Saturday, 16th December 2017

Recent News

3 hours ago

ಬೆಳಗಾವಿಯಲ್ಲಿ ಭಾರತ-ಮಾಲ್ಡೀವ್ಸ್ ಸೇನೆಗಳ ಜಂಟಿ ಸಮಾರಾಭ್ಯಾಸದ ರೋಚಕ ಪ್ರದರ್ಶನ

ಬೆಳಗಾವಿ: ಭಾರತ ಮತ್ತು ಮಾಲ್ಡೀವ್ಸ್ ಸೇನೆಗಳ ನಡುವಿನ ಜಂಟಿ ಸಮಾರಾಭ್ಯಾಸ ‘ಎಕುವೆರಿನ್’ ಬೆಳಗಾವಿಯಲ್ಲಿ ಆರಂಭವಾಗಿದೆ. ಜಿಲ್ಲೆಯ ಮರಾಠ ಲಘು ಪದಾತಿ ದಳ ಇಡೀ ದೇಶದಲ್ಲಿಯೇ ಅತ್ಯುತ್ತಮ ಸೈನಿಕ ತರಬೇತಿಗಳಲ್ಲಿ ಒಂದಾಗಿದ್ದು, ಇಂತಹ ಕೇಂದ್ರದಲ್ಲಿ ಕಮಾಂಡೋ ಟ್ರೈನಿಂಗ್ ಸೇರಿದಂತೆ ಅತ್ಯಾಧುನಿಕ ತರಬೇತಿ ನೀಡಲಾಗುತ್ತಿದೆ. ಬೆಳಗಾವಿಯ ಶಿವಾಜಿ ಮೈದಾನದಲ್ಲಿ ಶುಕ್ರವಾರದಿಂದ ಆರಂಭವಾಗಿರುವ ಜಂಟಿ ಸಮಾರಾಭ್ಯಾಸ 14 ದಿನಗಳ ಕಾಲ ನಡೆಯಲಿದೆ. ಇದಕ್ಕಾಗಿ ಮಾಲ್ಡೀವ್ಸ್ ದೇಶದ 90 ಸೈನಿಕರು ಬೆಳಗಾವಿಗೆ ಆಗಮಿಸಿದ್ದಾರೆ. ಸಮಾರಾಭ್ಯಾಸ ಪ್ರದರ್ಶನ ರೋಚಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ. ಭಾರತದ ಮರಾಠ […]

1 day ago

ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ಭಕ್ತರಿಗೆ ಚಾಕುವಿನಿಂದ ಇರಿದು ದರೋಡೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ಭಕ್ತರಿಗೆ ಚಾಕುವಿನಿಂದ ಇರಿದು ದರೋಡೆ ಮಾಡಲಾಗಿದೆ. ಉತ್ತರ ಕರ್ನಾಟಕ-ದಕ್ಷಿಣ ಮಹಾರಾಷ್ಟ್ರ ರಾಜ್ಯದ ಲಕ್ಷಾಂತರ ಭಕ್ತರು ಭಾಗವಹಿಸುವ ಜಾತ್ರೆಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿಗಳಾದ ಸತೀಶ ಪಾಟೀಲ ಹಾಗೂ ಪ್ರವೀಣ ಸ್ವಾಮಿ ಬಹಿರ್ದೆಸೆಗೆ ಹೋದ ವೇಳೆ ಚಾಕುವಿನಿಂದ ಇರಿದಿದ್ದಾರೆ. 20ಕ್ಕೂ ಹೆಚ್ಚು...

ಒಂಟಿಯಾಗಿ ಓಡಾಡೋ ಲವ್ವರ್ಸ್ ಟಾರ್ಗೆಟ್ ಮಾಡಿ ಹಣ, ಆಭರಣ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್

3 days ago

ಬೆಳಗಾವಿ: ನಿರ್ಜನ ಪ್ರದೇಶದಲ್ಲಿ ಓಡಾಡುವ ಪ್ರೇಮಿಗಳನ್ನು ಟಾರ್ಗೆಟ್ ಮಾಡಿ, ಅವರಿಗೆ ಕೀಟಲೆ ಕೊಟ್ಟು, ಹಣ, ಆಭರಣ ದೋಚುತ್ತಿದ್ದ ಖತರ್ನಾಕ್ ಗ್ಯಾಂಗ್ ಸದಸ್ಯರನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ. ಮಹ್ಮದ್, ಜಾವೀದ್, ಮೊಹ್ಮದ್, ಶಾರೂಕ್, ರಹಿಮ್ ಬಂಧಿತ ಆರೋಪಿಗಳಾಗಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸರು ಈ...

ಸಿಎಂ ಸಿದ್ದರಾಮಯ್ಯನದ್ದು ರಾಕ್ಷಸ ಮುಖ, ಕನ್ನಡಿ ನೋಡಿದ್ರೆ ಗೊತ್ತಾಗುತ್ತೆ – ಅನಂತ್‍ಕುಮಾರ್ ಹೆಗಡೆ

4 days ago

ಬೆಳಗಾವಿ: ಸಿಎಂ ಸಿದ್ದರಾಮಯ್ಯನದ್ದು ರಾಕ್ಷಸ ಮುಖವಿದೆ. ಕಾಂಗ್ರೆಸ್‍ನವರು ಮೊದಲು ತಮ್ಮ ಮುಖ ಕನ್ನಡಿಯಲ್ಲಿ ನೋಡಿಕೋಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‍ನವರ ಮುಖ ರಾಕ್ಷಸ ಮುಖವೋ, ಮನುಷ್ಯನ ಮುಖವೊ ಗೊತ್ತಾಗುತ್ತೆ ಅಂತ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಸಿಎಂ ವಿರುದ್ಧ ವಾಗ್ದಾಳಿ...

ಮನೆ ಬಳಿ ಬಂದು ಕಾಟ ಕೊಡ್ತಿತ್ತೆಂದು ಕೋತಿಯ ಶೂಟೌಟ್

4 days ago

ಬೆಳಗಾವಿ: ಮನೆಯ ಬಳಿ ಬಂದು ಕಾಟ ಕೊಡುತ್ತಿದ್ದ ಕೋತಿಯನ್ನು ಶೂಟೌಟ್ ಕೊಂದಿರುವ ಅಮಾನವೀಯ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ನಿಪ್ಪಾಣಿ ಪಟ್ಟಣದ ನಿಲೇಶ ಕುರುಬೆಟ್ಟ (55) ಎಂಬಾತನಿಂದ ಶೂಟೌಟ್ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಾವನ್ನಪ್ಪಿದ ಕೋತಿಯನ್ನು...

ಎಸ್ ಆರ್ ಹಿರೇಮಠ್ ಹೇಳಿಕೆಗೆ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು!

5 days ago

ಬೆಳಗಾವಿ: ನಾನು ನನ್ನ ಅಣ್ಣ ಸೇರಿ ಒಂದು ರೆಸಾರ್ಟ್ ಖರೀದಿ ಮಾಡಿದ್ದೀವಿ. ಇದರ ಹಿಂದುಗಡೆ ನಮ್ಮ ಜಮೀನಿದೆ. ಹಿರೇಮಠ್ ಕಡೆಯವರು ಯಾರೋ ಬಂದು ರೇಸಾರ್ಟ್ ನೋಡ್ಬಿಟ್ಟು ಕೃಷಿ ಭೂಮಿಯಲ್ಲಿ ರೆಸಾರ್ಟ್ ಕಟ್ಟಿದ್ದಾರೆ ಅಂತ ಹೇಳಿದ್ದಾರೆ ಅಂತ ನಟ ಹಾಗೂ ಕೆಪಿಜೆಪಿ ಸ್ಥಾಪಕ...

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಮಹಿಳೆಯರ ದಾಳಿ

6 days ago

ಬೆಳಗಾವಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಮಹಿಳೆಯರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಹೊಸ ಶಿರಹಟ್ಟಿ ಗ್ರಾಮದಲ್ಲಿ ಘಟನೆದಿದೆ. ಗ್ರಾಮದ ಗುರುಲಿಂಗ ಅಂಬಿ ಎಂಬ ವ್ಯಕ್ತಿಯ ಮನೆ ಮೇಲೆ ದಾಳಿ ನಡೆಸಿದ ಮಹಿಳೆಯರು, ಅಕ್ರಮವಾಗಿ ಸಂಗ್ರಹಿಸಿ...

1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಬಣ್ಣ ನಾಲ್ಕೇ ತಿಂಗಳಲ್ಲಿ ಬಯಲು

1 week ago

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಬಳಿ ಕೇವಲ ನಾಲ್ಕು ತಿಂಗಳ ಹಿಂದೆ ನಿರ್ಮಿಸಿದ್ದ ಸೇತುವೆ ಈಗ ಮುರಿದು ಬೀಳುವ ಹಂತದಲ್ಲಿದೆ. ಚಿಕ್ಕೋಡಿ ಹಾಗೂ ಬೆಳಕೂಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿದ್ದು ಗ್ರಾಮಸ್ಥರು ಓಡಾಡೋಕೆ ಹೆದರುತ್ತಿದ್ದಾರೆ. ಈ ಸೇತುವೆ ನಿರ್ಮಾಣಕ್ಕೂ ಮುನ್ನ...