Sunday, 24th June 2018

Recent News

4 weeks ago

57ನೇ ವಸಂತಕ್ಕೆ ಕಾಲಿಟ್ಟ ಪ್ರೇಮಲೋಕದ ಸೃಷ್ಠಿಕರ್ತ- ಪಡ್ಡೆ ಹುಲಿ ಚಿತ್ರದಿಂದ ಸಿಕ್ತು ವಿಶೇಷ ಉಡುಗೊರೆ!

ಬೆಂಗಳೂರು: ಕ್ರೇಜಿ ಸ್ಟಾರ್ ರವಿಚಂದ್ರನ್ ಗೆ ಇಂದು ತಮ್ಮ 57ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ರವಿಚಂದ್ರನ್ ಅಭಿಮಾನಿಗಳು ರಾಜಾಜಿನಗರದ ಅವರ ಮನೆ ಮುಂದೆ ತಮ್ಮ ನೆಚ್ಚಿನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಸದ್ಯ ಅಭಿಮಾನಿಗಳು ಕೈಯಲ್ಲಿ ಗುಲಾಬಿ ಹೂ ಹಿಡಿದು ಪ್ರೇಮಲೋಕದ ಸೃಷ್ಠಿಕರ್ತನಿಗಾಗಿ ಕಾಯುತ್ತಿದ್ದಾರೆ. ಇನ್ನೂ ಕ್ರೇಜಿಸ್ಟಾರ್ ರವಿಚಂದ್ರನ್ ಹುಟ್ಟುಹಬ್ಬದ ಪ್ರಯುಕ್ತ ‘ಪಡ್ಡೆ ಹುಲಿ’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್ ಆಗಿದೆ. ಈ ದಿನ ರವಿಚಂದ್ರನ್ ಅವರಿಗೆ ವಿಶೇಷವಾಗಿದ್ದು, ಈ ದಿನದಂದು ಅವರು ನಟಿಸಿದ ಹೊಸ ಚಿತ್ರದ ಫಸ್ಟ್ ಲುಕ್ […]

2 months ago

‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ರಿಲೀಸ್

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ರಾಜ್‍ಕುಮಾರ್ ಜಯಂತಿಯ ಅಂಗವಾಗಿ ಶಿವಣ್ಣ ತಮ್ಮ ರುಸ್ತುಂ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಸಾಹಸ ನಿರ್ದೆಶಕ ರವಿವರ್ಮ ನಿರ್ದೆಶಿಸಿದ ಈ ಚಿತ್ರದಲ್ಲಿ ಶಿವರಾಜ್‍ಕುಮಾರ್ ಮತ್ತೆ ಖಾಕಿ ಧರಿಸಲಿದ್ದು, ಮೀಸೆ ಬಿಟ್ಟ ರೂಪದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಶಿವರಾಜ್...