Wednesday, 20th June 2018

3 weeks ago

ಕೋಳಿಯಿಂದ ನಿಪಾ ವೈರಸ್ ಹರಡಲ್ಲ: ಉಡುಪಿ ವೈದ್ಯ

ಉಡುಪಿ: ಕೋಳಿಯಿಂದ ನಿಪಾ ವೈರಸ್ ಹರಡವುದಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಮಣಿಪಾಲ ವೈರಸ್ ರಿಸರ್ಚ್ ಇಲಾಖೆ ಮುಖ್ಯಸ್ಥ ಡಾ. ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಲಕ್ಷ ಬಾವಲಿಗಳಲ್ಲಿ ಕೇವಲ ಐದರಲ್ಲಿ ಮಾತ್ರ ಇಂತಹ ವೈರಸ್ ಕಾಣಲು ಸಾಧ್ಯ. ಮಣಿಪಾಲ ಸೆಂಟರ್ ನಲ್ಲಿ ನಿಪಾ ವೈರಸ್ ಮಾದರಿ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ನಿಪಾ ವೈರಸ್ ಪತ್ತೆಯಾಗಿಲ್ಲ ಎಂದು ತಿಳಿಸಿದರು. ಕೇರಳ ಸರ್ಕಾರದ ಕೋರಿಕೆಯ ಮೇರೆಗೆ ನಿಫಾ ವೈರಸ್ ರೋಗಿಗಳನ್ನು ಪರೀಕ್ಷಿಸಲು ಮಣಿಪಾಲದ ವೈದ್ಯರ ತಂಡ ಕೇರಳಕ್ಕೆ […]

3 weeks ago

ಬಾವಲಿಯನ್ನು ಕೊಲ್ಲಿ ಎಂದು ಬೆಂಗ್ಳೂರಿನ ವಿವಿಧ ಕಡೆಯಿಂದ ಬಿಬಿಎಂಪಿಗೆ ಕರೆ!

ಬೆಂಗಳೂರು: ನಿಪಾ ವೈರಸ್ ಸುದ್ದಿ ಎಷ್ಟರ ಮಟ್ಟಿಗೆ ಜನರ ಕಂಗೆಡಿಸಿದೆಯೋ ಗೊತ್ತಿಲ್ಲ. ಆದರೆ ಬಿಬಿಎಂಪಿ ವನ್ಯಜೀವಿ ಘಟಕದ ಸ್ವಯಂ ಸೇವಕರ ನಿದ್ದೆಗೆಡಿಸಿರೋದಂತೂ ಸತ್ಯ. ನಿಪಾ ವೈರಸ್ ಹರಡೋದು ಬಾವಲಿಗಳಿಂದ ಅಂತೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಡಿದ್ದೇ ತಡ ಬೆಂಗಳೂರಿನ ಜನ ತಮ್ಮ ಸುತ್ತಮುತ್ತಲಿನ ಬಾವಲಿಗಳನ್ನ ಶತ್ರುಗಳಂತೆ ನೋಡೋಕೆ ಶುರು ಮಾಡಿದ್ದಾರೆ. ಅಷ್ಟೇ ಅಲ್ಲ ಬಾವಲಿಗಳನ್ನ ಕೊಲ್ಲಿ...

ಅಸೌಖ್ಯದಲ್ಲಿದ್ರೂ ನೋವನ್ನು ಲೆಕ್ಕಿಸದೇ ಕೆಲಸ ಮಾಡ್ತಿದ್ಳು: ನಿಪಾ ವೈರಸ್‍ಗೆ ಬಲಿಯಾದ ನರ್ಸ್ ಪತಿ ಕಣ್ಣೀರು

4 weeks ago

ಕೋಝಿಕೋಡ್: ನರ್ಸಿಂಗ್ ಎಂಬುದು ಒಂದು ಕಷ್ಟದ ಕೆಲಸ. ಹೀಗಾಗಿ ನನ್ನ ಪತ್ನಿಯ ಬಗ್ಗೆ ನನಗೆ ಹೆಮ್ಮೆಯಾಗುತ್ತದೆ ಅಂತ ಕೇರಳದಲ್ಲಿ ಇತ್ತೀಚೆಗೆ ನಿಪಾ ವೈರಸ್ ಗೆ ಬಲಿಯಾದ ಲಿನಿ ಪತಿ ಸಜೀಶ್ ಹೇಳಿದ್ದಾರೆ. ನನ್ನ ಪತ್ನಿ ಎಷ್ಟು ನಿಯತ್ತಿನಿಂದ ಕೆಲಸ ಮಾಡುತ್ತಿದ್ದಳು ಅಂದ್ರೆ...

ಬಾವಲಿಯನ್ನ ನುಂಗಲೆತ್ನಿಸಿದ ದೈತ್ಯ ಹೆಬ್ಬಾವು- ಮೈ ಜುಮ್ಮೆನಿಸೋ ವಿಡಿಯೋ ನೋಡಿ

7 months ago

ಸಿಡ್ನಿ: ದೈತ್ಯ ಹೆಬ್ಬಾವೊಂದು ಮರದಲ್ಲಿ ಬಾವಲಿಯನ್ನು ನುಂಗಲು ಪ್ರಯತ್ನಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‍ನಲ್ಲಿ ಈ ಘಟನೆ ನಡೆದಿದೆ. ಹೆಬ್ಬಾವು, ಬಾವಲಿ ನಡುವಿನ ಕಾಳಗದ ವಿಡಿಯೋ ಮೈ ಜುಮ್ಮೆನಿಸುವಂತಿದೆ. ಕಾರ್ಪೆಟ್ ಪೈಥಾನ್ ಜಾತಿಗೆ ಸೇರಿದ ಹೆಬ್ಬಾವು ಬಾವಲಿಯನ್ನ ಸುಮಾರು...