Sunday, 19th November 2017

Recent News

3 days ago

ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಹೊಸ ಕಳೆ- ಬನ್ನೇರುಘಟ್ಟದಿಂದ ಬಂದ್ವು 2 ಸಿಂಹಗಳು

ಶಿವಮೊಗ್ಗ: ಸಿಂಹಗಳು ಇಲ್ಲದೆ ಸೊರಗಿದ್ದ ಶಿವಮೊಗ್ಗದ ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಈಗ ಹೊಸ ಕಳೆ ಬಂದಿದೆ. ಈ ಕಳೆ ನೀಡಿರುವುದು ಬನ್ನೆರುಘಟ್ಟ ಸಫಾರಿಯಿಂದ ಬಂದಿರುವ ನಾಲ್ಕು ವರ್ಷದ ಸರ್ವೇಶ, ನಾಲ್ಕೂವರೆ ವರ್ಷದ ಸುಶ್ಮಿತ ಎಂಬ ಎರಡು ಸಿಂಹಗಳು. ಒಂದು ಕಾಲದಲ್ಲಿ ಎಂಟು ಸಿಂಹಗಳಿದ್ದ ಇಲ್ಲಿ ಈಗ ಕೇವಲ ಮುದಿಯಾಗಿರುವ ಆರ್ಯ ಹಾಗೂ ಮಾನ್ಯ ಎಂಬ ಎರಡೇ ಸಿಂಹಗಳಿವೆ. ಈ ಸಿಂಹಗಳ ಕೊರತೆ ನೀಗಲು ಮೃಗಾಲಯ ಪ್ರಾಧಿಕಾರ ಇಲ್ಲಿಗೆ ಬನ್ನೇರುಘಟ್ಟದಿಂದ ಸಿಂಹಗಳನ್ನು ಕಳುಹಿಸಿದೆ. ಈ ಸಿಂಹಗಳು ಇಲ್ಲಿ ವಂಶೋದ್ಧಾರ ಮಾಡಿ, […]

1 month ago

ಬನ್ನೇರುಘಟ್ಟ ಝೂನಲ್ಲಿ ಮತ್ತೊಂದು ಅವಘಡ – ಬಿಳಿಹುಲಿ ಮರಿ ದಾಳಿಗೆ ಅನಿಮಲ್ ವಾಚರ್ ಬಲಿ

ಬೆಂಗಳೂರು: ನಗರಕ್ಕೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಕಾಡು ಪ್ರಾಣಿಗಳ ಪ್ರವಾಸಿ ತಾಣವಾಗಿದ್ದು, ರಾಷ್ಟ್ರದಲ್ಲಿಯೆ ಪ್ರಖ್ಯಾತಿ ಗಳಿಸಿದೆ. ಆದರೆ ಕಳೆದ ಎರಡು ವರ್ಷಗಳಿಂದ ಇಲ್ಲಿನ ಅಧಿಕಾರಿಗಳ ಬೇಜವಬ್ದಾರಿ ತನದಿಂದಾಗಿ ಕಾಡುಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದು, ಇದೀಗ ಸಿಬ್ಬಂದಿಗಳು ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗುವಂತಾಗಿದೆ. ಬೆಂಗಳೂರಿನ ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. 7 ದಿನಗಳ...

ಆಹಾರ ಅರಸಿ ಸಿಆರ್‍ಪಿಎಫ್ ಕ್ಯಾಂಪ್‍ಗೆ ಬಂದ ಕಾಡಾನೆಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ

7 months ago

ಬೆಂಗಳೂರು: ಆಹಾರ ಆರಿಸಿ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಕಗ್ಗಲೀಪುರ ವಲಯದ ಅರಣ್ಯ ಪ್ರದೇಶದಲ್ಲಿರುವ ಸಿಆರ್‍ಪಿಎಫ್ ಸೇನಾ ಶಿಬಿರದ ಬಳಿ ಕಾಡಾನೆಗಳು ಆಹಾರಕ್ಕಾಗಿ ಲಗ್ಗೆಯಿಟ್ಟಿವೆ. ಈ...

ಪಾಸ್ ಇದ್ರೂ ಇಳಿಸಿದ, ಇಂಗ್ಲಿಷ್ ಮಾತನಾಡಿದ್ದಕ್ಕೆ ಕಿರಿಕ್: ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿ ದೂರು

7 months ago

ಬೆಂಗಳೂರು: ಇಂಗ್ಲಿಷ್‍ನಲ್ಲಿ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮತ್ತು ಬಸ್ ಪಾಸ್ ಇದ್ದರೂ ಪ್ರಯಾಣಿಕರನ್ನು ಬಲವಂತವಾಗಿ ಇಳಿಸಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿಯೊಬ್ಬರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ಶುಕ್ರವಾರ ಬನ್ನೇರುಘಟ್ಟದಿಂದ ಕೋರಮಂಗಲ ಕಡೆಗೆ ಸಂಚರಿಸುತ್ತಿದ್ದ ಬಸ್ ಕಂಡಕ್ಟರ್ ಮೇಲೆ ಈ...

ಬನ್ನೇರುಘಟ್ಟ ಹುಲಿ ಸಫಾರಿಯಲ್ಲಿ 3 ಹೊಸ ಅತಿಥಿಗಳ ಆಗಮನ

8 months ago

ಆನೇಕಲ್: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಹುಲಿ ಸಫಾರಿಯಲ್ಲಿ ಹೆಣ್ಣು ಹುಲಿಯೊಂದು 3 ಮರಿಗಳಿಗೆ ಜನ್ಮ ನೀಡುವ ಮೂಲಕ ಪ್ರಾಣಿ ಪ್ರಿಯರಲ್ಲಿ ಸಂತಸವನ್ನುಂಟುಮಾಡಿದೆ. ಹುಲಿ ಸಫಾರಿಯ ಹೆಣ್ಣು ಹುಲಿ ವಿಸ್ಮಯ ಹಾಗೂ ಗಂಡು ಹುಲಿ ಅಮರ್ ಈ 3 ಮರಿಗಳ...

ಸಫಾರಿ ಹುಲಿ ಜೊತೆ ಕಾಡು ಹುಲಿ ಜಗಳ!

9 months ago

ಆನೇಕಲ್: ಸಫಾರಿಯಲ್ಲಿದ್ದ ಹುಲಿಯ ಜೊತೆ ಕಾಡು ಹುಲಿಯೊಂದು ಜಗಳ ತೆಗೆಯುತ್ತಿರುವ ವೀಡಿಯೋ ಪ್ರವಾಸಿಗರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಹುಲಿ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ಪ್ರವಾಸಿಗರನ್ನು ಭಯಭೀತಗೊಳಿಸುವಂತೆ ಮಾಡಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಕೆಲ ತಿಂಗಳಿಂದ ಆಗಾಗ ಕಾಣಿಸಿಕೊಂಡು ನಾಪತ್ತೆಯಾಗುತ್ತಿತ್ತು. ಅದೇ...