಂಗಳೂರು: ಇತ್ತೀಚೆಗೆ ನಿರ್ದೇಶಕ ಪ್ರಶಾಂತ್ ರಾಜ್ ನಿರ್ದೇಶಿಸಿರುವ ದಳಪತಿ ಸಿನಿಮಾ ಬಿಡುಗಡೆಗೊಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದಳಪತಿಯ ಚಿತ್ರತಂಡ ಖಾಸಗಿ ರೇಡಿಯೋ ಕಾರ್ಯಕ್ರಮಕ್ಕೆ ಬಂದಿತ್ತು. ಈ ಕಾರ್ಯಕ್ರಯದಲ್ಲಿ ನಟ ಪ್ರೇಮ್ ಸೇರಿದಂತೆ ನಿರ್ದೇಶಕ ಪ್ರಶಾಂತ್ ರಾಜ್ ಮತ್ತು ನಟಿ ಕೃತಿ ಭಾಗವಹಿಸಿದ್ದರು. ಈ ವೇಳೆ ನಿರೂಪಕಿ ಸಿನಿಮಾಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದರು. ನಿರೂಪಕಿ ಪ್ರೇಮ್ ಗೆ ಸಿನಿಮಾದಲ್ಲಿ ಕಿಸ್ಸಿಂಗ್ ದೃಶ್ಯ ಬರುತ್ತದೆ ಎಂದು ಒಂದು ಪ್ರಶ್ನೆ ಕೇಳಿದ್ದಾರೆ. ಆಗ ನಟಿ ಕೃತಿ ಅವರು ಸಿನಿಮಾ […]

1 week ago

ದಳಪತಿಯ ಪ್ರೇಮಯುದ್ಧಕ್ಕೆ ಪ್ರೇಕ್ಷಕ ಫುಲ್ ಫಿದಾ

ಬೆಂಗಳೂರು: ಲವ್ ಗುರು ಅನ್ನೋ ಸಿನಿಮಾದ ಮೂಲಕವೇ ನಿರ್ದೇಶಕರಾದವರು ಪ್ರಶಾಂತ್ ರಾಜ್. ಅದಾದ ನಂತರವೂ ಪ್ರೇಮ ಪ್ರಧಾನವಾದ ಒಂದಷ್ಟು ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರಶಾಂತ್ ರಾಜ್ ಈಗ ಪ್ರೀತಿಯ ಜೊತೆಗೆ ಒಂದಿಷ್ಟು ಕಮರ್ಷಿಯಲ್ ಎಲಿಮೆಂಟುಗಳನ್ನೂ ಒಳಗೊಂಡ ದಳಪತಿ ಅನ್ನೋ ಸಿನಿಮಾವನ್ನು ತೆರೆಗೆ ತಂದಿದ್ದಾರೆ. ಈ ಸಿನಿಮಾದ ಮೊದಲ ಭಾಗವನ್ನು ಹೀರೋ ಮತ್ತು ಹೀರೋಯಿನ್ ಮಧ್ಯೆಯ ಲವ್ವಿಗೇ ಮೀಸಲಿಡಲಾಗಿದೆ....

`ದಿ ವಿಲನ್’ ಸಿನಿಮಾದಲ್ಲಿ ಶಿವಣ್ಣನ ಆಕ್ಷನ್ ಶುರು

6 months ago

ಬೆಂಗಳೂರು: ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಒಟ್ಟಾಗಿ ಅಭಿನಯಿಸುತ್ತಿರುವ `ದಿ ವಿಲನ್’ ಸಿನಿಮಾದ ಶೂಟಿಂಗ್ ಭರ್ಜರಿಯಾಗಿಯೇ ನಡೆಯುತ್ತಿದೆ. ಇಷ್ಟು ದಿನ ಕಿಚ್ಚನ ಪಾತ್ರವನ್ನು ಚಿತ್ರೀಕರಣ ಮಾಡುತ್ತಿದ್ದ ಚಿತ್ರತಂಡ ಈಗ ಶಿವಣ್ಣ ಅವರ ಪಾತ್ರದ ಶೂಟಿಂಗ್ ಅನ್ನು ಭರದಿಂದಲೇ...

‘ದಿ ವಿಲನ್’ ನಂತ್ರ ಮತ್ತೆ ಒಂದಾಗಲಿದ್ದಾರೆ ಶಿವಣ್ಣ-ಪ್ರೇಮ್

6 months ago

ಬೆಂಗಳೂರು: ಪ್ರೇಮ್ ನಿರ್ದೇಶನದ ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಿ-ವಿಲನ್’ ಚಿತ್ರ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಬಿಡುಗಡೆಯಾಗಲಿದೆ. ಈ ನಡುವೆ ಶಿವಣ್ಣ ಮುಂದೆ ನಾನು ಪ್ರೇಮ್ ನಿರ್ದೇಶನದ...

ಕಿಚ್ಚ ಸುದೀಪ್ – ಶಿವಣ್ಣನ ಕಿಲ್ಲರ್ ‘ದಿ ವಿಲನ್’ ಲುಕ್ ನೋಡಿ!

8 months ago

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಜೊತೆಯಾಗಿ ನಟಿಸುತ್ತಿರುವ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರದ ಮೋಷನ್ ಪೋಸ್ಟರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ.  ಕಿಚ್ಚ ಸುದೀಪ್ ಬರ್ತ್ ಡೇ ಹಿನ್ನೆಲೆಯಲ್ಲಿ ಸುದೀಪ್ ಅಭಿನಯದ...

ಬಿರುಗಾಳಿಗೆ ಸಿಲುಕಿದ `ದಿ ವಿಲನ್’ ಚಿತ್ರತಂಡ- ವಿಡಿಯೋ ನೋಡಿ

11 months ago

ಬೆಳಗಾವಿ: ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಸಿನಿಮಾದ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಚಿತ್ರತಂಡ ಅಪಾಯದಿಂದ ಪಾರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ ಎಂಬಲ್ಲಿ ದಿ ವಿಲನ್ ಚಿತ್ರತಂಡ ಕೆಲ ದಿನಗಳಿಂದ ಚಿತ್ರೀಕರಣಕ್ಕಾಗಿ ಬೀಡು ಬಿಟ್ಟಿತ್ತು. ಮಂಗಳವಾರ...