Saturday, 24th February 2018

Recent News

2 weeks ago

ಸ್ಟಾರ್ ನಟರನ್ನು ಭೇಟಿ ಮಾಡುತ್ತಿರುವ ಬಿಗ್ ಬಾಸ್ ಸ್ಪರ್ಧಿಗಳು

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಸೆಲೆಬ್ರಿಟಿ ಸ್ಪರ್ಧಿಗಳು ಗೆಟ್ ಟು ಗೆದರ್ ಪಾರ್ಟಿ ಮಾಡಿದ್ದು, ಎಲ್ಲಾ ಸೆಲೆಬ್ರಿಟಿ ಸ್ಪರ್ಧಿಗಳು ಒಂದೆಡೆ ಸೇರಿ ಹಾಡಿ ಕುಣಿದಿದ್ದಾರೆ. ಬಿಗ್ ಬಾಸ್ ಫಿನಾಲೆ ಮುಗಿದ ನಂತರ ಕಾಮನ್ ಮ್ಯಾನ್ ಸ್ಪರ್ಧಿಗಳು ಟಿವಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದರು. ಇದಾದ ನಂತರ ಬಿಗ್ ಮನೆಯ ಸದಸ್ಯರು ಸ್ಯಾಂಡಲ್ ವುಡ್ ಸ್ಟಾರ್ ನಟರನ್ನ ಭೇಟಿ ಮಾಡಿದ್ದಾರೆ. ಬಿಗ್ ಬಾಸ್ 5ನೇ ಸ್ಪರ್ಧಿ ಸಮೀರಾಚಾರ್ಯ ಮತ್ತು ದಿವಾಕರ್ ಕನ್ನಡದ ಸ್ಟಾರ್ ನಟರನ್ನ ಭೇಟಿ ಮಾಡಿ […]

4 weeks ago

ಬಿಗ್‍ಬಾಸ್ ವಿಜಯ ಪತಾಕೆ ಹಾರಿಸಿದ ಚಂದನ್ ಶೆಟ್ಟಿಗೆ ಅಮ್ಮನಿಂದ ಮುದ್ದಾದ ಉಡುಗೊರೆ

ಬೆಂಗಳೂರು: ಬಹು ನಿರೀಕ್ಷಿತ ಬಿಗ್‍ಬಾಸ್ ಸೀಸನ್ ಐದರ ಆಟ ಮುಗಿದಿದೆ. ಎಲ್ಲರ ನಿರೀಕ್ಷೆ ಹಾಗೂ ಹಾರೈಕೆಯಂತೆ ಭರ್ಜರಿ ಮನರಂಜನೆ ನೀಡ್ತಾ ಬಂದಿದ್ದ ಚಂದನ್ ಶೆಟ್ಟಿ ಗೆಲುವಿನ ಪತಾಕೆ ಹಾರಿಸಿದ್ದಾರೆ. ಕನ್ನಡ ನಾಡಿನಲ್ಲಿ `ಮೂರೇ ಮೂರು ಪೆಗ್ಗಿಗೆ’ ಹಾಡಿನ ಮೂಲಕ ಫೀನಿಕ್ಸ್‍ನಂತೆ ಎದ್ದು ಬಂದ ಅದೇ ಚಂದನ್ ಶೆಟ್ಟಿ ಬಿಗ್ ಬಾಸ್ ವೇದಿಕೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ....

ಆಚಾರ್ಯರ ಕೆನ್ನೆಗೆ ಬಾರಿಸಿದ್ದ ಕಿರಿಕ್ ರಾಣಿಗೆ ಕಿಚ್ಚ ಸುದೀಪ್ ಕ್ಲಾಸ್

2 months ago

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗಳಲ್ಲಿ ಅತಿ ಹೆಚ್ಚಿನ ನೋಡುಗರನ್ನು ಹೊಂದಿದ ಪವರ್ ಫುಲ್ ರಿಯಾಲಿಟಿ ಶೋ. ಆದರೆ ಈ ಬಾರಿ ಬಿಗ್‍ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿದ್ದ ನಟಿ ಸಂಯುಕ್ತಾ ಹೆಗಡೆ ಸ್ಪರ್ಧಿಯಾಗಿರುವ ಸಮೀರ್ ಆಚಾರ್ಯರ ಮೇಲೆ ಹಲ್ಲೆ...

ಸಿಎಂ ಸಿದ್ದರಾಮಯ್ಯನವರನ್ನು ಪ್ರಥಮ್ ಭೇಟಿಯಾಗಿದ್ದು ಯಾಕೆ?

9 months ago

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಪ್ರಥಮ್ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ. ವಿಧಾನಸೌಧದ ಸಿಎಂ ಕೊಠಡಿ ತೆರಳಿ ಪ್ರಥಮ್ ಅವರು ತಮ್ಮ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರದ ಕ್ಲ್ಯಾಪ್...

ಫೋರ್ಟಿಸ್ ಆಸ್ಪತ್ರೆಯಲ್ಲಿ ಬೆತ್ತಲಾಗಿ ಓಡಾಟ – ಕಿಮ್ಸ್ ಗೆ ಪ್ರಥಮ್ ಶಿಫ್ಟ್

11 months ago

ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಿಗ್ ಬಾಸ್ ಸೀಜನ್ 4 ವಿನ್ನರ್ ಪ್ರಥಮ್‍ರನ್ನ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳವಾರ ರಾತ್ರಿ ಗೆಳೆಯ ಲೋಕಲ್ ಲೋಕಿ ಜೊತೆ ಗಲಾಟೆ ಮಾಡಿಕೊಂಡು ತಡರಾತ್ರಿ ಫೇಸ್‍ಬುಕ್ ಲೈವ್‍ನಲ್ಲಿ ನಿದ್ದೆ ಮಾತ್ರೆ ಸೇವಿಸಿದ್ದೇನೆಂದು...

ಇದೇ ನನ್ನ‌ ಕೊನೆಯ FB ಲೈವ್ ಚಾಟ್ – ಆತ್ಮಹತ್ಯೆ ಗೆ ಯತ್ನಿಸಿದ ಪ್ರಥಮ್

11 months ago

– ಸ್ನೇಹಿತನ ಜೊತೆ ರಸ್ತೆಯಲ್ಲೇ ಬಡಿದಾಟ? ಬೆಂಗಳೂರು: ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ಮತ್ತು ಅವರ ಸ್ನೇಹಿತ ಲೋಕಲ್ ಲೋಕಿ ರಸ್ತೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಪ್ರಥಮ್ ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನು ರೈತರಿಗೆ ನೀಡಿಲ್ಲ. ಕೇಳೋಕೆ ಹೋದವರಿಗೆಲ್ಲಾ ಬಾಯಿಗೆ ಬಂದಂತೆ ಬೈಯ್ತಾನೆ ಅಂತ ಫೇಸ್‍ಬುಕ್‍ನಲ್ಲಿ ಲೋಕಿ...

4ನೇ ದಿನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ- ನಾನು ಖಂಡೀಸ್ತೀನಿ ಅಂದ್ರು ಪ್ರಥಮ್

11 months ago

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ನಡೆಸ್ತಿರೋ ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರದಂದು ಸಿಎಂ ಸಿದ್ದರಾಮಯ್ಯ ನಡೆಸಿದ ಮಾತುಕತೆ, ನೀಡಿದ ಭರವಸೆಯಿಂದ ಯಾವುದೇ ಪ್ರಯೋಜನವಾಗಿಲ್ಲ. ವೇತನ ಹೆಚ್ಚಳವಾಗೋ ತನಕ ಇಲ್ಲಿಂದ ಕದಲಲ್ಲ ಅಂತ ಪ್ರತಿಭಟನಾಕಾರರು...

ಬಿಗ್‍ಬಾಸ್‍ನಲ್ಲಿ ಗೆದ್ದ 50 ಲಕ್ಷ ರೂ. ಇನ್ನೂ ಪ್ರಥಮ್ ಕೈ ಸೇರಿಲ್ವಂತೆ!

12 months ago

ಬೆಂಗಳೂರು: ಬಿಗ್‍ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ತಾವು ಗೆದ್ದ 50 ಲಕ್ಷ ರೂ. ಹಣವನ್ನ ಸಮಾಜಮುಖಿ ಕೆಲಸಗಳಿಗಾಗಿ ಕೊಟ್ಟಿದ್ದು ನಿಮಗೆ ತಿಳಿದಿರೋ ವಿಷಯ. ಆದ್ರೆ ಪ್ರಥಮ್ ಅವರಿಗೆ ಈ ಬಹುಮಾನದ ಹಣ ಇನ್ನೂ ಕೈ ಸೇರಿಲ್ವಂತೆ. ಬಿಗ್‍ಬಾಸ್ ಸೀಸನ್ 4ರ...