Friday, 24th November 2017

Recent News

1 week ago

ವಿಶ್ವಕಪ್‍ನಿಂದ ಇಟಲಿ ಔಟ್: ಅಂತಾರಾಷ್ಟ್ರೀಯ ಫುಟ್‍ಬಾಲ್‍ಗೆ ಬಫನ್ ಕಣ್ಣೀರ ವಿದಾಯ

ಮಿಲಾನ್: ನಾಲ್ಕು ಬಾರಿಯ ವಿಶ್ವಕಪ್ ಚಾಂಪಿಯನ್ ಇಟಲಿ, 2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಫುಟ್‍ಬಾಲ್ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಳಿಸಲು ವಿಫಲವಾಗಿದೆ. ಸ್ಯಾನ್ ಸಿರೋ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ 70 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಎರಡನೇ ಹಂತದ ಪ್ಲೇ ಆಫ್ ಪಂದ್ಯದಲ್ಲಿ ಇಟಲಿ, ಸ್ವೀಡನ್ ವಿರುದ್ಧ ಗೋಲು ರಹಿತ ಫಲಿತಾಂಶಕ್ಕೆ ತೃಪ್ತಿಪಟ್ಟುಕೊಂಡಿತು. ಮೂರು ದಿನಗಳ ಹಿಂದೆ ಸ್ಟಾಕ್‍ಹಾಲ್ಮ್ ನಲ್ಲಿ ನಡೆದಿದ್ದ ಮೊದಲ ಲೆಗ್‍ನ ಹಣಾಹಣಿಯನ್ನು ಸ್ವೀಡನ್ 1-0 ಅಂತರದಲ್ಲಿ ಗೆದ್ದುಕೊಂಡಿತ್ತು. ಹೀಗಾಗಿ 1-0 ಗೋಲಿನ ಸರಾಸರಿಯೊಂದಿಗೆ […]

2 weeks ago

ಮದುವೆಯಾಗದೇ ನಾಲ್ಕನೇ ಮಗುವಿಗೆ ತಂದೆಯಾದ ರೋನಾಲ್ಡೋ

ವಾಷಿಂಗ್ಟನ್: ಫುಟ್‍ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಮದುವೆಯಾಗದೇ ನಾಲ್ಕನೇ ಮಗುವಿಗೆ ತಂದೆಯಾಗಿದ್ದಾರೆ. ಟ್ವಿಟ್ಟರ್ ನಲ್ಲಿ ಆಸ್ಪತ್ರೆಯಲ್ಲಿರುವ ಗರ್ಲ್ ಫ್ರೆಂಡ್ ಜೊತೆಗಿರುವ ಫೋಟೋ ಹಾಕಿ ತಮ್ಮ ಸಂತೋಷದ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಗೆಳತಿ ಜಾರ್ಜಿನಾ ರೊಡ್ರಿಗಜ್, ನವಜಾತ ಹೆಣ್ಣು ಮಗು, ರೋನಾಲ್ಡೊ ಮತ್ತು ಹಿರಿಯ ಮಗ ಜೂನಿಯರ್ ರೋನಾಲ್ಡೋರನ್ನು ನೋಡಬಹುದು. ಈಗಾಗಲೇ ಮಗುವಿಗೆ ಅಲಾನಾ ಮಾರ್ಟಿನ್...

ಊರೂರು ತಿರುಗಿ ಚಂದಾ ಎತ್ತಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ರು ಈ ಪಿ ಟಿ ಮೇಷ್ಟ್ರು

10 months ago

ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ಪಾಲು ದೊಡ್ಡದಾಗಿರಬೇಕು. ಆದರೆ ಜನನಾಯಕರು ಹಾಗೂ ಸರ್ಕಾರಿ ಬಾಬುಗಳೇ ಮರೆತಾಗ ಪ್ರತಿಭೆಗಳನ್ನೇ ಅರಳುವ ಮುನ್ನ ಚಿವುಟಿದಂತಾಗುತ್ತದೆ. ಆದರೆ ಇಂಥ ಪ್ರತಿಭೆಗಳನ್ನು ಗುರುತಿಸಿ ದೇಶದ...