Friday, 24th November 2017

Recent News

19 hours ago

ಹೈಸ್ಕೂಲ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಶಾಲಾ ಸಹಾಯಕ

ಬಾಗಲಕೋಟೆ: ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಶಾಲೆಯ ಸಹಾಯಕಯೊಬ್ಬ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅನ್ನದಾನೇಶ್ವರ ಪ್ರೌಢಶಾಲೆಯ ಪಿಯುನ್ ಖಾದ್ರಿ ಭಾಷಾ, ತಾನು ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದಕ್ಕೆ ಆತ ಮತ್ತು ವಿದ್ಯಾರ್ಥಿನಿ ಇಬ್ಬರು ನಡೆಸಿದ ಮೊಬೈಲ್ ಮಾತುಕತೆಯ ಸಂಭಾಷಣೆ ಆಡಿಯೋ ಸಾಕ್ಷಿಯಾಗಿದೆ. ಭಾಷಾ ಹಾಗೂ ವಿದ್ಯಾರ್ಥಿನಿ ನಡೆಸಿದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಪಿಯುನ್ ಖಾದ್ರಿ ಭಾಷಾನನ್ನು ಗ್ರಾಮಸ್ಥರು […]

3 days ago

ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಆರೋಪಿಗೆ ಅದ್ಧೂರಿ ಮೆರವಣಿಗೆ

ಬಾಗಲಕೋಟೆ: ಜಾಮೀನು ಮೇಲೆ ಜೈಲಿನಿಂದ ಹೊರಬಂದ ಎಂಐಎಂ ಮುಖಂಡರಿಗೆ ಬಾಗಲಕೋಟೆಯಲ್ಲಿ ಅದ್ಧೂರಿ ಮೆರವಣಿಗೆ ಮೂಲಕ ಸ್ವಾಗತ ಮಾಡಿಕೊಂಡಿದ್ದಾರೆ. ಟಿಪ್ಪು ಜಯಂತಿ ಅಂಗವಾಗಿ ನಿಷೇಧಾಜ್ಞೆ ನಡುವೆಯೂ ನವಂಬರ್ 3 ರಂದು ಇಳಕಲ್ ಪಟ್ಟಣದಲ್ಲಿ ಕೆಲ ಮುಖಂಡರು ಮೆರವಣಿಗೆ ಅನುಮತಿ ನೀಡುವಂತೆ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ನಗರದಲ್ಲಿ ಪೊಲೀಸರ ಮೇಲೆ ಕೆಲವರು ಕಲ್ಲೂತೂರಾಟ ನಡೆಸಿದ್ದರು. ಈ ವೇಳೆ...

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

1 week ago

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7...

ಅಪಹರಣಕಾರರ ಕೈಕಚ್ಚಿ ಬಾಗಲಕೋಟೆಯ ಬಾಲಕ ಗ್ರೇಟ್ ಎಸ್ಕೇಪ್

2 weeks ago

ಬಾಗಲಕೋಟೆ: ಅಪಹರಣಕಾರರ ಕೈಯನ್ನು ಕಚ್ಚಿ ಬಾಲಕನೋರ್ವ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ನಗರದಲ್ಲಿ ನಡೆದಿದೆ. ಅಪಹರಣದ ನಡೆದ ಬಗ್ಗೆ ಈಗ ಬಾಲಕನ ಪೋಷಕರು ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ನಮ್ಮ ಮಗ ಪ್ರಥಮ್ ಖಾಸಗಿ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಗ್ಯಾಸ್ ಟ್ಯಾಂಕರ್

2 weeks ago

ಬಾಗಲಕೋಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರೊಂದು ಉರುಳಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಬಳಿ ನಡೆದಿದೆ. ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಈ ಘಟನೆ ನಡೆದಿದೆ. ಟ್ಯಾಂಕರ್ ಪೂನಾದಿಂದ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡಕ್ಕೆ...

ಸಮಗ್ರ ಬೇಸಾಯದಿಂದ ಬಂಗಾರದ ಬದುಕು – ಒಂದು ಎಕರೆಯಲ್ಲಿ ಹಲವು ಬೆಳೆ

2 weeks ago

ಬಾಗಲಕೋಟೆ: ಕೃಷಿ ನಂಬಿ ಬದುಕು ಕಟ್ಟಿಕೊಂಡವರು ಹಲವು ಮಂದಿ. ಅದೇ ರೀತಿ, ಬಾಗಲಕೋಟೆಯಿಂದ ಬಂದಿರುವ ಇಂದಿನ ನಮ್ಮ ಪಬ್ಲಿಕ್ ಹೀರೋ ಕೂಡ ಸಮಗ್ರ ಬೇಸಾಯ ಪದ್ಧತಿಯಲ್ಲಿ ಮಾದರಿ ರೈತಯಾಗಿದ್ದಾರೆ. ಹೌದು. ಬಾಗಲಕೋಟೆಯ ಬಾದಾಮಿ ತಾಲೂಕಿನ ಆಡಗಲ್ ಗ್ರಾಮದಲ್ಲಿ ಹಚ್ಚ ಹಸಿರನ್ನ ಹೊದ್ದಿರುವ...

ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಸಾವು – ಬಾಗಲಕೋಟೆ ಆಸ್ಪತ್ರೆಯ ಮುಂದೆ ಶವವಿಟ್ಟು ಪ್ರತಿಭಟನೆ

3 weeks ago

ಬಾಗಲಕೋಟೆ: ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರು ಶವವನ್ನು ಆಸ್ಪತ್ರೆಯ ಮುಂದೆ ಇಟ್ಟು ಪತ್ರಿಭಟನೆ ಮಾಡುತ್ತಿರುವ ಘಟನೆ ಕುಮಾರೇಶ್ವರ ಆಸ್ಪತ್ರೆಯಲ್ಲಿ ನಡೆದಿದೆ. ಜಮಖಂಡಿ ತಾಲೂಕಿನ ಚಿಕ್ಕ ಪಡಸಲಗಿ ಗ್ರಾಮದ ನಿವಾಸಿಯಾದ ಪರಮಾನಂದ ಐಗಳಿ (25) ಎಂಬ ಯುವಕನೇ ಮೃತಪಟ್ಟ ದುರ್ದೈವಿ. ನವೆಂಬರ್...

ಹೆಚ್‍ಐವಿ ಯಿಂದ ಬಳಲುತ್ತಿರೋ ದಂಪತಿಯ 6 ವರ್ಷದ ಮಗನಿಗೆ ಬೇಕಿದೆ ಸಹಾಯ

3 weeks ago

ಬಾಗಲಕೋಟೆ: ಪೋಷಕರಿಂದ ಬಳವಳಿಯಾಗಿ ಬಂದ ಆ ಕಾಯಿಲೆ ಇಡೀ ಕುಟಂಬವನ್ನೇ ಸಾವಿನಂಚಿಗೆ ತಂದು ನಿಲ್ಲಿಸಿದೆ. ದುಡಿಯಲು ಮೈಯಲ್ಲಿ ಶಕ್ತಿಯಿಲ್ಲ, ಕುಳಿತು ತಿನ್ನಲು ಸ್ಥಿತಿವಂತರಲ್ಲ, ಬೆಂಬಿಡದೇ ಕಾಡ್ತಿರೋ ಬಡತನದ ಮಧ್ಯೆ ಮಹಾಮಾರಿ ಖಾಯಿಲೆಯ ಕಾಟ. ಈ ಕುಟುಂಬವು ಸಹಾಯ ಕೇಳಿಕೊಂಡು ಇದೀಗ ಬೆಳಕು...