Sunday, 17th December 2017

Recent News

2 weeks ago

ಆ್ಯಂಜಲೀನಾ ಜೋಲಿಯಂತೆ ಕಾಣಲು ಈಕೆ ನಿಜಕ್ಕೂ 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಳಾ?

ನವದೆಹಲಿ: ಈ ಫೋಟೋವನ್ನ ನೀವೀಗಾಗ್ಲೇ ಸಾಮಾಜಿಕ ಜಾಲತಾಣಗಳಲ್ಲಿ ನೋಡಿರಬಹುದು. ಅಷ್ಟರಮಟ್ಟಿಗೆ ಈ ಫೋಟೋ ಈಗ ವೈರಲ್ ಆಗಿದೆ. ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ. This Iranian woman who's 'apparently' undergone 50 surgeries to look like Angelina Jolie, looks like the dead version of her 🤔 Bruh! That nose?! No […]

4 weeks ago

ಮನೆಯಲ್ಲಿಯ ದೀಪ ಬಿದ್ದು ಸುಟ್ಟಹೋಯ್ತು ಬಾಲಕಿಯ ಕಾಲು-ಚಿಕಿತ್ಸೆಗೆ ಬೇಕಿದೆ ಸಹಾಯ

ಕಲಬುರಗಿ: ಜಿಲ್ಲೆಯ ತಾಲೂಕಿನ ನ ಸಾವಳಗಿ ಗ್ರಾಮದ ಮಲ್ಲಿಕಾರ್ಜುನ ಮತ್ತು ಶಶಿಕಲಾ ಎಂಬ ಬಡದಂಪತಿ ಮಗಳು ಲಕ್ಷ್ಮೀ ಒಂದೇ ಕಾಲಿನ ಆಸರೆಯಲ್ಲಿ ನಡೆಯುತ್ತಿದ್ದಾಳೆ. ಈ ಬಾಲಕಿ 6 ವರ್ಷದವಳಿದ್ದಾಗ ಮನೆಯಲ್ಲಿನ ಚಿಮುಣಿ(ಕ್ಯಾಂಡಲ್) ಕಾಲಿನ ಮೇಲೆ ಬಿದ್ದು ಕಾಲು ಸಂಪೂರ್ಣ ಸುಟ್ಟಿದೆ. ನಂತರ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆಗ ಲಕ್ಷ್ಮೀ ಕಾಲಿನ ಆಪರೇಷನ್‍ಗೆ ಒಂದೂವರೆ...