Saturday, 23rd June 2018

Recent News

5 days ago

ವಿಶ್ವ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಂಬಳ ಪಡೆಯೋ ಕೋಚ್ ರವಿಶಾಸ್ತ್ರಿ!

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೋಚ್ ಗಳಿಗೆ ನೀಡುವ ಸಂಭಾವನೆ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರು ಮಾಸಿಕ 36 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಈ ಮೂಲಕ ಮೂಲಕ ವಿಶ್ವದಲ್ಲಿ ಅತಿ ಹೆಚ್ಚು ಸಂಬಳ ಪಡೆಯುವ ಕೋಚ್ ರವಿಶಾಸ್ತ್ರಿ ಆಗಿದ್ದಾರೆ. ಬಿಸಿಸಿಐ ಬಿಡುಗಡೆಗೊಳಿಸಿದ ಪಟ್ಟಿಯ ಅನ್ವಯ ರವಿಶಾಸ್ತ್ರಿ ಅವರು 2018 ಏಪ್ರಿಲ್ ನಿಂದ ಜುಲೈ 2018 ಅವಧಿಯಲ್ಲಿ ತಿಂಗಳಿಗೆ 36 ಲಕ್ಷ ರೂ. ನಂತೆ 1,89,37,500 ಕೋಟಿ ರೂ. […]

2 weeks ago

ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ. ಆರು ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಏಷ್ಯಾ ಕಪ್ ಟೂರ್ನಿಯಲ್ಲಿ ಒಂದೇ ವಾರದಲ್ಲಿ ಎರಡು...

2012ರ ನಂತ್ರ ಏರಿಕೆ: ಅಂಪೈರ್, ಸ್ಕೋರರ್, ಕೂರೇಟರ್ ಸಂಬಳ ಎಷ್ಟಿತ್ತು? ಎಷ್ಟು ಏರಿಕೆಯಾಗಲಿದೆ?

3 weeks ago

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಂಪೈರ್, ಕ್ಯೂರೇಟರ್ ಹಾಗೂ ಕ್ರಿಕೆಟ್ ವಿಶ್ಲೇಷಕರ ಸಂಭಾವನೆಯನ್ನು ಹೆಚ್ಚಿಸಲು ಚಿಂತನೆ ನಡೆಸಿದೆ. ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಸದ್ಯ ಬಿಸಿಸಿಐ ಕಾರ್ಯದರ್ಶಿ ಆಗಿರುವ ಸಬಾ ಕರೀಂ ಅವರು ಏಪ್ರಿಲ್ 12 ರ ಸಭೆಯಲ್ಲಿ...

ದ್ರೋಣಾಚಾರ್ಯ ಪ್ರಶಸ್ತಿಗೆ ರಾಹುಲ್ ದ್ರಾವಿಡ್, ಖೇಲ್ ರತ್ನಕ್ಕೆ ಕೊಹ್ಲಿ ಹೆಸರು ಶಿಫಾರಸ್ಸು

2 months ago

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾ ಅಂಡರ್ 19 ತಂಡ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಪ್ರಸ್ತುತ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. ಬಿಸಿಸಿಐ ಈ ಕುರಿತು ಗುರುವಾರ ಮಾಹಿತಿ ನೀಡಿದ್ದು, ರಾಹುಲ್ ದ್ರಾವಿಡ್...

ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಕ್ಷಮೆ ಕೋರಿದ ಐಸಿಸಿ

2 months ago

ನವದೆಹಲಿ: ಕ್ರಿಕೆಟ್ ವಿಚಾರಗಳನ್ನು ಮಾತ್ರ ಟ್ವೀಟ್ ಮಾಡುತ್ತಿದ್ದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಧಾನಿ ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದೆ. ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇಂದು ಜೀವಾವಧಿ ಶಿಕ್ಷೆಗೆ ಗುರಿಯಾದ ಸ್ವಯಂ ಘೋಷಿತ ದೇವ ಮಾನವ ಅಸಾರಾಂ...

ಐಪಿಎಲ್‍ನಲ್ಲಿ ಡಿಎಲ್‍ಎಸ್ ಬದಲಾಗಿ ಭಾರತೀಯ ವಿಜೆಡಿ ನಿಯಮಗಳನ್ನು ಬಳಸಿ: ದಿನೇಶ್ ಕಾರ್ತಿಕ್

2 months ago

ಕೊಲ್ಕತ್ತಾ: ಐಪಿಎಲ್ ನಲ್ಲಿ ಡಕ್ವರ್ತ್ ಲೂಯಿಸ್ ನಿಯಮಗಳ ಬದಲಾಗಿ ಭಾರತೀಯ ಜಯದೇವನ್ ಅವರು ರೂಪಿಸಿರುವ ವಿಜೆಡಿ ನಿಯಮಗಳನ್ನು ಏಕೆ ಬಳಕೆ ಮಾಡಬಾರದು ಎಂದು ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಪ್ರಶ್ನಿಸಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಶನಿವಾರ...

ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಸಿಸಿಐ – ಕೇಂದ್ರ ಕಾನೂನು ಆಯೋಗ ಶಿಫಾರಸು

2 months ago

ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ (ಆರ್‌ಟಿಐ) ತರಲು ಭಾರತ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಕುರಿತು ಬುಧವಾರ ಕಾನೂನು ಆಯೋಗ...

ಟೆಲಿವಿಷನ್ ಹಕ್ಕುಗಳಿಂದ ಕೋಟಿ ಕೋಟಿ ಗಳಿಸಿದ ಬಿಸಿಸಿಐ: ಒಂದು ಪಂದ್ಯಕ್ಕೆ ಬಿಸಿಸಿಐಗೆ ಎಷ್ಟು ಕೋಟಿ ಸಿಗುತ್ತೆ?

3 months ago

ನವದೆಹಲಿ: ಸ್ಟಾರ್ ಇಂಡಿಯಾ ಭಾರತದಲ್ಲಿ ಕ್ರಿಕೆಟ್ ನ ನೇರಪ್ರಸಾರ ಹಾಗೂ ಡಿಜಿಟಲ್ ಹಕ್ಕುಗಳಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮುಂದಿನ ಐದು ವರ್ಷಗಳ ಅವಧಿ (2018-2023) ಗೆ ಭಾರತದ ಕ್ರಿಕೆಟ್ ನ ನೇರಪ್ರಸಾರ ಹಕ್ಕನ್ನು ದಾಖಲೆಯ 6,138 ಕೋಟಿ ರೂಪಾಯಿಗೆ ಸ್ಟಾರ್ ಇಂಡಿಯಾ...