Sunday, 24th June 2018

Recent News

9 months ago

ತಮ್ಮನ ಜೊತೆ ಕ್ಷುಲ್ಲಕ ಜಗಳ: ಮನನೊಂದು ನೇಣಿಗೆ ಶರಣಾದ ಬಿಟೆಕ್ ವಿದ್ಯಾರ್ಥಿನಿ

ಹೈದರಾಬಾದ್: ಮನೆಯಲ್ಲಿ ತಮ್ಮನೊಂದಿಗೆ ನಡೆದ ಕ್ಷುಲ್ಲಕ ಜಗಳಕ್ಕೆ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯಗೆ ಶರಣಾಗಿರುವ ಘಟನೆ ಸುರಾರಂ ಬಳಿ ನಡೆದಿದೆ. ಚಂದ್ರಂ ಮತ್ತು ರೇಣುಕಾ ದಂಪತಿಯ ಮಗಳು ಮೌನಿಕಾ(21) ಆತ್ಮಹತ್ಯಗೆ ಶರಣಾದ ಯುವತಿ. ಮೌನಿಕಾ ಮಲ್ಲಾರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ಫೈನಲ್ ಇಯರ್ ಓದುತ್ತಿದ್ದಳು. ಬುಧವಾರ ಮಧ್ಯಾಹ್ನ 3 ಗಂಟೆಗೆ ತಮ್ಮನ ಜೊತೆ ಜಗಳವಾಡಿದ ನಂತರ ಈಕೆ ನೇಣಿಗೆ ಶರಣಾಗಿದ್ದಾಳೆ. ಕುಟುಂಬದವರು ರಾತ್ರಿ 9 ಗಂಟೆಗೆ ಪೊಲೀಸರಿಗೆ ತಿಳಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಬುಧವಾರ ಮೌನಿಕಾ […]