Monday, 25th June 2018

Recent News

2 weeks ago

ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಮೆಸ್ಸಿ ಸಾಧನೆ ಸರಿಗಟ್ಟಿದ ಸುನಿಲ್ ಚೆಟ್ರಿ

ಮುಂಬೈ: ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಅತಿಹೆಚ್ಚು ಗೋಲ್ ಬಾರಿಸಿ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ ಹಾಗೂ ಕೀನ್ಯಾ ಗಳ ಮಧ್ಯೆ ನಡೆದ ಇಂಟರ್ ಕಾಂಟಿನೆಂಟಲ್ ಅಂತರಾಷ್ಟ್ರೀಯ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಸುೀಲ್ ಚೆಟ್ರಿ ಎರಡು ಗೋಲುಗಳನ್ನು ಬಾರಿಸುವ ಮೂಲಕ ಭಾರತ ತಂಡದ ವಿಜಯಕ್ಕೆ ಕಾರಣಾದರು. ಅಲ್ಲದೇ ಈ ಪಂದ್ಯದಲ್ಲಿ ಚೆಟ್ರಿ ಬಾರಿಸಿದ ಎರಡು ಗೋಲುಗಳಿಂದ ಅರ್ಜಂಟಿನಾ ತಂಡದ ಲಿಯೋನಲ್ ಮೆಸ್ಸಿ ಅವರ ಗೋಲುಗಳಿಗೆ ಸಮನಾಗಿದ್ದು ಸಕ್ರಿಯ […]

3 weeks ago

ತನ್ನ ಮೊದಲ ಗೋಲನ್ನು ಪಾಕ್ ಅಭಿಮಾನಿಗಳೊಂದಿಗೆ ಸಂಭ್ರಮಿಸಿದ್ದ ಸುನಿಲ್ ಚೆಟ್ರಿ!

ಮುಂಬೈ: ಟೀಂ ಇಂಡಿಯಾ ಫುಟ್ಬಾಲ್ ತಂಡದ ನಾಯಕರ ಸುನಿಲ್ ಚೆಟ್ರಿ ತಮ್ಮ ಮೊದಲ ಗೋಲನ್ನು ಪಾಕಿಸ್ತಾನಿ ಅಭಿಮಾನಿಗಳೊಂದಿಗೆ ಸಂಭ್ರಮಿಸಿದ್ದಾಗಿ ಹೇಳಿದ್ದಾರೆ. ಕೀನ್ಯಾ ವಿರುದ್ಧ ಇಂಟರ್ ಕಾಂಟಿನೆಂಟಲ್ ಕಪ್ ಟೂರ್ನಿಯ ಭಾಗವಾಗಿ ಸೋಮವಾರ ನಡೆಯುವ ಪಂದ್ಯದಲ್ಲಿ ಸುನಿಲ್ ಚೆಟ್ರಿ ತಮ್ಮ ನೂರನೇ ಪಂದ್ಯವನ್ನು ಪೂರ್ಣಗೊಳಿಸಲಿದ್ದಾರೆ. ಈ ಕುರಿತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಹರ್ಷ ವ್ಯಕ್ತಪಡಿಸಿದ ಚೆಟ್ರಿ, ತಮ್ಮ...

ವಿಶ್ವಕಪ್‍ನಿಂದ ಇಟಲಿ ಔಟ್: ಅಂತಾರಾಷ್ಟ್ರೀಯ ಫುಟ್‍ಬಾಲ್‍ಗೆ ಬಫನ್ ಕಣ್ಣೀರ ವಿದಾಯ

7 months ago

ಮಿಲಾನ್: ನಾಲ್ಕು ಬಾರಿಯ ವಿಶ್ವಕಪ್ ಚಾಂಪಿಯನ್ ಇಟಲಿ, 2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಫುಟ್‍ಬಾಲ್ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಳಿಸಲು ವಿಫಲವಾಗಿದೆ. ಸ್ಯಾನ್ ಸಿರೋ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ 70 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಎರಡನೇ ಹಂತದ ಪ್ಲೇ ಆಫ್...

ಮದುವೆಯಾಗದೇ ನಾಲ್ಕನೇ ಮಗುವಿಗೆ ತಂದೆಯಾದ ರೋನಾಲ್ಡೋ

7 months ago

ವಾಷಿಂಗ್ಟನ್: ಫುಟ್‍ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಮದುವೆಯಾಗದೇ ನಾಲ್ಕನೇ ಮಗುವಿಗೆ ತಂದೆಯಾಗಿದ್ದಾರೆ. ಟ್ವಿಟ್ಟರ್ ನಲ್ಲಿ ಆಸ್ಪತ್ರೆಯಲ್ಲಿರುವ ಗರ್ಲ್ ಫ್ರೆಂಡ್ ಜೊತೆಗಿರುವ ಫೋಟೋ ಹಾಕಿ ತಮ್ಮ ಸಂತೋಷದ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಗೆಳತಿ ಜಾರ್ಜಿನಾ ರೊಡ್ರಿಗಜ್, ನವಜಾತ ಹೆಣ್ಣು ಮಗು, ರೋನಾಲ್ಡೊ...

ಧೋನಿಗೆ ತನ್ನ ಕೈಯಾರೆ ಮೈದಾನದಲ್ಲೇ ನೀರು ಕುಡಿಸಿದ ಪುತ್ರಿ ಝೀವಾ – ವಿಡಿಯೋ ವೈರಲ್

8 months ago

ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕ ಕೊಹ್ಲಿ ಜೊತೆ ಮುದ್ದು ಮುದ್ದಾಗಿ ಆಟವಾಡಿ ಸುದ್ದಿಯಾದ ಮಹೇಂದ್ರ ಸಿಂಗ್ ಧೋನಿ ಮಗಳು ಇದೀಗ ಮತ್ತೆ ಸುದ್ದಿಯಾಗಿದ್ದಾಳೆ. ಹೌದು. ಅಂಧೇರಿಯ ಫುಟ್ಬಾಲ್ ಮೈದಾನದಲ್ಲಿ ಭಾನುವಾರ ಸೆಲೆಬ್ರಿಟಿ ಲೀಗ್ ಫುಟ್ಬಾಲ್ ನಡೆದಿತ್ತು. ಈ ವೇಳೆ ಧೋನಿ...

ಖ್ಯಾತ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ

1 year ago

ಮ್ಯಾಡ್ರಿಡ್: ತೆರಿಗೆ ವಂಚನೆ ಪ್ರಕರಣದಲ್ಲಿ ಖ್ಯಾತ ಫುಟ್ಪಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರ ಮೇಲ್ಮನವಿ ಅರ್ಜಿಯನ್ನು ಸ್ಪೇನ್ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ತೆರಿಗೆ ವಂಚನೆ ಪ್ರಕರಣದ ಸಂಬಂಧ ಅರ್ಜೆಂಟೀನಾದ ಆಟಗಾರ ಮೆಸ್ಸಿ ಹಾಗೂ ತಂಜೆ ಜಾರ್ಜ್...

ಊರೂರು ತಿರುಗಿ ಚಂದಾ ಎತ್ತಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ರು ಈ ಪಿ ಟಿ ಮೇಷ್ಟ್ರು

1 year ago

ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ಪಾಲು ದೊಡ್ಡದಾಗಿರಬೇಕು. ಆದರೆ ಜನನಾಯಕರು ಹಾಗೂ ಸರ್ಕಾರಿ ಬಾಬುಗಳೇ ಮರೆತಾಗ ಪ್ರತಿಭೆಗಳನ್ನೇ ಅರಳುವ ಮುನ್ನ ಚಿವುಟಿದಂತಾಗುತ್ತದೆ. ಆದರೆ ಇಂಥ ಪ್ರತಿಭೆಗಳನ್ನು ಗುರುತಿಸಿ ದೇಶದ...