Monday, 18th June 2018

Recent News

2 months ago

ಅಭಿಮಾನಿಗಳಿಗೆ ಪತ್ರ ಬರೆದ ಬಾಹುಬಲಿ ಪ್ರಭಾಸ್

ಹೈದರಾಬಾದ್: ಭಾರತೀಯ ಚಿತ್ರರಂಗವನ್ನು ಹೆಮ್ಮೆ ಪಡುವಂತೆ ಮಾಡಿದ್ದ ಬಹುಬಲಿ ಸಿನಿಮಾ ಭಾಗ ಎರಡು ಬಿಡುಗಡೆಯಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಅಭಿಮಾನಿಗಳಿಗೆ ಫೇಸ್‍ಬುಕ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 28 ರಂದು ಬಿಡುಗಡೆಯಾಗಿದ್ದ ಬಾಹುಬಲಿ-2 ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ್ಯಾಂತ ಯಶ್ವಸಿ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ನಿರ್ಮಾಣ ಮಾಡಿತ್ತು. ಈ ಕುರಿತು ನಟ ಪ್ರಭಾಸ್ ಸಂತಸ ವ್ಯಕ್ತಪಡಿಸಿದ್ದು, “ಬಾಹುಬಲಿ ಚಿತ್ರ ಜರ್ನಿ ತನ್ನ ಜೀವನದಲ್ಲಿ ಅತ್ಯಂತ ಭಾವನಾತ್ಮಕವಾದದ್ದು. ಈ ಚಿತ್ರ […]

3 months ago

ಬಾಹುಬಲಿಯ ಜೊತೆ ಪಾಕಿಸ್ತಾನಕ್ಕೆ ಹೊರಟ ನಿರ್ದೇಶಕ ರಾಜಮೌಳಿ

ನವದೆಹಲಿ: ಬಾಹುಬಲಿ ಸಿನಿಮಾ ಪಾಕಿಸ್ತಾನದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಈ ಖುಷಿಯನ್ನ ನಿರ್ದೇಶಕ ಎಸ್.ಎಸ್ ರಾಜಮೌಳಿ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಟ್ಟರ್ ನಲ್ಲಿ ಟ್ವೀಟ್ ಮಾಡಿರುವ ರಾಜಮೌಳಿಯವರು,”ಬಾಹುಬಲಿ ಸಿನಿಮಾ ನನಗೆ ಸಾಕಷ್ಟು ಅವಕಾಶಗಳನ್ನ ತಂದುಕೊಟ್ಟಿದೆ. ಇದರಿಂದ ನಾನು ಹಲವಾರು ದೇಶಗಳನ್ನ ಸುತ್ತಿದ್ದೇನೆ. ಇದರಲ್ಲಿ ಪಾಕಿಸ್ತಾನಕ್ಕೆ ಬಂದಿರುವುದಕ್ಕೆ ಬಹಳ ಉತ್ಸಾಹದಿಂದ್ದಿದೇನೆ. ನನ್ನನ್ನು ಆಹ್ವಾನಿಸಿರುವ ಪಾಕಿಸ್ತಾನದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ...

ಶ್ರವಣಬೆಳಗೊಳದ ಗೊಮ್ಮಟ್ಟೇಶ್ವರನಿಗೆ ಬ್ರಿಟಿಷರು ಚಡ್ಡಿ ಹಾಕಿದ್ರು, 20 ವರ್ಷ ಗುಪ್ತಾಂಗ ಮುಚ್ಚಲಾಗಿತ್ತು- ತಲಕಾಡು ಚಿಕ್ಕರಂಗೇಗೌಡ ಹೇಳಿಕೆ

4 months ago

ಬೆಂಗಳೂರು: ಶ್ರವಣಬೆಳಗೊಳದ ಗೊಮ್ಮಟ್ಟೇಶ್ವರನಿಗೆ ಬ್ರಿಟಿಷರು ಚಡ್ಡಿ ಹಾಕಿದ್ರು. 19ನೇ ಶತಮಾನದಲ್ಲಿ 1800 ರಿಂದ 1820 ರವರೆಗೆ ಸುಮಾರು ಇಪತ್ತು ವರ್ಷಗಳ ಕಾಲ ಬಾಹುಬಲಿಯ ಗುಪ್ತಾಂಗವನ್ನು ಮುಚ್ಚಲಾಗಿತ್ತು ಎಂದು ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ ಹೇಳಿದ್ದಾರೆ. ಸುಮಾರು ಆರು ಅಡಿ ತಗಡಿನ ವಸ್ತುವಿನಿಂದ...

ಅನುಷ್ಕಾರನ್ನು ನೋಡಲು ಮುಖ ಮುಚ್ಚಿಕೊಂಡು ಬಂದ ಬಾಹುಬಲಿ

5 months ago

ಹೈದರಾಬಾದ್: ಟಾಲಿವುಡ್‍ನಲ್ಲಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಡುವೆ ಪ್ರೇಮಾಂಕುರದ ಬಗ್ಗೆ ಪ್ರತಿನಿತ್ಯ ಹೊಸ ಸುದ್ದಿಗಳು ಸಿನಿ ಅಂಗಳದಿಂದ ಹರಿದು ಬರುತ್ತಿವೆ. ಇಬ್ಬರೂ ಸ್ಟಾರ್‍ಗಳು ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ಹೇಳಿದ್ದಾರೆ. ಇತ್ತೀಚೆಗೆ ಪ್ರಭಾಸ್, ಅನುಷ್ಕಾರನ್ನು ನೋಡಲು ಭಾಗಮತಿ ಸೆಟ್‍ಗೆ ತೆರಳಿರುವ...

ಬಾಹುಬಲಿ ಸಿನಿಮಾವನ್ನು ಅಧ್ಯಯನ ಮಾಡಲಿದ್ದಾರೆ ಐಐಎಂ ವಿದ್ಯಾರ್ಥಿಗಳು!

5 months ago

ಅಹಮದಾಬಾದ್: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಬಾಹುಬಲಿ ಈಗ ಶೈಕ್ಷಣಿಕ ವಲಯದಲ್ಲಿ ಅಧ್ಯಯನ ವಿಷಯವಾಗಿ ಆಯ್ಕೆಯಾಗಿದೆ. ಬಾಹುಬಲಿ ಸಿನಿಮಾ ಭಾರತದ ಇತಿಹಾಸದಲ್ಲಿ ಸಂಚಲವನ್ನೇ ಮೂಡಿಸಿತ್ತು. ರಾಜಮೌಳಿ ನಿರ್ದೇಶನದ ಬಾಹಬಲಿ 2 2017ರ ಏಪ್ರಿಲ್ 28 ರಂದು ತೆಲುಗು, ತಮಿಳು, ಹಿಂದಿ,...

ಬಾಹುಬಲಿಗೆ ಬಟ್ಟೆ ಹಾಕುವಂತೆ ಸಿಎಂಗೆ ಮನವಿ ಮಾಡಿದ್ದ ಪತ್ರಕರ್ತನಿಂದ ಕ್ಷಮೆ- ಪತ್ನಿ ಕಣ್ಣೀರು

5 months ago

ಬೆಂಗಳೂರು: ಬಾಹುಬಲಿಗೆ ಬಟ್ಟೆ ಹಾಕಿ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದ ಪತ್ರಕರ್ತ ಪ್ರಭು ಆದಿ ಇದೀಗ ಕ್ಷಮೆಯಾಚಿಸಿದ್ದಾರೆ. ಕ್ಷಮೆ ಕೋರಿ ವಿಧಾನಸೌಧದ ಮುಖ್ಯಮಂತ್ರಿ ಸಚಿವಾಲಯದಿಂದ ಮನವಿ ಪತ್ರ ವಾಪಸ್ ಪಡೆದ ಪ್ರಭು ಆದಿ, ನನ್ನ ಪತ್ರಕ್ಕೆ ಜೈನಧರ್ಮದಿಂದ ವಿರೋಧ ಉಂಟಾಗಿದೆ....

ಬಾಹುಬಲಿಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರಕರ್ತನ ವಿಚಿತ್ರ ಮನವಿ!

5 months ago

ಬೆಂಗಳೂರು: ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ. ಪ್ರಭು ಎಂಬವರು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೂ ಈ ಪತ್ರ ಬರೆದು ಬಟ್ಟೆ...

ಅಮೆರಿಕ ಆಸ್ಪತ್ರೆಗೆ ಬಾಹುಬಲಿ ಪ್ರಭಾಸ್ ದಾಖಲು!

6 months ago

ಹೈದರಾಬಾದ್: ಪ್ರಭಾಸ್ ಇತ್ತೀಚಿನ ದಿನಗಳಲ್ಲಿ ತಮ್ಮ ಸಾಹೋ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಪ್ರಭಾಸ್ ಹೊಸ ವರ್ಷದಂದು ಅಮೇರಿಕಾಗೆ ಹೋಗಿದ್ದಾರೆ. ಪ್ರಭಾಸ್ `ಬಾಹುಬಲಿ’ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಮ್ಮ ಎಡ ಬುಜಕ್ಕೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ಆ ನೋವು ತಡೆಯಲಾರದೇ 2016ರಲ್ಲೇ...