Tuesday, 23rd January 2018

2 months ago

ಬಿರಿಯಾನಿ ಚೆನ್ನಾಗಿ ಮಾಡ್ಲಿಲ್ಲವೆಂದು ಹೆಂಡ್ತಿಯನ್ನ ಮನೆಯಿಂದ ಹೊರಗಟ್ಟಿದ!

ಹೈದರಾಬಾದ್: ಬಿರಿಯಾನಿ ಚೆನ್ನಾಗಿ ಮಾಡಲಿಲ್ಲವೆಂಬ ಕಾರಣಕ್ಕೆ ಪತಿ ತನ್ನನ್ನು ಮೆನಯಿಂದ ಹೊರಗಟ್ಟಿದ್ದಾರೆಂದು ಮಹಿಳೆಯೊಬ್ಬರು ಪೊಲೀಸರ ಮೊರೆ ಹೋದ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದಿದೆ. ದೂರಿನ ಪ್ರಕಾರ ಪತಿ ಇದೇ ಕಾರಣಕ್ಕೆ ಮಹಿಳೆಯನ್ನು ಮನೆಯಿಂದ ಹೊರಹಾಕಿರುವುದು ಎರಡನೇ ಬಾರಿ. ಆರೋಪಿ ಪತಿ ರಾಜೇಂದ್ರ ಪ್ರಸಾದ್ ಕಂಪ್ಯೂಟರ್ ಎಂಜಿನಿಯರ್. ಮನೆಯಿಂದ ಹೊರಹಾಕಲ್ಪಟ್ಟ 25 ವರ್ಷದ ಪತ್ನಿ ಮಾನಸಾ ವಾರ್ದನ್ನೆಪೇಟೆಯ ಇಳ್ಳಾಂದ ಗ್ರಾಮದಲ್ಲಿ ಪತಿ ಮನೆ ಮುಂದೆ ಪ್ರತಿಭಟನೆಯನ್ನೂ ಮಾಡಿದ್ದಾರೆ. ಮತ್ತೆ ತನ್ನನ್ನು ಮನೆಗೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತಿ […]

3 months ago

ಜೆಟ್ ಏರ್ ವೇಸ್ ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕೀಟ ಪ್ರಯಾಣಿಕ ಶಾಕ್ !

ಹೈದರಾಬಾದ್: ಸೋಮವಾರ ಜೆಟ್ ಏರ್ ವೇಸ್ ಪ್ರಯಾಣಿಕರೊಬ್ಬರಿಗೆ ವಿಮಾನದ ಸಿಬ್ಬಂದಿ ನೀಡಿದ ಆಹಾರ ತಿನ್ನುವಾಗ ಕಹಿ ಅನುಭವವಾಗಿದೆ. ಆಗ ಆಹಾರವನ್ನು ಪರೀಶೀಲಿಸಿದಾಗ ಅದರಲ್ಲಿ ಕೀಟವೊಂದು ಕಂಡುಬಂದಿದೆ. ಕೃಷ್ಣ ಮೋಹನ್ ಎಂಬವರು ಜೆಟ್ ಏರ್ ವೇಸ್ 9W7081/S24460 ವಿಮಾನದಲ್ಲಿ ಹೈದರಾಬಾದ್ ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು. ಈ ವೇಳೆಯಲ್ಲಿ ವಿಮಾನದಲ್ಲಿ ಬಿರಿಯಾನಿಯನ್ನು ಆರ್ಡರ್ ಮಾಡಿದ್ದಾರೆ. ಬಿರಿಯಾನಿಯ ಒಳಗೆ ಕೀಟ...