Friday, 27th April 2018

Recent News

24 hours ago

ಚಾಲೆಂಜಿಂಗ್ ಸ್ಟಾರ್ ದರ್ಶನ್‍ರನ್ನು ಹೊಗಳಿದ ಶಂಕರ್ ಅಶ್ವಥ್

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ನೀಡಿದ್ದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಶಂಕರ್ ಅಶ್ವಥ್ ಹೊಗಳಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಸಿನಿಮಾದಲ್ಲಿ ಅವಕಾಶ ಸಿಗದೇ ಕ್ಯಾಬ್ ಓಡಿಸುತ್ತಿದ್ದ ಶಂಕರ್ ಅಶ್ವಥ್ ಅವರಿಗೆ ದರ್ಶನ್ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದರು. ದರ್ಶನ್ ಅಭಿನಯಿಸುತ್ತಿರುವ ಯಜಮಾನ ಚಿತ್ರದಲ್ಲಿ ಶಂಕರ್ ಅಶ್ವಥ್ ಕೂಡ ನಟಿಸುತ್ತಿದ್ದಾರೆ. ಚಿತ್ರೀಕರಣದ ವೇಳೆ ದರ್ಶನ್ ಜೊತೆ ಕಾಲ ಕಳೆದ ಅಶ್ವಥ್ ಚಾಲೆಂಜಿಂಗ್ ಸ್ಟಾರ್ ನನ್ನು ಹೊಗಳಿದ್ದಾರೆ. ಸದ್ಯ ಅವರು ದರ್ಶನ್ ಹಾಗೂ ಚಿತ್ರತಂಡದ ಜೊತೆ ಇರುವ […]

2 days ago

ಗ್ರಾಹಕರ ಕನಿಷ್ಠ ವಯಸ್ಸಿನ ಮಿತಿಯನ್ನು 13ರಿಂದ 16ಕ್ಕೆ ಏರಿಸಿದ ವಾಟ್ಸಪ್!

ನವದೆಹಲಿ: ಖಾತೆ ತೆರೆಯಲು ನಿಗದಿಯಾಗಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನು ಯುರೋಪ್ ನಲ್ಲಿ 13 ರಿಂದ 16 ಕ್ಕೆ ಏರಿಸಲು ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿ ಮುಂದಾಗಿದೆ. ಕಂಪನಿಯ ಹೊಸ ಡೇಟಾ ಸುರಕ್ಷತೆಯ ನಿಯಮಗಳಲ್ಲಿ ಹೊಸ ನೀತಿಯನ್ನು ಸೇರಿಸಲಾಗಿದೆ. ಇನ್ನು ಮುಂದೆ ಕಂಪನಿಯು ಯುರೋಪಿಯನ್ ಬಳಕೆದಾರರ ವಯಸ್ಸನ್ನು ಖಾತ್ರಿ ಪಡಿಸಿಕೊಳ್ಳುತ್ತದೆ ಎಂದು ವಾಟ್ಸಪ್ ತಿಳಿಸಿದೆ. ಯುರೋಪಿಯನ್ ಜನರಲ್...

ಚುನಾವಣೆಯಲ್ಲಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಷರತ್ತು ವಿಧಿಸಿದ ರಾಕಿಂಗ್ ಸ್ಟಾರ್

1 week ago

ಬೆಂಗಳೂರು: ಮರ ಮತ್ತು ಕೆರೆಯನ್ನು ಯಾರು ಅಭಿವೃದ್ಧಿ ಮಾಡುತ್ತಾರೋ ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಫೇಸ್‍ಬುಕ್ ಲೈವ್ ನಲ್ಲಿ ಅಭಿಮಾನಿಗಳ ಜೊತೆ ಮಾತನಾಡುವ ವೇಳೆ ಅಭಿಮಾನಿಯೊಬ್ಬರು ನೀವು ರಾಜಕೀಯಕ್ಕೆ ಬರುತ್ತೀರಾ ಎಂದು ಪ್ರಶ್ನೆ...

ಕಲ್ಲಂಗಡಿ ಹಣ್ಣಿನಂತೆ ಹುಡುಗಿಯರ ಎದೆ: ಪ್ರೊಫೆಸರ್ ವಿರುದ್ಧ ಯುವತಿಯರಿಂದ ಟಾಪ್‍ಲೆಸ್ ಪ್ರತಿಭಟನೆ

1 month ago

ತಿರುವನಂತಪುರಂ: ಕಾಲೇಜಿನಲ್ಲಿ ಪ್ರೊಫೆಸರ್ ಒಬ್ಬರು ಮಹಿಳೆಯರ ಸ್ತನವನ್ನು ಕಲ್ಲಂಗಡಿಗೆ ಹೊಲಿಸಿದ್ದಕ್ಕೆ ಯುವತಿಯರು ಫೇಸ್‍ಬುಕ್‍ನಲ್ಲಿ ಟಾಪ್‍ಲೆಸ್ ಪ್ರತಿಭಟನೆ ಮಾಡಿದ್ದಾರೆ. ಕ್ಯಾಲಿಕಟ್‍ನಲ್ಲಿರುವ ಫಾರೂಕ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಭಾಷಣ ಮಾಡುವಾಗ ಕಾಲೇಜಿನ ಯುವತಿಯರ ಸ್ತನ ಕಲ್ಲಂಗಡಿ ಹಣ್ಣಿನ ರೀತಿ ಇರುತ್ತದೆ ಎಂದು ಹೇಳಿದ್ದರು. ಪ್ರೊಫೆಸರ್...

ಫೇಸ್ ಬುಕ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ

2 months ago

ಗಾಂಧಿನಗರ: ಫೇಸ್‍ಬುಕ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ಘಟನೆ ಗುಜರಾತ್ ರಾಜ್‍ಕೋಟ್ ನ ಧೋರಾಜಿ ಪ್ರದೇಶದಲ್ಲಿ ನಡೆದಿದೆ. ಕಾನೂನತ್ಮಾಕವಾಗಿ ತ್ರಿವಳಿ ತಲಾಕ್ ನೀಡುವುದನ್ನು ನಿಷೇಧಿಸಿದ್ದರೂ ರಫೀಕ್ ಹನ್ ಎಂಬ ವ್ಯಕ್ತಿ ತನ್ನ ಪತ್ನಿ ಸರಬಾನೊ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‍ಬುಕ್...

ಹೆಚ್.ವೈ ಮೇಟಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಪೊಲೀಸರ ವಶಕ್ಕೆ

3 months ago

ಬಾಗಲಕೋಟೆ: ಶಾಸಕ ಹೆಚ್ ವೈ ಮೇಟಿ ಬಗ್ಗೆ ಅವಹೇಳನಕಾರಿಯಾಗಿ ಬರೆದು ಭಾವಚಿತ್ರ ಸಮೇತ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಬಾಗಲಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯ ನವನಗರ ಠಾಣೆ ಪೊಲೀಸರು ಡ್ಯಾನಿಯಲ್ ನ್ಯೂಟನ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....

ಫೇಕ್ ಅಕೌಂಟ್ ಪಾಠದ ವಿಡಿಯೋ ಬಗ್ಗೆ ರಮ್ಯಾ ಮೇಡಂ ಹೀಗಂದ್ರು

3 months ago

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಫೇಕ್ ಖಾತೆಗಳ ಬಗ್ಗೆ ಮಾಡಿದ ಪಾಠದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ರಮ್ಯಾ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ವಿಡಿಯೋವನ್ನ...

ಫೇಕ್ ಖಾತೆ ಹೊಂದಿದ್ರೆ ತಪ್ಪಲ್ಲ : ರಮ್ಯಾ ಮೇಡಂ ಪಾಠದ ವಿಡಿಯೋ ಫುಲ್ ವೈರಲ್

3 months ago

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಮಾಜಿ ಸಂಸದೆ ರಮ್ಯಾ ಅವರು ಫೇಕ್ ಖಾತೆಗಳ ಮಾಡಿದ ಪಾಠದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಮ್ಯಾ ಕಳೆದ ವಾರ ನಕಲಿ ಖಾತೆಗಳ ಬಗ್ಗೆ...