Friday, 27th April 2018

Recent News

2 weeks ago

ನಿನ್ನ ರೇಟ್ ಎಷ್ಟು? ಎಂದು ಸಾಮಾಜಿಕ ಜಾಲತಾಣದಲ್ಲಿ ರ‍್ಯಾಪಿಡ್ ರಶ್ಮಿಗೆ ಕಿರುಕುಳ!

ಬೆಂಗಳೂರು: ಕೆಲವು ದಿನಗಳ ಹಿಂದೆ ಆರ್ ಜೆ ರ‍್ಯಾಪಿಡ್ ರಶ್ಮಿ ರಾಜರಥ ಸಿನಿಮಾದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಆದರೆ ಈಗ ಅವರಿಗೆ ಅತ್ಯಾಚಾರದ ಬೆದರಿಕೆ ಬರುತ್ತಿದೆ ಹಾಗೂ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಹಿಂದೆ ರಾಜರಥ ತಂಡ ಸಿನಿಮಾ ನೋಡದವರು ಕಚಡಾ, ಲೋಫರ್ ನನ್ ಮಕ್ಳು ಎಂದು ಹೇಳಿದ್ದರು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಇಂತಹ ಪ್ರಶ್ನೆ ಕೇಳಿದ ರ‍್ಯಾಪಿಡ್ ರಶ್ಮಿಗೂ ನಿಂದಿಸಿದ್ದರು. ನಿನ್ನ ರೇಟ್ ಎಷ್ಟು? ಎಂದು ಕೆಲವರು […]

3 weeks ago

ಪ್ರೀತಿಸಲ್ಲ ಎಂದಿದ್ದಕ್ಕೆ ಪ್ಯಾಂಟ್ ಜಿಪ್ ಬಿಚ್ಚಿ ಯುವಕನಿಂದ ಅಸಭ್ಯ ವರ್ತನೆ!

ಬೆಂಗಳೂರು: ಪ್ರೀತಿಸುವುದಿಲ್ಲ ಎಂದಿದ್ದಕ್ಕೆ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯ ವರ್ತನೆ ತೋರಿದ್ದಲ್ಲದೇ ಕೊಲೆ ಮಾಡೋದಾಗಿ ಯುವಕನೊಬ್ಬ ಬೆದರಿಕೆ ಹಾಕಿದ ಘಟನೆ ನಗರದ ಸುಬ್ಬಣ್ಣಪಾಳ್ಯ ಪಾಪಯ್ಯ ಲೇಔಟ್ ನಲ್ಲಿ ನಡೆದಿದೆ. ಜಾನ್ ಅಸಭ್ಯವಾಗಿ ವರ್ತಿಸಿದ ಯುವಕ. ಏಳು ವರ್ಷದ ಹಿಂದೆ ಜಾನ್ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಕಾರಣಾಂತರಗಳಿಂದ ಇಬ್ಬರ ಪ್ರೀತಿ ಮುರಿದುಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಬಲವಂತವಾಗಿ...

ತಹಶೀಲ್ದಾರ್ ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಾಜ್ ಹಾಕಿದ ಬಿಜೆಪಿ ನಾಯಕ

2 months ago

ಚಿತ್ರದುರ್ಗ: ಚಳ್ಳಕೆರೆ ನಗರಸಭೆ ಸದಸ್ಯ ಶಿವಮೂರ್ತಿ ಎಂಬವರು ತಹಶೀಲ್ದಾರ್ ಕಾಂತರಾಜ್ ರಿಗೆ ಅವಾಜ್ ಹಾಕಿದ್ದಾರೆ. ಕಾಂಗ್ರೆಸ್‍ನಿಂದ ಗೆದ್ದು ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಶಿವಮೂರ್ತಿ, ತಹಶೀಲ್ದಾರ್ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದೆ. ಕಾಂತರಾಜ್ ಅವರಿಗೆ ಕರೆ ಮಾಡಿರುವ...

ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಯುವತಿಯ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!

2 months ago

ಮೈಸೂರು: ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಗೊಲ್ಲನಬೀಡಿನಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣದ ಹಲವು ಮಜಲುಗಳು ಈಗ ಬೆಳಕಿಗೆ ಬರುತ್ತಿವೆ. ಈ ನಡುವೆ ಹತ್ಯೆಯಾದ ಸುಷ್ಮಾಳ ಪ್ರಿಯಕರ ಉಮೇಶ್ ಪ್ರಾಣಭಯದಿಂದ ಊರು ಬಿಟ್ಟಿದ್ದಾನೆ. ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ನಿವಾಸಿ ಉಮೇಶ್,...

ಮೆಸೆಂಜರ್ ನಿಂದಲೇ ಆವಾಜ್ ಹಾಕಿದ ರೌಡಿಶೀಟರ್!

2 months ago

ಬೆಂಗಳೂರು: ನಗರದ ಜೈಲಿನಲ್ಲಿ ಇತ್ತೀಚೆಗೆ ಗಾಂಜಾ, ಮೊಬೈಲ್ ಯಾವುದು ಇಲ್ಲ. ಅಷ್ಟರ ಮಟ್ಟಿಗೆ ಸ್ಟ್ರಿಕ್ಟ್ ಮಾಡಲಾಗಿದೆ. ಅದರ ನಡುವೆಯೂ ರೌಡಿಯೊಬ್ಬ ಫೇಸ್‍ಬುಕ್‍ನಿಂದಲೇ ಆವಾಜ್ ಹಾಕಿದ್ದಾನೆ ನಟೋರಿಯಸ್ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ರಾಬರಿ ಕಿಟ್ಟಿ ಎಂಬಾತ ಮೆಸೇಂಜರ್ ನಿಂದಲೇ ಆವಾಜ್ ಹಾಕಿದ್ದಾನೆ. 2016ರಲ್ಲಿ...

ಗನ್ ತೋರಿಸಿ ಮಹಿಳಾ ಪೇದೆಯ ಮೇಲೆ ಅತ್ಯಾಚಾರಗೈದ ಪೊಲೀಸ್ ಇನ್ಸ್ ಪೆಕ್ಟರ್

3 months ago

ಲಕ್ನೋ: ಪೊಲೀಸ್ ಇನ್ಸ್ ಪೆಕ್ಟರ್ ಮಹಿಳಾ ಪೇದೆಗೆ ಗನ್ ತೋರಿಸಿ ಅತ್ಯಾಚಾರಗೈದು ವಿಡಿಯೋ ಮಾಡಿ ಸತತವಾಗಿ 8 ವರ್ಷಗಳ ಕಾಲ ನಿರಂತರವಾಗಿ ದೌರ್ಜನ್ಯ ಎಸೆಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಲೋಕೇಂದ್ರಪಾಲ್ ಸಿಂಗ್ ಅತ್ಯಾಚಾರಗೈದ ಕಾಮುಕ ಪೊಲೀಸ್ ಇನ್ಸ್...

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಹಾಕ್ದ!

3 months ago

ರಾಯಚೂರು: ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮೊಬೈಲ್ ಟವರ್ ಏರಿ ಸಿಬ್ಬಂದಿಯೊರ್ವ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಲಿಂಗಸುಗೂರು ರಸ್ತೆಯಲ್ಲಿನ ಎಸಿಬಿ ಕಚೇರಿ ಎದುರುಗಡೆಯ ಮೊಬೈಲ್ ಟವರ್ ಏರಿ ಯುವಕ ಮೊಯಿನ್ ಸಾಬ್ ಬೆದರಿಸಿದ್ದಾನೆ. ಎಟಿಸಿ ಟವರ್ ಕಂಪನಿಯಲ್ಲಿ 9...

ರೈ ವಿರುದ್ಧ ಮಾತನಾಡಿದ್ರೆ ನಿನ್ನ ಕೊಲೆ ಮಾಡಿ ನಿನ್ ಹೆಂಡ್ತಿನಾ ರೇಪ್ ಮಾಡ್ತಿವಿ- ಹರಿಕೃಷ್ಣ ಬಂಟ್ವಾಳ್ ಗೆ ಬೆದರಿಕೆ

3 months ago

ಮಂಗಳೂರು: ಇಲ್ಲಿನ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್‍ಗೆ ಪತ್ರದ ಮೂಲಕ ಕೊಲೆ ಬೆದರಿಕೆಯೊಂದು ಬಂದಿದೆ. ಕಳೆದ ಒಂದು ವಾರದಿಂದ ಹತ್ತಾರು ಬೆದರಿಕೆ ಪತ್ರಗಳು ಬರುತ್ತಿದ್ದು, ಕೆಲವೊಂದರಲ್ಲಿ ನಿನ್ನನ್ನು ಕೊಂದು, ನಿನ್ನ ಪತ್ನಿಯನ್ನೂ ಅತ್ಯಾಚಾರ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿದೆ. ಸಚಿವ ರಮಾನಾಥ ರೈ...