Monday, 19th March 2018

Recent News

2 weeks ago

ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಮಾಡಿ ಸದ್ಯ ಜೈಲು ಸೇರಿರೋ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ತನ್ನ ತಂದೆ ಹ್ಯಾರಿಸ್ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾನೆ ಎಂಬುದಾಗಿ ಪರಪ್ಪನ ಅಗ್ರಹಾರದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಇಂದು ರೌಡಿ ನಲಪಾಡ್ ಭವಿಷ್ಯ- ಜಾಮೀನು ಅರ್ಜಿ ಕುರಿತು ಆದೇಶ ಪ್ರಕರಣ ಸಂಬಂಧ ಈಗಾಗಲೇ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಜಾಮಿನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದಾನೆ. […]

3 weeks ago

ವಿಡಿಯೋ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದವನಿಗೆ ಮಹಿಳೆಯಿಂದ ಧರ್ಮದೇಟು

ದಾವಣಗೆರೆ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ ಹರಿಹರ ಹೊರಭಾಗದ ಪಿಬಿ ರಸ್ತೆಯಲ್ಲಿ ನಡೆದಿದೆ. ಜಾವೇದ್ ಗೂಸಾ ತಿಂದ ವ್ಯಕ್ತಿ. ಮಹಿಳೆ ಮತ್ತು ಆಕೆಯ ಪತಿ ರಸ್ತೆ ಬದಿಯಲ್ಲಿ ಟೀ ಅಂಗಡಿ ನಡೆಸುತ್ತಿದ್ದರು. ನಾನು ರಸ್ತೆಯ ಕಾವಲುಗಾರ, ನನಗೆ ನೀವು ಹಣ ನೀಡಬೇಕೆಂದು ಜಾವೇದ್ ಧಮ್ಕಿ ಹಾಕಿದ್ದಾನೆ....

ಚಪ್ಪಲಿಯಲ್ಲಿ ಕ್ಯಾಮೆರಾ ಇಟ್ಕೊಂಡು ಮಹಿಳೆಯರ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿ ಅರೆಸ್ಟ್

2 months ago

ತಿರುವಂತನಪುರಂ: ತನ್ನ ಪಾದರಕ್ಷೆಯಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟುಕೊಂಡು ಮಹಿಳೆಯರ ಫೋಟೋ ತೆಗೆಯುತ್ತಿದ್ದ ಕಾಮುಕನೊಬ್ಬನನ್ನು ಪೊಲೀಸರ ಅತಿಥಿಯಾಗಿದ್ದಾನೆ. ಕೇರಳದ ಬಿಜು ಬಂಧಿತ ಆರೋಪಿ. ಈತ ತ್ರಿಶೂರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಲೋಲ್‍ಸವಂ(ರಾಜ್ಯ ಕಲಾ ಹಬ್ಬ) ಕಾರ್ಯಕ್ರಮದಲ್ಲಿ ಮಹಿಳೆಯರ ಫೋಟೋ ತೆಗೆಯಲು ಯತ್ನಿಸುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ. ಪಾದರಕ್ಷೆಯಲ್ಲಿ...

ತನ್ನ ಮೊಬೈಲ್‍ನಲ್ಲಿ ಮಗಳಿಗೆ ಕಾಲ್ಸ್ ಬರ್ತಿತ್ತೆಂದು ಅಪ್ರಾಪ್ತ ಪುತ್ರಿಯನ್ನ ಕೊಂದೇಬಿಟ್ಟ

2 months ago

ವಿಜಯವಾಡ: ತನ್ನ ಮೊಬೈಲ್‍ಗೆ ಯಾರೋ ಒಬ್ಬರು ಕರೆ ಮಾಡಿ ಮಗಳಿಗೆ ಫೋನ್ ಕೊಡಿ ಎಂದ ಬಳಿಕ 14 ವರ್ಷದ ಮಗಳನ್ನ ತಂದೆಯೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಸಾಯಿನಾಥಪುರಂನಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಅಕ್ಕಪಕ್ಕದ ಮನೆಯವರು...

ಮದ್ವೆಯಾಗೋದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸ್ದ- ನೊಂದ ಯುವತಿಯಿಂದ ಪೇದೆ ವಿರುದ್ಧ ದೂರು

3 months ago

ದಾವಣಗೆರೆ: ಮದುವೆಯಾಗೋದಾಗಿ ನಂಬಿಸಿ, ವಂಚಿಸಿರುವ ಆರೋಪವೊಂದು ಪೊಲೀಸ್ ಪೇದೆಯೊಬ್ಬರ ವಿರುದ್ಧ ಕೇಳಿಬಂದಿದೆ. ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಮಾಡಲಗೇರಿ ಮೂಲದ ಪೇದೆ ಮಂಜುನಾಥ್ ಕಣಿವೆ ಶಿವಮೊಗ್ಗದ ಕುಂಸಿಯಲ್ಲಿ ಪೇದೆಯಾಗಿದ್ದಾನೆ. ಕಳೆದ 6 ತಿಂಗಳ ಹಿಂದೆ ಹರಪ್ಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದ ಮಂಜುಳಾ ಎಂಬ...

ನೇರಳೆ ಬಣ್ಣದ ಹ್ಯಾಂಡ್ ಸೆಟ್ ಹಿಡ್ಕೊಂಡು ಕಲಾಪಕ್ಕೆ ಜಾವಡೇಕರ್ ಎಂಟ್ರಿ!

3 months ago

ನವದೆಹಲಿ: ಕೇಂದ್ರ ಮಾನವಸಂಪನ್ಮೂಲ ಸಚಿವ, ಕರ್ನಾಟಕ ಬಿಜೆಪಿಯ ಉಸ್ತುವಾರಿಯನ್ನು ಹೊತ್ತಿರುವ ಪ್ರಕಾಶ್ ಜಾವಡೇಕರ್ ಈಗ ನೇರಳೆ ಬಣ್ಣದ ಹ್ಯಾಂಡ್ ಸೆಟ್ ಬಳಸುತ್ತಿದ್ದಾರೆ. ಹೌದು. ಚಳಿಗಾಲದ ಅಧಿವೇಶನಕ್ಕೆ ಎಂದಿನಂತೆ ಬಾರದೇ ಶುಕ್ರವಾರ ನೇರಳೆ ಬಣ್ಣದ ಹ್ಯಾಂಡ್ ಸೆಟ್ ಇಟ್ಟುಕೊಂಡು ಚಳಿಗಾಲದ ಅಧಿವೇಶನಕ್ಕೆ ಆಗಮಿಸಿದ್ದಾರೆ....

ಗ್ರೂಪ್ ಫೋಟೋ ತೆಗ್ಸಿ ಮಗಳ ಕಾಲುಗಳನ್ನು ಕಟ್ಟಿ ರೈಲ್ವೇ ಟ್ರ್ಯಾಕ್ ಗೆ ಎಸೆದು ತಾಯಿಯೂ ಆತ್ಮಹತ್ಯೆ!

3 months ago

– ತಾಯಿ ಮಕ್ಕಳ ಸಾವಿನಿಂದ ಮನನೊಂದ ತಂದೆಯೂ ಆತ್ಮಹತ್ಯೆ ಗುಂಟೂರು: ತನ್ನ ಏಳು ವರ್ಷದ ಮಗಳ ಹುಟ್ಟುಹಬ್ಬದ ದಿನದಂದೇ ಮಕ್ಕಳನ್ನು ರೈಲ್ವೇ ಟ್ರ್ಯಾಕ್ ನಲ್ಲಿ ರೈಲಿನ ಮುಂದೆ ಎಸೆದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ...

ಮೊಬೈಲ್ ಕದ್ದ, ಸೆಲ್ಫೀ ಕ್ಲಿಕ್ಕಿಸಿ ಸಿಕ್ಕಿಬಿದ್ದ

4 months ago

ನವದೆಹಲಿ: ಮೊಬೈಲ್ ಕಳೆದುಕೊಂಡ್ರೆ ಅದನ್ನ ಪತ್ತೆ ಮಾಡಲು ಅನೇಕ ತಂತ್ರಜ್ಞಾನವಿದೆ. ಅಷ್ಟಿದ್ದರೂ ಕೆಲವೊಮ್ಮೆ ಕಳೆದುಕೊಂಡ ಮೊಬೈಲ್ ಟ್ರೇಸ್ ಮಾಡಲು ಸಾಧ್ಯವಾಗುವುದಿಲ್ಲ. ಆದ್ರೆ ತಂತ್ರಜ್ಞಾನದ ಸಹಾಯದಿಂದಲೇ ಮಹಿಳೆಯೊಬ್ಬರು ಕಳೆದುಕೊಂಡಿದ್ದ ತನ್ನ ಮೊಬೈಲ್ ವಾಪಸ್ ಪಡೆದಿದ್ದಾರೆ. ವ್ಯಕ್ತಿಯೊಬ್ಬ ಮೊಬೈಲ್ ಕಳ್ಳತನ ಮಾಡಿದ್ದು, ಅದರಲ್ಲಿ ಸೆಲ್ಫೀ...