Friday, 23rd February 2018

Recent News

12 months ago

ಅಶ್ವಿನ್ ಬೌಲಿಂಗ್‍ನಲ್ಲಿ ಸಹಾ ಸೂಪರ್ ಡೈವಿಂಗ್ ಕ್ಯಾಚ್- ಸೊನ್ನೆ ಸುತ್ತಿದ ವೇಡ್

ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತ 5 ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ಆರ್ ಅಶ್ವಿನ್ 6 ವಿಕೆಟ್ ಪಡೆದರೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅತ್ಯುತ್ತಮವಾದ ಕ್ಯಾಚನ್ನು ಹಿಡಿಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರವಹಿಸಿದ್ದಾರೆ. 28 ನೇ ಓವರ್ ಆರಂಭದಲ್ಲಿ ಆಸ್ಟ್ರೇಲಿಯಾ 101 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಮ್ಯಾಥ್ಯೂ ವೇಡ್ ಕ್ರೀಸ್‍ನಲ್ಲಿದ್ದರು. ಅಶ್ವಿನ್ ಎಸೆದ 5 ಎಸೆತ ಬ್ಯಾಟ್‍ಗೆ […]