Monday, 18th December 2017

Recent News

2 weeks ago

ಪ್ರೀತ್ಸಿದವನ ಮದ್ವೆಯಾಗಲು ಹೊರಟ ಬಿಗ್ ಬಾಸ್ ಸುಂದರಿ ಸಂಜನಾ

ಬೆಂಗಳೂರು: ಬಿಗ್ ಬಾಸ್ ಸೀಸನ್-4 ಸ್ಪರ್ಧಿಗಳಾಗಿದ್ದ ಭುವನ್ ಮತ್ತು ಸಂಜನಾ ನಡುವೆ ಲವ್ವಿಡವ್ವಿ ನಡೆಯುತ್ತಿದೆ, ಇಬ್ಬರು ಜೊತೆಯಾಗಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಅಂತೆ ಕಂತೆಗಳಿಗೆ ಫೈನಲ್ ಫುಲ್‍ಸ್ಟಾಪ್ ಬಿದ್ದಿದೆ. ಬಿಗ್ ಬಾಸ್ ಖ್ಯಾತಿಯ ಕಾಂಟ್ರವರ್ಸಿ ಕ್ಯೂಟ್ ಗರ್ಲ್ ಸಂಜನಾ ಚಿದಾನಂದ್ ತಮ್ಮ ಗೆಳೆಯ ಗೌರವ್ ರಾಯ್ ಜೊತೆ ಅತಿ ಶೀಘ್ರದಲ್ಲಿಯೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಗೌರವ್ ರಾಯ್ ಪಶ್ಚಿಮ ಬಂಗಾಲ ಮೂಲದವರಾಗಿದ್ದು, ಖಾಸಗಿ ವಾಹಿನಿಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಗೌರವ್ ಹಾಗೂ ಸಂಜನಾ ಇಬ್ಬರು ಒಂದು […]

2 weeks ago

ನಟ ಹುಚ್ಚ ವೆಂಕಟ್ ಮೇಲಿನ ಹಲ್ಲೆಗೆ ಪ್ರಥಮ್ ಹೀಗಂದ್ರು

ಬೆಂಗಳೂರು: ಸ್ಯಾಂಡಲ್ ವುಡ್ ಫೈರಿಂಗ್ ಸ್ಟಾರ್, ನಟ ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆದಿರುವುದು ಅಕ್ಷಮ್ಯ ಅಪರಾಧ ಅಂತ ಬಿಗ್ ಬಾಸ್ ಸೀಸನ್-4ರ ವಿನ್ನರ್ ಪ್ರಥಮ್ ಹೇಳಿದ್ದಾರೆ. ನಟ ವೆಂಕಟ್ ಮೇಲಿನ ಹಲ್ಲೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಥಮ್, ವೆಂಕಟ್ ಅಣ್ಣ ಅವರ ಮೇಲೆ ಹಲ್ಲೆ ನಡೆದಿರುವುದು ಖೇದಕರವಾಗಿದೆ. ಒಬ್ಬರ ಮೇಲೆ...

ಬಿಗ್ ಬಾಸ್‍ ಗೆ ಅದ್ಧೂರಿ ಚಾಲನೆ- ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ಕೊಡೋ ಮುನ್ನ ಹೇಳಿದ್ದು ಹೀಗೆ

2 months ago

ಬೆಂಗಳೂರು: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-5ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿ ಸೆಲಬ್ರಿಟಿಗಳ ಜೊತೆ ಕಾಮನ್ ಮ್ಯಾನ್ ಕೂಡ ಬಿಗ್ ಬಾಸ್ ನಲ್ಲಿ ಪಾಲ್ಗೊಂಡಿದ್ದಾರೆ. ಈಗಾಗಲೇ 17 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ....

ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಯಾರೆಲ್ಲ ಪ್ರವೇಶ ಪಡೆಯಲಿದ್ದಾರೆ?

2 months ago

ಬೆಂಗಳೂರು: ಬಿಗ್‍ಬಾಸ್ ಸೀಸನ್ -5 ರಿಯಾಲಿಟಿ ಶೋ ಮುಂದಿನ ವಾರದಿಂದ ಆರಂಭಗೊಳ್ಳಲಿದ್ದು, ಈ ಆವೃತ್ತಿಯಲ್ಲಿ ಯಾರ್ಯಾರು ಸ್ಪರ್ಧಿಗಳಾಗುತ್ತಾರೆಂಬ ಬಗ್ಗೆ ಕುತೂಹಲ ಎಲ್ಲರಲ್ಲೂ ಮೂಡಿದೆ. ಕೆಲ ನಟ-ನಟಿಯರು ಈ ರೇಸಲ್ಲಿ ತಮ್ಮ ಹೆಸರನ್ನೂ ಸೇರಿಸಿಕೊಂಡು ಗಾಳಿ ಸುದ್ದಿ ಹಬ್ಬಿಸಿ ಬಿಟ್ಟಿ ಪ್ರಚಾರ ಪಡೆದುಕೊಂಡಿದ್ದಾರೆ....

ಬಿಗ್ ಬಾಸ್ ನಲ್ಲಿ ಅವಕಾಶಕ್ಕಾಗಿ ಸೈಕಲ್ ನಲ್ಲೇ ಬೆಂಗ್ಳೂರಿಗೆ ಬರ್ತಿದ್ದಾನೆ ಬೆಳಗಾವಿ ಯುವಕ!

3 months ago

ಧಾರವಾಡ: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‍ನಲ್ಲಿ ಅವಕಾಶ ಕೊಡಿ ಎಂದು ಜಿಲ್ಲೆಯ ಯುವಕನೊಬ್ಬ ಬೆಂಗಳೂರಿಗೆ ಸೈಕಲ್ ಪ್ರಯಾಣ ಬೆಳೆಸಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮುಡಲಗಿ ಪಟ್ಟಣದ ಮಂಜುನಾಥ ರೆಳೆಕರ ಭಾನುವಾರ ಸೈಕಲ್ ನಲ್ಲಿ ತನ್ನ ಪ್ರಯಾಣ...

ಈ ತಿಂಗ್ಳ ಕೊನೆಯಲ್ಲಿ ಬರಲಿದೆ ಬಿಗ್ ಬಾಸ್ ಸೀಸನ್ 5- ಶೋ ನಲ್ಲಿ ಯಾರೆಲ್ಲ ಇರಲಿದ್ದಾರೆ?

3 months ago

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯವಾದ ರಿಯಾಲಿಟಿ ಶೋ ಬಿಗ್ ಬಾಸ್ ಈಗ ಮತ್ತೊಮ್ಮೆ ನಿಮ್ಮ ಮುಂದೆ ಬರಲಿದೆ. ಈ ಕಾರ್ಯಕ್ರಮ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಬರುವ ಸಾಧ್ಯತೆಗಳಿವೆ ಎಂಬುವುದಾಗಿ ತಿಳಿದುಬಂದಿದೆ. ಈ ರಿಯಾಲಿಟಿ ಶೋನಲ್ಲಿ...

ರಾಜಕೀಯ ಪ್ರವೇಶದ ಬಗ್ಗೆ ಬಿಗ್‍ಬಾಸ್ ಪ್ರಥಮ್ ನ ಮನದಾಳದ ಮಾತು

4 months ago

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್ ತಮ್ಮ ಮನಸ್ಸಿನ ಮಾತನ್ನು ಬಿಚ್ಚಿಟಿದ್ದಾರೆ. ಈಗಾಗಲೇ ಎಂಎಲ್‍ಎ ಚಿತ್ರದಲ್ಲಿ ನಿರತರಾಗಿದ್ದು, ಜನ ಆಸೆ ಪಟ್ಟರೆ ಮುಂದಿನ ದಿನಗಳಲ್ಲಿ ಸಮಯ ಸಂದರ್ಭ ನೋಡಿಕೊಂಡು ರಾಜಕೀಯ ಪ್ರವೇಶ ಮಾಡುವುದಾಗಿ ಪ್ರಥಮ್ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ...

ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೋರಿದ ಬಿಗ್ ಬಾಸ್ ಸಂಜನಾ

5 months ago

ಬೆಂಗಳೂರು: ಇನ್ನು ಮುಂದೆ ಇದೆ ನಿನಗೆ ಹಬ್ಬ…! ಒಂದು ಆರು ತಿಂಗಳು ಗಾಂಧಿನಗರದ ಕಡೆ ತಲೆಹಾಕಿ ಮಲಗ್ಬೇಡ..! ಹೀಗೆ ನಾನಾ ರೀತಿಯ ಟ್ರಾಲ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಸಂಜನಾ ವಿರುದ್ಧ ಠೇಂಕರಿಸುತ್ತಿದ್ದು, ಇದೀಗ ನಟಿ ಸಂಜನಾ ಐ ಆಮ್ ಸಾರಿ...