Thursday, 22nd March 2018

2 weeks ago

ಬೆಳಕಿಗಾಗಿ ಹಂಬಲಿಸುತ್ತಿರೋ ಯಕ್ಷಗಾನ ಕಲಾವಿದನ ಕುಟುಂಬಕ್ಕೆ ಸಹಾಯ ಮಾಡಿ ಪ್ಲೀಸ್

ಕಾರವಾರ: ಕಲಾವಿದರ ಬದುಕೇ ಹಾಗೆ, ತನ್ನ ಜೀವನವನ್ನೇ ಧಾರೆಯೆರೆದು ಕಲಾಪೋಷಣೆಗೆ ನಿಲ್ಲುವ ಇವರು ತಮ್ಮ ಬದುಕನ್ನೇ ಕತ್ತಲಾಗಿಸಿಕೊಂಡು ಕಲಾ ಆರಾಧನೆ ಮಾಡುತ್ತಾರೆ. ಹೊನ್ನಾವರ ತಾಲೂಕಿನ ನಿವಾಸಿಯಾಗಿರುವ ಮಂಜುನಾಥ್ ಭಂಡಾರಿ ಮೂರು ತಲೆಮಾರುಗಳಿಂದ ಯಕ್ಷಗಾನದ ಹಿಮ್ಮೇಳಕ್ಕೆ ಜೀವ ತುಂಬಿ ಇದಕ್ಕಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ರೆ ಮಂಜುನಾಥ್ ಅವರ ಬಾಳಲ್ಲಿ ಬರ ಸಿಡಿಲಿನಂತೆ ಅನಾರೋಗ್ಯ ಆವರಿಸಿದೆ. ಒಂಬತ್ತು ವರ್ಷಗಳು ಕಳೆದರೂ ಈ ಕೂಪದಿಂದ ಹೊರಬರಲಾಗದೇ ಇಡೀ ಕುಟುಂಬ ಬಡತನ ಬದುಕು ಸಾಗಿಸುತ್ತಿದ್ದು ಬೆಳಕಿಗಾಗಿ ಹಂಬಲಿಸುತ್ತಿದೆ. ಮೃದಂಗ, ಚಂಡೆ ವಾದಕರಾಗಿ […]

2 weeks ago

ಅಂಧನಾದ್ರೂ ಸ್ವಾಭಿಮಾನದ ಜೀವನ ನಡೆಸುತ್ತಿರೋ ಯುವಕನ ನೇತ್ರ ಚಿಕಿತ್ಸೆಗೆ ಬೇಕಿದೆ ಸಹಾಯ

ಬಾಗಲಕೋಟೆ: ಅಂಧನಾದ್ರೂ ಸ್ವಾಭಿಮಾನ ಜೀವನ ನಡೆಸುತ್ತಿರುವ ಜಿಲ್ಲೆಯ ಬೀಳಗಿ ತಾಲೂಕಿನ ಕದಾಂಪುರ ಗ್ರಾಮದ ಬಸವರಾಜ್ ನೇತ್ರ ಚಿಕಿತ್ಸೆಗೆ ಸಹಾಯ ಕೇಳಿಕೊಂಡು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಬಸವರಾಜ್ ಹುಟ್ಟು ಅಂಧರೇನಲ್ಲ, 15 ವರ್ಷಗಳ ಹಿಂದೆ ನರ ದೌರ್ಬಲ್ಯಕ್ಕೆ ತುತ್ತಾಗಿ ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಕಣ್ಣುಗಳು ಹೋದರೂ ಧೃತಿಗೆಡದ ಬಸವರಾಜ್ ಗ್ರಾಮದಿಂದ ಗ್ರಾಮಗಳಿಗೆ ತಿರುಗಿ ಪುಸ್ತಕ, ಪೆನ್ನು ಮಾರಿಕೊಂಡು ಜೀವನ...

ಹೊಸ ತಂತ್ರಜ್ಞಾನ ಮಾಡೋ ಕನಸಿಗೆ ಅಡ್ಡಿ ಆಯ್ತು ಬಡತನ- ವಿದ್ಯಾರ್ಥಿಯ ಸಾಧನೆಗೆ ಪ್ರೋತ್ಸಾಹ ನೀಡ್ತೀರಾ?

4 weeks ago

ಬೆಳಗಾವಿ: ಈ ವಿದ್ಯಾರ್ಥಿಗೆ ಏನಾದ್ರೂ ಸಾಧನೆ ಮಾಡಬೇಕೆಂಬ ಆಸೆ. ಹೊಸ ಹೊಸ ತಂತ್ರಜ್ಞಾನಗಳು ಗ್ರಾಮದ ಎಲ್ಲ ರೈತರಿಗೂ ಕಡಿಮೆ ಖರ್ಚಿನಲ್ಲಿ ದೊರೆಯಬೇಕೆಂಬುದು ಈ ವಿದ್ಯಾರ್ಥಿ ಕನಸು. ಆದರೆ ಬಡತನದ ಬೇಗೆಗೆ ಸಿಲುಕಿಕೊಂಡಿರುವ ಈ ಯುವಕ ಹೊಸ ಆವಿಷ್ಕಾಕರಗಳಿಗೆ  ಹಣ ಇರದ ಕಾರಣ ಕೈ...

ಸ್ವಾಭಿಮಾನಿ ಬದುಕಿಗೆ ಹಂಬಲಿಸುತ್ತಿರುವ ವಿಕಲಚೇತನಿಗೆ ಬೇಕಿದೆ ಸಹಾಯ

1 month ago

ತುಮಕೂರು: ಸ್ವಾಭಿಮಾನದಿಂದ ಬದುಕಬೇಕು ಎಂದು ಹಂಬಲಿಸುವ ವಿಕಲಚೇತನ ವ್ಯಕ್ತಿಯೊಬ್ಬರು ತನಗೊಂದು ಅಂಗಡಿ ಮಳಿಗೆ ಕೊಡಿ ಎಂದು ಎಪಿಎಂಸಿ ಅಧಿಕಾರಿಗಳ ಬಳಿ ಅಂಗಲಾಚಿದ್ದಾರೆ. ಆದರೆ ಕರುಣೆ ಇಲ್ಲದ ಅಧಿಕಾರಿಗಳು ಸತತ ಮೂರು ವರ್ಷಗಳಿಂದ ಕಾಯಿಸಿ ಸಹಾಯವನ್ನು ಮಾಡದೇ ಬಾಳಿನಲ್ಲಿ ಕಣ್ಣೀರು ಹಾಕಿಸಿದ್ದಾರೆ. ಹೌದು,...

ಬ್ರೈನ್ ಟ್ಯೂಮರ್ ನಿಂದ ದೃಷ್ಟಿ ಕಳೆದುಕೊಂಡ ಯುವತಿಗೆ ಬೇಕಿದೆ ಸಹಾಯ ಹಸ್ತ

1 month ago

ರಾಮನಗರ: ಬ್ರೈನ್ ಟ್ಯೂಮರ್ ನಿಂದ ಕಣ್ಣು ಕಳೆದುಕೊಂಡಿರುವ ಯುವತಿಯ ಜೀವನಾಧರಕ್ಕೆ ಸಹಾಯ ಕೋರಿ ಆಕೆಯ ಕುಟುಂಬಸ್ಥರು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕೋಟೆ ನಿವಾಸಿ ಪ್ರೇಮಾ ಅವರ ಮಗಳು ಚಂದ್ರಿಕಾ 13 ವಯಸ್ಸಿನಲ್ಲಿರುವಾಗಲೇ ಬ್ರೈನ್ ಟ್ಯೂಮರ್ ಕಾಣಿಸಿಕೊಂಡಿತ್ತು. ನಂತರ...

ಎರಡು ಹೆಣ್ಣುಮಕ್ಕಳ ಜೊತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಮಹಿಳೆಗೆ ಬೇಕಿದೆ ಸಹಾಯ

1 month ago

ಬೆಂಗಳೂರು: ಚೆನ್ನಾಗಿ ಬದುಕಿ ಬಾಳುತ್ತೇವೆ ಅಂತಾ ಮನೆಯವರ ವಿರೋಧ ಕಟ್ಟಿಕೊಂಡು ಅಂತರ್ಜಾತಿ ಮದುವೆ ಆದ್ರು. ಸುಂದರ ಸಂಸಾರದಲ್ಲಿ ಬಿರುಗಾಳಿ ಎಂಬಂತೆ ಪತಿಯ ಕೊಲೆಯಾಗಿದ್ದರಿಂದ ಪತ್ನಿ ಈಗ ಎರಡು ಹೆಣ್ಣುಮಕ್ಕಳನ್ನ ಕಟ್ಟಿಕೊಂಡು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ರೇಖಾ ಹಾಗು ನಿಂಗರಾಜು ಒಬ್ಬರನ್ನೊಬ್ಬರು ಪ್ರೀತಿಸಿ...

ಬೆಳಕು ಇಂಪ್ಯಾಕ್ಟ್: ಹೊಸ ಬದುಕಿನೆಡೆಗೆ ಹೆಜ್ಜೆ ಇಡುತ್ತಿರುವ 2 ಹೆಣ್ಣು ಮಕ್ಕಳ ತಂದೆ

2 months ago

ಮಂಡ್ಯ: ಇರಲು ಸ್ವಂತ ಮನೆಯಿಲ್ಲ, ಕೈಯಲ್ಲಿ ಹಣವಿಲ್ಲ. ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವ ವ್ಯಕ್ತಿಗೆ ತನ್ನ ಇಬ್ಬರು ಪುಟಾಣಿ ಹೆಣ್ಣುಮಕ್ಕಳನ್ನು ಸಾಕುವ ಜವಾಬ್ದಾರಿ ಹೆಗಲ ಮೇಲಿತ್ತು. ನಾನೊಂದು ಫಾಸ್ಟ್ ಫುಡ್ ಅಂಗಡಿ ಆರಂಭಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತೇನೆ, ಸಹಾಯ ಮಾಡಿ...

ಬೆಳಕು ಇಂಪ್ಯಾಕ್ಟ್: ತಬ್ಬಲಿ ಕುಟುಂಬಕ್ಕೆ ಕೊನೆಗೂ ಸಿಕ್ತು ಸೂರಿನ ಆಸರೆ

2 months ago

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದ ವಿಠ್ಠಲ್ ಹನಮರ್, ತನ್ನ ಸಹೋದರಿಯರಾದ ಶಿಲ್ಪಾ ಹಾಗೂ ಲಕ್ಷ್ಮಿ ಮೂವರು ತಂದೆ ತಾಯಿ ಕಳೆದುಕೊಂಡ ತಬ್ಬಲಿಗಳು. ತಂಗಿಯರ ಓದಿಗಾಗಿ, ಅಣ್ಣ ತನ್ನ ಓದು ಬಿಟ್ಟು ಕೂಲಿ ಮಾಡ್ತಾ ಅವರ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದರು....