Monday, 23rd April 2018

Recent News

3 months ago

ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಬಿಜೆಪಿಯಿಂದ ಆರ್ಕೆಸ್ಟ್ರಾ ಆಯೋಜನೆ!

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆಯಾದ ಪಂಚಗಿರಿಗಳ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆ ಭರ್ಜರಿಯಾಗಿ ನಡೆದಿದೆ. ಆದರೆ ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದು ಈಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೊದಲಿಗೆ ಯಾತ್ರೆ ಗೌರಿಬಿದನೂರು ನಗರದಲ್ಲಿ ಆರಂಭವಾಗಿತ್ತು. ಆದರೆ ಜನರನ್ನು ಬಾಗೇಪಲ್ಲಿ ಪಟ್ಟಣದ ಯಾತ್ರೆಗೆ ಸೆಳೆಯಲು ಆರ್ಕೆಸ್ಟ್ರಾ ಆಯೋಜಿಸಿದ್ದರು. ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಅರಿಕೆರೆ ಕೃಷ್ಣಾರೆಡ್ಡಿ ಅವರು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದರು. ಆರ್ಕೆಸ್ಟ್ರಾ […]

12 months ago

ಕರ್ನಾಟಕದಲ್ಲಿ ಆಂಧ್ರ ಸಂಸದರ ಪುತ್ರನ ಗೂಂಡಾಗಿರಿ- ಟೋಲ್‍ಪ್ಲಾಜಾ ಪುಡಿ-ಪುಡಿ

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಆಂಧ್ರ ಸಂಸದರೊಬ್ಬರ ಪುತ್ರ ಗೂಂಡಾಗಿರಿ ನಡೆಸಿದ್ದು, ಕರ್ನಾಟಕ- ಆಂಧ್ರ ಪ್ರದೇಶದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಗಡಿಭಾಗದ ಟೋಲ್ ಪ್ಲಾಜಾವನ್ನ ಧ್ವಂಸಗೊಳಿಸಿದ್ದಾನೆ.     ತೆಲುಗುದೇಶಂ ಪಕ್ಷದ ಹಿಂದೂಪುರ ಸಂಸದ ನಿಮ್ಮಲ ಕೃಷ್ಟಪ್ಪ ಪುತ್ರ ಅಂಬರೀಶ್ ಈ ಕೃತ್ಯವೆಸಗಿದ್ದಾನೆ. ಟೋಲ್ ನಲ್ಲಿ ಹಣ ಪಾವತಿ ಮಾಡುವಂತೆ ಕೇಳಿದ್ದಕ್ಕೆ ಅಂಬರೀಶ್ ಆಕ್ರೋಶಗೊಂಡು ಟೋಲ್ ಗೇಟ್...