Saturday, 23rd September 2017

Recent News

2 weeks ago

ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಪಾಟ್ನಾ: ಬಿಹಾರದ ಹಿಂದಿ ಪತ್ರಿಕೆಯೊಂದರ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ‘ರಾಷ್ಟ್ರೀಯ ಸಹಾರಾ’ಪತ್ರಿಕೆಯ ಪತ್ರಕರ್ತ ಪಂಕಜ್ ಮಿಶ್ರಾ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪಂಕಜ್ ಮಿಶ್ರಾ ಅವರು ಬ್ಯಾಂಕ್ ನಿಂದ ಮನೆಗೆ ತೆರಳುತ್ತಿದ್ದ ವೇಳೆ ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ […]

1 month ago

ಜನ್ರ ಕಣ್ಣಮುಂದೆ ತಂದೆ, ತಾಯಿ, ಮಗು ನೀರಿನಲ್ಲಿ ಕೊಚ್ಚಿ ಹೋದ್ರು: ವಿಡಿಯೋ ನೋಡಿ

ಪಾಟ್ನಾ: ಒಂದು ದಿನದ ಮಳೆಗೆ ಇಡೀ ಬೆಂಗಳೂರು ತೋಯ್ದು ತೊಪ್ಪೆಯಾಗಿರೋದನ್ನು ನೋಡಿದ್ದೀರಿ. ಆದ್ರೆ ನೆರೆ ರಾಜ್ಯಗಳಲ್ಲಂತೂ ಮಳೆರಾಯನ ಅಬ್ಬರ ಇನ್ನೂ ಭಯಾನಕವಾಗಿದೆ. ನೇಪಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಹಾರದ 14 ಜಿಲ್ಲೆಗಳು ಪ್ರವಾಹದಲ್ಲಿ ಬಹುತೇಕ ಮುಳುಗಿಹೋಗಿವೆ. ಅರೇರಿಯಾ ಜಿಲ್ಲೆಯೊಂದರಲ್ಲೇ 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದೇ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದು ಬೀಳುವ ಸ್ಥಿತಿಯಲ್ಲಿದ್ರೂ...

ಬಿಹಾರದಲ್ಲಿ ನಿತೀಶ್ ಕೈ ಹಿಡಿದ ಮೋದಿ-ಇಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ

2 months ago

ಪಾಟ್ನಾ: ಬಿಹಾರದಲ್ಲಿ ಮಹಾಮೈತ್ರಿ ಮುರಿದ 24 ಗಂಟೆಯೊಳಗೇ ಹೊಸ ಸರ್ಕಾರ ರಚನೆ ಆಗ್ತಿದೆ. ನಿರೀಕ್ಷೆಯಂತೆ ಸೂಪರ್ ಫಾಸ್ಟಾಗಿ ಪ್ರಧಾನಿ ನರೇಂದ್ರ ಮೋದಿ, ನಿತೀಶ್‍ ಕುಮಾರ್ ಕೈ ಹಿಡಿದಿದ್ದಾರೆ. ಮಹಾಘಟಬಂಧನ್ ಮುರಿದು ಬಿದ್ದಿದ್ದು, ಘರ್ ವಾಪ್ಸಿ ಆಗಿದೆ. ಪುತ್ರ ವ್ಯಾಮೋಹಕ್ಕೆ ಬಿದ್ದು ಮಹಾಮೈತ್ರಿ...

ನಿತೀಶ್ ಕುಮಾರ್‍ಗೆ ಬಿಹಾರ ಬಿಜೆಪಿ ಬೆಂಬಲ

2 months ago

ಪಾಟ್ನಾ: ನಿತೀಶ್ ಕುಮಾರ್ ಅವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಬಿಹಾರ ಬಿಜೆಪಿ ಹಿರಿಯ ನಾಯಕ ಸುಶೀಲ್ ಕುಮಾರ್ ಹೇಳಿದ್ದಾರೆ. ಕೇಂದ್ರ ನಾಯಕರು ಮತ್ತು ರಾಜ್ಯದ ನಾಯಕರ ಜೊತೆ ಚರ್ಚೆ ನಡೆಸಿದ ಬಳಿಕ ಸುಶೀಲ್ ಕುಮಾರ್ ಮೋದಿ ಅವರು ಬಿಜೆಪಿಯ ನಿರ್ಧಾರವನ್ನು ತಿಳಿಸಿದ್ದು,...

ಎರಡೇ ವರ್ಷದಲ್ಲೇ ಒಡೆದು ಹೋಯ್ತು ಮಹಾಮೈತ್ರಿ: ಬಿಹಾರದಲ್ಲಿ ಮುಂದೆ ಏನಾಗುತ್ತೆ?

2 months ago

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯನ್ನು ಮಣಿಸಲು ಕಾಂಗ್ರೆಸ್ ನಿರ್ಮಾಣ ಮಾಡಿದ್ದ ಮಹಾಘಟಬಂಧನ್ ಎರಡು ವರ್ಷದಲ್ಲೇ ಒಡೆದು ಹೋಗಿದೆ. ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್, ಆರ್‍ಜೆಡಿಗೆ ಬಿಗ್ ಶಾಕ್ ನೀಡಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತ...

ಬಿಹಾರ ಸಿಎಂ ಹುದ್ದೆಗೆ ನಿತೀಶ್ ಕುಮಾರ್ ರಾಜೀನಾಮೆ

2 months ago

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಕೇಳಿಲ್ಲ. ತೇಜಸ್ವಿ ಯಾದವ್ ರಾಜೀನಾಮೆಯನ್ನು ನೀಡುವುದೂ ಇಲ್ಲ...

ಶೌಚಾಲಯ ಕಟ್ಟದಿದ್ರೆ, ನಿಮ್ಮ ಹೆಂಡ್ತಿಯರನ್ನ ಮಾರ್ಕೊಳ್ಳಿ: ಜಿಲ್ಲಾ ಮ್ಯಾಜಿಸ್ಟ್ರೇಟ್

2 months ago

ಔರಾಂಗಬಾದ್: ಸ್ವಚ್ಛ ಭಾರತ ಅಭಿಯಾನದ ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯದ ಔರಂಗಾಬಾದ್ ಜೆಲ್ಲೆಯ ಮ್ಯಾಜಿಸ್ಟ್ರೇಟ್ ಕನ್ವಾಲ್ ತನುಜ್ ತಮ್ಮ ಭಾಷಣದಲ್ಲಿ ಆವೇಶಭರಿತರಾಗಿ ಶೌಚಾಲಯ ಕಟ್ಟಿಸಿಕೊಳ್ಳದವರು ನಿಮ್ಮ ಪತ್ನಿಯರನ್ನು ಮಾರಿಕೊಳ್ಳಿ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲೆಯ ಜಾಮ್‍ಹೋರ್ ಎಂಬ ಗ್ರಾಮದಲ್ಲಿ ಸ್ವಚ್ಛ ಭಾರತ...

ಈ ಸರ್ಕಾರಿ ಕಚೇರಿಯಲ್ಲಿ ಹೆಲ್ಮೆಟ್ ಕಡ್ಡಾಯ!

2 months ago

ಪಾಟ್ನಾ: ಬಿಹಾರ ರಾಜ್ಯದ ಸರ್ಕಾರಿ ಕಚೇರಿಯ ಸಿಬ್ಬಂದಿ ಪ್ರತಿದಿನ ಹೆಲ್ಮೆಟ್ ಧರಿಸಿ ಬಂದು ತಮ್ಮ ಕೆಲಸ ನಿರ್ವಹಿಸುತ್ತಾರೆ. ಆಫೀಸ್‍ನ ಒಂದು ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಶ್ಚಿಮ ಬಿಹಾರದ ಚಂಪಾರಣ್ ಜಿಲ್ಲೆಯ ಅರೆರಾಜ್ ಬ್ಲಾಕ್‍ನ ಭೂ ದಾಖಲೆಗಳ ಕಚೇರಿಯ...