Friday, 19th January 2018

Recent News

9 hours ago

ರಾಹುಲ್ ದೇವಾಲಯ ಭೇಟಿ ಮುನ್ನವೇ ಅಮಿತ್ ಶಾ ಮಠಗಳ ಭೇಟಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ಮಠ ರಾಜಕೀಯ ಆರಂಭವಾಗಿದ್ದು, ಮಠಗಳಿಗೆ ಘಟಾನುಘಟಿ ರಾಜಕಾರಣಿಗಳ ದಂಡು ಭೇಟಿ ನೀಡಲು ಆರಂಭಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಮಠದಲ್ಲಿ ವಾಸ್ತವ್ಯ ಹೂಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಇವರ ಭೇಟಿಗೂ ಮುನ್ನವೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಠಗಳ ಭೇಟಿಗೆ ದಿನಾಂಕ ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ ತವರಲ್ಲೇ ಅಮಿತ್ ಶಾ ಅವರು ರಾಜಕೀಯ ರಣತಂತ್ರ ರೂಪಿಸಲು ಸಿದ್ಧತೆ ನಡೆಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಲು […]

13 hours ago

ಸಚಿವ ಹೆಗ್ಡೆ ಮಾತುಗಳಿಗೆ ಕಡಿವಾಣ ಹಾಕಿ – ಬಿಎಸ್‍ವೈಗೆ ಯುವಮೋರ್ಚಾದಿಂದ ದೂರು

ಬೆಂಗಳೂರು: ತಮ್ಮ ವಿವಾದಾತ್ಮಕ ಹೇಳಿಕೆ ಮೂಲಕವೇ ಹೆಚ್ಚು ಪ್ರಚಲಿತದಲ್ಲಿರುವ ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಯುವಮೋರ್ಚಾ ಉಪಾಧ್ಯಕ್ಷ ಭೀಮಾ ಶಂಕರ್ ಪಾಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ದೂರು ನೀಡಿದ್ದಾರೆ. ಈ ಕುರಿತು ಯಡಿಯೂರಪ್ಪಗೆ ಪತ್ರ ಬರೆದ ಭೀಮಾ ಶಂಕರ್ ಪಾಟೀಲ್, ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ವಿವಾದಾತ್ಮಕ...

ಅಧಿಕಾರಕ್ಕೆ ಬಂದ ಕೂಡಲೇ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ: ಯಡಿಯೂರಪ್ಪ ಶಪಥ

6 days ago

ಕೋಲಾರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯದಿದ್ದರೆ ನನ್ನ ಹೆಸರು ಯಡಿಯೂರಪ್ಪನೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಬಿಎಸ್‍ವೈ,...

ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಬಿಜೆಪಿಯಿಂದ ಆರ್ಕೆಸ್ಟ್ರಾ ಆಯೋಜನೆ!

1 week ago

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆಯಾದ ಪಂಚಗಿರಿಗಳ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆ ಭರ್ಜರಿಯಾಗಿ ನಡೆದಿದೆ. ಆದರೆ ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದು ಈಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೊದಲಿಗೆ ಯಾತ್ರೆ ಗೌರಿಬಿದನೂರು ನಗರದಲ್ಲಿ ಆರಂಭವಾಗಿತ್ತು....

ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಿ, ಮಕ್ಕಳನ್ನು ಉಳಿಸಲಿ: ಯೋಗಿಗೆ ಸಿಎಂ ಟಾಂಗ್

2 weeks ago

ಬೆಂಗಳೂರು: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮೊದಲು ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ ಟಾಂಗ್ ನೀಡಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಕಾಂಗ್ರೆಸ್...

ಬಿಎಸ್‍ವೈ ಅವರಲ್ಲಿ ರಕ್ತ ಎಷ್ಟಿದೆ: ಸಿಎಂ ಪ್ರಶ್ನೆ

2 weeks ago

ಚಿಕ್ಕಮಗಳೂರು: ಹೋದಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ, ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳುತ್ತಿರುತ್ತಾರೆ. ಹೀಗಾಗಿ ಬಿಎಸ್‍ವೈ ಅವರಲ್ಲಿ  ಎಷ್ಟು ರಕ್ತವಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ. ಮೂಡಿಗೆರೆಯಲ್ಲಿ ಮಾತನಾಡಿದ ಅವರು, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸುಳ್ಳು ಹೇಳಿದ್ರೆ ಏನೂ ಆಗುವುದಿಲ್ಲ....

ಹೆಲಿಕಾಪ್ಟರ್ ನಲ್ಲಿ ರಾಜ್ಯ ಸುತ್ತಲಿದ್ದಾರೆ ಬಿಎಸ್‍ವೈ!

3 weeks ago

ಬೆಂಗಳೂರು: ಪರಿವರ್ತನಾ ಯಾತ್ರೆಯ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೆಲಿಕಾಪ್ಟರ್ ಮೂಲಕ ರಾಜ್ಯ ಪ್ರವಾಸವನ್ನು ಮಾಡಲಿದ್ದು, ಈ ಕುರಿತು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಿಷನ್ 150...

ಶೃಂಗೇರಿ ಶ್ರೀಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ

3 weeks ago

ಚಿಕ್ಕಮಗಳೂರು: ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರಿಂದ ಬಿಎಸ್ ಯಡಿಯೂರಪ್ಪ ಆಶೀರ್ವಾದ ಪಡೆದಿದ್ದಾರೆ. ಶೃಂಗೇರಿಯ ಗುರುನಿವಾಸದಲ್ಲಿ ಭಾರತೀ ತೀರ್ಥ ಸ್ವಾಮೀಜಿಯವರಿಂದ ಬಿಎಸ್‍ವೈ ಆಶೀರ್ವಾದ ಪಡೆದರು. ನಿಮ್ಮ ಆಶಯ ನೆರವೇರಲಿ ಎಂದು ಭಾರತೀ ತೀರ್ಥ ಸ್ವಾಮೀಜಿ ಹಾರೈಸಿದ್ರು. ಈ ವೇಳೆ...