Saturday, 23rd June 2018

Recent News

2 weeks ago

ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ. ಆರು ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಏಷ್ಯಾ ಕಪ್ ಟೂರ್ನಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಬಾಂಗ್ಲಾ ವಿರುದ್ಧ ಸೋಲುಂಡಿತ್ತು. ಬಾಂಗ್ಲಾ ಮಹಿಳಾ ತಂಡದ ಈ ಸಾಧನೆಯ ಹಿಂದೆ ಕೋಚ್ ಅಂಜು ಜೈನ್ ರ ಶ್ರಮ […]

3 months ago

ದಿನೇಶ್ ಕಾರ್ತಿಕ್ ಕೊನೆಯ ಸಿಕ್ಸರ್ ನೋಡಿಲ್ಲ ಯಾಕೆ ಅನ್ನೋದನ್ನು ಹೇಳಿದ್ರು ರೋಹಿತ್

ಕೊಲಂಬೊ: ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬಾಂಗ್ಲಾ ವಿರುದ್ಧ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಸಿಡಿಸಿದ ಸಿಕ್ಸ್ ಹೊಡೆತವನ್ನು ನಾನು ನೋಡಿಲ್ಲ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಕಾರ್ತಿಕ್ ಕೊನೆಯ ಸಿಕ್ಸರ್ ನೋಡಲು ಸಾಧ್ಯವಾಗಲಿಲ್ಲ. ಪಂದ್ಯ ಡ್ರಾ ಆಗುತ್ತದೆ ಎಂದು ತಿಳಿದು ಸೂಪರ್ ಓವರ್...