Friday, 27th April 2018

Recent News

2 days ago

ಬಿಜೆಪಿ ಹೈಕಮಾಂಡ್ ವಿರುದ್ಧ ಈಶ್ವರಪ್ಪ ಗರಂ!

ಶಿವಮೊಗ್ಗ: ವರುಣಾ ಕ್ಷೇತ್ರದ ಕುರಿತು ವರಿಷ್ಟರು ಮುಂಚೆಯೇ ತಿಳಿಸಿದ್ದರೆ, ವಿಜಯೇಂದ್ರ ವರುಣಾಕ್ಕೆ ತೆರಳುತ್ತಿರಲಿಲ್ಲ. ಈಗ ವರುಣಾದಲ್ಲಿ ಏರ್ಪಟ್ಟಿದ್ದ ಗೊಂದಲ ಬಗೆ ಹರಿದಿದೆ ಅಂತ ಅಮಿತ್ ಶಾ ಸಂದಾನ ಬಳಿಕ ಮೊದಲ ಬಾರಿ ಬಿಎಸ್‍ವೈ ಮನೆಗೆ ಭೇಟಿ ಕೊಟ್ಟ ಈಶ್ವರಪ್ಪ ಹೇಳಿದರು. ಬಾದಾಮಿ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ಮಾಡಿಕೊಂಡಿರುವ ಸಿದ್ದರಾಮಯ್ಯ, ನಾಮಪತ್ರ ಸಲ್ಲಿಸಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಟೀಕಿಸಿದ್ದಾರೆ. ಸಿಎಂ ಅವರು ಇಲ್ಲಿ ಯಶಸ್ವಿ ಆಗೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಅವರ ಸಮುದಾಯದವರು ಹೆಚ್ಚು ಇದ್ದರೂ ಕೂಡ ಬದಾಮಿ ಕ್ಷೇತ್ರದಲ್ಲಿ […]

3 days ago

ಇಂದು ಸಿದ್ದರಾಮಯ್ಯ, ಸಂಸದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕನ್ನಡ ನಾಡನ್ನು ಆಳಿದ್ದ ಚಾಲುಕ್ಯರ ರಾಜಧಾನಿ ಬಾದಾಮಿ ಈಗ ಕರ್ನಾಟಕ ಕುರುಕ್ಷೇತ್ರದಲ್ಲಿ ಮತ್ತೊಮ್ಮೆ ಅಕ್ಷರಶಃ ರಾಜಕೀಯ ರಾಜಧಾನಿಯಾಗಿ ಮಾರ್ಪಟ್ಟಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರೋ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸವಾಲೆಸೆದಿರೋ ಸಂಸದ ಶ್ರೀರಾಮುಲು ನಾಮಪತ್ರ ಸಲ್ಲಿಸ್ತಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್‍ನಲ್ಲಿ 12.30ಕ್ಕೆ ಬಾದಾಮಿಗೆ ಬರೋ ಸಿಎಂ ಮೊದಲು ಬನಶಂಕರಿ ದೇವಿಯ ದರ್ಶನ ಪಡೀತಾರೆ. ಅಲ್ಲಿಂದ...

ಬಾದಾಮಿಯಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ?

6 days ago

ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಗೆ ಅಧಿಕೃತ ಘೋಷಣೆ ಆಗುವ ಕುರಿತು ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ವೇಳೆಯೇ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಸಿಎಂ ಆಪ್ತ ವಲಯದಿಂದ ತಿಳಿದು ಬಂದಿದೆ. ನಾಮಪತ್ರ ಸಲ್ಲಿಕೆಗೆ...

ಟಿಕೆಟ್ ಸಿಕ್ಕಿದ್ರೂ ಬಿ ಫಾರಂ ಸಿಕ್ಕಿಲ್ಲ – ಬಾದಾಮಿ ಕ್ಷೇತ್ರದ ಕೈ ಅಭ್ಯರ್ಥಿ ಯಾರು?

1 week ago

ಬೆಂಗಳೂರು: ಬಾದಾಮಿಯ ಕಾಂಗ್ರೆಸ್ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಕಾರಣ ಪಟ್ಟಿಯಲ್ಲಿ ದೇವರಾಜ್ ಪಾಟೀಲ್ ಹೆಸರು ಘೋಷಣೆ ಆದರೂ ಅವರಿಗೆ ಇನ್ನೂ ಬಿ ಫಾರಂ ಸಿಕ್ಕಿಲ್ಲ. ಕಾಂಗ್ರೆಸ್ ಪಟ್ಟಿಯಲ್ಲಿ ಬಾದಾಮಿ ಕ್ಷೇತ್ರದಿಂದ ದೇವರಾಜ್ ಪಾಟೀಲ್ ಹೆಸರು ಪ್ರಕಟವಾಗಿದೆ....

ನಾನು ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತ ಹೇಳೇ ಇರಲಿಲ್ಲ: ಸಿಎಂ

2 weeks ago

ಬೆಂಗಳೂರು: 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 5 ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ಫೈನಲ್ ಮಾಡಿಲ್ಲ. 2-3 ದಿನದಲ್ಲಿ ಉಳಿದ ಕ್ಷೇತ್ರಗಳ ಟಿಕೆಟ್ ಬಿಡುಗಡೆ ಮಾಡುತ್ತೇವೆ. ಯಾವುದೇ ಬಂಡಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬಿಟ್ಟುಕೊಟ್ಟಿದ್ದೇವೆ....

ಸಿಎಂಗೆ `ಬಾದಾಮಿ’ ಸಿಗಬಾರದು, ಬಿಜೆಪಿಗೆ ಸಿಗಬೇಕು: ಚರ್ಚೆ ನಂತ್ರ ಕೊನೆಗೆ ರೆಡಿಯಾದ್ರು ಅಭ್ಯರ್ಥಿ

2 weeks ago

ಬೆಂಗಳೂರು: ಬಾದಾಮಿಯಲ್ಲಿ ಸ್ಪರ್ಧಿಸಲು ಮುಂದಾಗುತ್ತಿರುವ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ ನಾಯಕರು ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದ್ದಾರೆ. ಹೌದು. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ಬಾದಾಮಿಯಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎನ್ನುವ...

ಊರ ಜನರ ಮುಂದೆ ಮರಕ್ಕೆ ಕಟ್ಟಿ ಕೊಲೆ ಮಾಡ್ತಿದ್ರೂ ಸುಮ್ಮನಿದ್ದ ಜನ – ಮೊಬೈಲ್‍ನಲ್ಲಿ ಲೈವ್ ಮರ್ಡರ್ ದೃಶ್ಯ ಸೆರೆ

6 months ago

ಬಾಗಲಕೋಟೆ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಹೊಡೆದು ಕೊಲೆ ಮಾಡಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದಲ್ಲಿ ನಡೆದಿದೆ. 36 ವರ್ಷದ ಮಲ್ಲಪ್ಪ ಹೊರಕೇರಿ ಕೊಲೆಯಾದ ವ್ಯಕ್ತಿ. ಗ್ರಾಮದ ಆದಪ್ಪ ಮಿಡಿ ಎಂಬ...

ದೇವರ ಗುಡಿಯ ಕಟ್ಟೆ ಮೇಲೆ ಮಗು ಬಿಟ್ಟು ಕಣ್ಮರೆಯಾದ ತಾಯಿ

7 months ago

ಬಾಗಲಕೋಟೆ: ತಾಯಿಯೊಬ್ಬಳು ತಾನೇ ಹೆತ್ತ ನವಜಾತ ಶಿಶುವನ್ನು ಗುಡಿಯೊಂದರ ಕಟ್ಟೆಯ ಮೇಲಿಟ್ಟು ಕಣ್ಮರೆಯಾಗಿರೋ ಕರುಣಾಜನಕ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಎಸ್.ಕೆ ಕಲ್ಲಾಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಜಮೀನಿಗೆ ಹೋಗುವ ದಾರಿಯ ಮಧ್ಯೆ ಒಂದು ಶಿವರಾಯಪ್ಪಜ್ಜನ ಗುಡಿ ಇದೆ. ಆ...