Wednesday, 25th April 2018

Recent News

2 days ago

ಡ್ರಾಪ್ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲೇ ಅತ್ಯಾಚಾರವೆಸಗಿದ ಕ್ಲಾಸ್ ಮೇಟ್!

ನೊಯ್ಡಾ: ಡ್ರಾಪ್ ಮಾಡುವ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲಿಯೇ 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆಯ ಕ್ಲಾಸ್ ಮೇಟ್ ಸೇರಿ ಮೂವರು ಅತ್ಯಾಚಾರವೆಸಗಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಘಟನೆ ಗ್ರೇಟರ್ ನೊಯ್ಡಾದಲ್ಲಿ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಕುರಿತು ಈಗಾಗಲೇ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದ್ವೆಯಾದ ಮೂರೇ ದಿನಕ್ಕೆ ಸ್ನೇಹಿತರ ಜೊತೆ ಸೇರಿ ಪತ್ನಿಯ […]

3 days ago

ಕುದುರೆ ಸವಾರಿ ವೇಳೆ ಬಿದ್ದು ಮೆದುಳಿಗೆ ಗಂಭೀರ ಗಾಯ- 7ರ ಬಾಲಕಿಯ ತಲೆಗೆ 8 ಸ್ಟಿಚ್!

ಮುಂಬೈ: ಕುದುರೆ ಸವಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದು 7 ವರ್ಷದ ಬಾಲಕಿಯ ತಲೆಗೆ ಗಂಭೀರ ಗಾಯವಾಗಿರೋ ಆಘಾತಕಾರಿ ಘಟನೆ ನಡೆದಿದೆ. ರಶೀದಾ ಹಾಸನ್ ರೇಡಿಯೋವಾಲಾ ಗಾಯಗೊಂಡ ಬಾಲಕಿ. ಈಕೆ ನಗರದ ಲಮಿಂಗ್ಟನ್ ರಸ್ತೆಯ ನಿವಾಸಿಯಾಗಿದ್ದು, 2ನೇ ತರಗತಿ ಓದುತ್ತಿದ್ದಾಳೆ. ಸದ್ಯ ರಶೀದಾ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ವಿವರ: ಶನಿವಾರ ಬೆಳಗ್ಗೆ...

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 13ರ ಬಾಲಕ ಅರೆಸ್ಟ್!

4 days ago

ಲಕ್ನೋ: 13 ವರ್ಷದ ಬಾಲಕ ನೆರೆ ಮನೆಯ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರ ನಗರದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಬಾಲಕಿ ಒಬ್ಬಳೇ ಮನೆಯಲ್ಲಿದ್ದ ವೇಳೆ ಬಾಲಕ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ...

ರಸ್ತೆ ಬದಿಯಲ್ಲಿ ಹೆತ್ತವರೊಂದಿಗೆ ಮಲಗಿದ್ದ 8 ತಿಂಗ್ಳ ಕಂದಮ್ಮನನ್ನು ಅಪಹರಿಸಿ ರೇಪ್ ಮಾಡಿ ಕೊಲೆಗೈದ!

5 days ago

ಇಂದೋರ್: ಕಾಮುಕನೊಬ್ಬ ನಗರದ ರಸ್ತೆ ಬದಿಯಲ್ಲಿ ಹೆತ್ತವರ ಜೊತೆ ಮಲಗಿದ್ದ 8 ತಿಂಗಳ ಮಗುವನ್ನು ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಹೆತ್ತವರೊಂದಿಗೆ ನಿದ್ದೆಗೆ ಜಾರಿದ್ದ ಕಂದಮ್ಮನನ್ನು ಕಾಮುಕ ತನ್ನ ಹೆಗಲ...

ಚಿಕ್ಕಮಗಳೂರಲ್ಲಿ ಆಲಿಕಲ್ಲು ಮಳೆ- ಪುತ್ತೂರಲ್ಲಿ ಸಿಡಿಲು ಬಡಿದು ಬಾಲಕಿಗೆ ಗಾಯ!

6 days ago

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆಲಿಕಲ್ಲು ಮಳೆಯಾಗಿದೆ. ಸಂಜೆ ಸುರಿದ ಭಾರಿ ಮಳೆಯಲ್ಲಿ 10 ರಿಂದ 15 ಕೆಜಿಯ ಬೃಹತ್ ಗಾತ್ರದ ಆಲಿಕಲ್ಲು ಗಡ್ಡೆಗಳು ಬಿದ್ದಿದೆ. ಸುಮಾರು ಒಂದು ಗಂಟೆಯ ಕಾಲ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಅಡಿಕೆ...

ಮದ್ವೆಗೆ ಬಂದ 8ರ ಬಾಲಕಿಯನ್ನು ಎಳೆದುಕೊಂಡು ಹೋಗಿ ರೇಪ್ ಮಾಡಿ ಕೊಲೆಗೈದ!

1 week ago

ಲಕ್ನೋ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ತೀವ್ರ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದಲ್ಲಿ 8 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಉತ್ತರಪ್ರದೇಶದ...

ಬಾಲಕಿಯ ಮೇಲೆ ರೇಪ್: ಗುರುತು ಪತ್ತೆಗೆ ಸಾಮಾಜಿಕ ಜಾಲತಾಣ ಮೊರೆ ಹೋದ ಪೊಲೀಸರು

1 week ago

ಸೂರತ್: ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದ ಬಾಲಕಿಯ ಮೃತ ಪತ್ತೆಯಾಗಿ 10 ದಿನಗಳು ಕಳೆದರೂ ಆಕೆಯ ಗುರುತು ಪತ್ತೆ ಹಚ್ಚುವಲ್ಲಿ ಸೂರತ್ ಪೊಲೀಸರು ವಿಫಲರಾಗಿದ್ದಾರೆ. ಘಟನೆ ಬೆಳಕಿಗೆ ಬಂದು ಹತ್ತು ದಿನಗಳು ಕಳೆದರು ಮಾಹಿತಿ ನೀಡಲು ಯಾರು ಬಾರದ ಕಾರಣ ಸೂರತ್...

ಗುಪ್ತಾಂಗ ಸೇರಿ ದೇಹದಲ್ಲಿ 86 ಗಾಯಗಳನ್ನು ಮಾಡಿ 9ರ ಬಾಲಕಿಯನ್ನು ಕತ್ತು ಹಿಸುಕಿ ಕೊಲೆಗೈದ್ರು!

2 weeks ago

ಗಾಂಧಿನಗರ: ಕಥುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರೋ ಬೆನ್ನಲ್ಲೇ ಇದೀಗ ಸೂರತ್ ನಲ್ಲಿ ಅಂತಹದ್ದೇ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಗುಜರಾತ್ ರಾಜ್ಯದ ಸೂರತ್‍ನ ಭೆಸ್ತಾನ...