Thursday, 22nd March 2018

1 day ago

ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ- ಮೂವರ ದುರ್ಮರಣ

ಬೀದರ್: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಗ್ರಾಮದ ಬಳಿ ನಡೆದಿದೆ. ಯರಂಡಗಿ ಗ್ರಾಮದ ನಿವಾಸಿಗಳಾದ ಇಸ್ಮಾಯಿಲ್ ಜಾಧವ್(48), ಯಲ್ಲಪ್ಪ ನಿಲೆ(34) ಹಾಗೂ ಸುಭಾಶ್ ಗುಂಡೆ(38) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಚರಂಡಿಗೆ ಗ್ರಾಮದಿಂದ ಹುಮ್ನಾಬಾದ್ ಗೆ ತೆರಳುವ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4 days ago

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ. ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಡಿಸಿ ಎಚ್.ಆರ್ ಮಹದೇವ ಆಂಬುಲೆನ್ಸ್ ಗೆ...

ನಿದ್ರೆ ಮಾತ್ರೆ ಸೇವಿಸಿ MBBS ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

2 weeks ago

ಬೀದರ್: ನಿದ್ರೆ ಮಾತ್ರೆ ಸೇವಿಸಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವೈದ್ಯಕೀಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಉಮಾದೇವಿ ಆತ್ನಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ. ಬೀದರ್ ತಾಲೂಕಿನ ಚಿಟ್ಟವಾಡಿ ಗ್ರಾಮದ ನಿವಾಸಿಯಾಗಿದ್ದ ಉಮಾದೇವಿ ಬೀದರ್ ನ ವೈದ್ಯಕೀಯ ಮೆಡಿಕಲ್...

ನಕ್ಸಲ್ ದಮನಕ್ಕೆ ಬೀದರ್ ನ ಪೊಲೀಸ್ ಹುತಾತ್ಮ – ಸರ್ಕಾರ ಗೌರವದೊಂದಿಗೆ ಅಂತ್ಯಕ್ರಿಯೆ

3 weeks ago

ಬೀದರ್: ನಕ್ಸಲ್ ನಿಗ್ರಹ ಪಡೆಯ ಹೆಡ್ ಕಾನ್ ಸ್ಟೇಬಲ್ ಬೀದರ್ ಮೂಲದ ಬಿ.ಸುಶೀಲ್‍ಕುಮಾರ್ ಅವರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಸ್ವಗ್ರಾಮ ಮಂಗಲಪೇಟೆಯಲ್ಲಿರುವ ಮೇಥೋಡಿಯಸ್ ಚರ್ಚ್ ಬಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಶುಕ್ರವಾರ ತಡರಾತ್ರಿ ತೆಲಂಗಾಣ-ಛತ್ತೀಸ್‍ಗಢ ಗಡಿಯಲ್ಲಿ ನಕ್ಸಲ್ ಕಾರ್ಯಾಚರಣೆ ನಡೆಯುತ್ತಿತ್ತು. ಈ...

ಉದ್ಯೋಗ ಸೃಷ್ಟಿ ಬಗ್ಗೆ ಏನ್ ಮಾಡಿದ್ದೀರಿ- ಸಂವಾದ ಕಾರ್ಯಕ್ರಮದಲ್ಲಿ ಅಮಿತ್ ಶಾಗೆ ರೈತ ಪ್ರಶ್ನೆ

3 weeks ago

ಬೀದರ್: ಚುನಾವಣಾ ಚಾಣಕ್ಯ ಎಂದೇ ಖ್ಯಾತಿ ಹೊಂದಿರುವ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ರೈತರೊಬ್ಬರು ಪ್ರಶ್ನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಾಂಗ್ರೆಸ್ ನ ಭದ್ರಕೋಟೆ ಎಂದು ಕರೆಯಲ್ಪಡುವ ಹುಮ್ನಾಬಾದ್ ಗೆ ಭಾನುವಾರ ತೆರಳಿ ಪ್ರಸಿದ್ಧ ವಿರಭದ್ರೇಶ್ವರ್ ದೇವರ...

ಇಂದು ಬೀದರ್‍ಗೆ ಬಿಜೆಪಿ ಚಾಣಕ್ಯ- ಬಿಎಸ್‍ವೈ, ಈಶ್ವರಪ್ಪ ಜಗಳಕ್ಕೆ ಬ್ರೇಕ್ ಹಾಕಲು ಶಾ ಪ್ಲಾನ್

4 weeks ago

ಬೀದರ್: ಕರಾವಳಿ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹೈದ್ರಾಬಾದ್ ಕರ್ನಾಟಕದಲ್ಲಿ ನಾಳೆಯಿಂದ ಪ್ರವಾಸ ಕೈಗೊಳ್ಳಲಿದ್ದಾರೆ. ಅದಕ್ಕಾಗಿ ಇಂದು ರಾತ್ರಿ ಬೀದರ್‍ಗೆ ಆಗಮಿಸಲಿದ್ದಾರೆ. ಬೀದರ್ ನ ಹಬ್ಸಿಕೋಟೆ ಗೆಸ್ಟ್ ಹೌಸ್‍ನಲ್ಲಿ ಶಾ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ....

ರೇಡಿಯಂ ಅಂಗಡಿಗೆ ಆಕಸ್ಮಿಕ ಬೆಂಕಿ- ಲಕ್ಷಾಂತರ ರೂ. ವಸ್ತುಗಳು ಬೆಂಕಿಗಾಹುತಿ

4 weeks ago

ಬೀದರ್: ರೇಡಿಯಂ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಲಕ್ಷಾಂತರ ರೂ. ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಟೂರಿಸ್ಟ ಲಾಡ್ಜ್ ಬಳಿ ಬುಧವಾರ ರಾತ್ರಿ ನಡೆದಿದೆ. ಮಸ್ತಾನ್ ಆರ್ಟ್ಸ್ ಎನ್ನುವ ಅಂಗಡಿಗೆ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್...

KSRTC ಬಸ್ ಹರಿದು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧನ ಫೋಟೋ ತೆಗೆಯೋದ್ರಲ್ಲೇ ಬ್ಯುಸಿಯಾದ ಜನ!

1 month ago

ಬೀದರ್: ಕೆಸ್‍ಆರ್ ಟಿಸಿ ಬಸ್ ಹರಿದು ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ವೃದ್ಧನ ಸಹಾಯಕ್ಕೆ ಬಾರದೇ ಮಾನವೀಯತೆ ಮರೆತ ಆಘಾತಕಾರಿ ಘಟನೆಯೊಂದು ಬೀದರ್ ನ ಕೆಇಬಿ ರಸ್ತೆಯಲ್ಲಿ ನಡೆದಿದೆ. ನರಸಪ್ಪ ಎಂಬ ವೃದ್ಧ ನಿನ್ನೆ ರಾತ್ರಿ ರಸ್ತೆ ದಾಟುವಾಗ ಕೆಎಸ್‍ಆರ್‍ಟಿಸಿ ಬಸ್ಸೊಂದು ಡಿಕ್ಕಿ...