Sunday, 27th May 2018

Recent News

2 months ago

ಬೇಟೆಗೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ಶವವಾಗಿ ಪತ್ತೆ

ಮಂಗಳೂರು: ಬೇಟೆಗೆಂದು ತೆರಳಿ ನಂತರ ನಾಪತ್ತೆಯಾಗಿದ್ದ ಇಬ್ಬರು ವ್ಯಕ್ತಿಗಳು ಶವವಾಗಿ ಮೂಡಬಿದ್ರೆಯ ಕರಿಂಜೆ ಕಾಡಿನಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯ ನಿವಾಸಿಗಳಾದ ಪ್ರವೀಣ್ ತೌರೋ(33) ಮತ್ತು ಗ್ರೇಷನ್ ಡಿಸೋಜಾ(32) ಮೃತ ದುರ್ದೈವಿಗಳು. ಇವರು ಮೂಡಬಿದ್ರೆಯಿಂದ 10 ಕಿ.ಮೀ. ದೂರದ ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ಬೇಟೆಗೆ ತೆರಳಿದ್ದರು. ಆದರೆ ಮತ್ತೆ ಹಿಂದಿರುಗಿರಲಿಲ್ಲ. ಇಬ್ಬರ ಮೊಬೈಲ್ ಫೋನ್ ಗಳು ಸ್ವಿಚ್ ಆಫ್ ಆಗಿದ್ದು, ಎಲ್ಲೋ ಹೋಗಿರಬಹುದು ಎಂದು ಮನೆಯವರು ಸುಮ್ಮನಿದ್ದರು. ಆದ್ರೆ ಬೇಟೆಗೆ ತೆರಳಿದ್ದ ಜೀಪ್ ಗುರುವಾರ ಕಾಡಿನಲ್ಲಿ ಪತ್ತೆಯಾಗಿತ್ತು. ಇದರಿಂದ […]

2 months ago

ಬೇಟೆಗೆಂದು ತೆರಳಿದ್ದ ಇಬ್ಬರು ವ್ಯಕ್ತಿಗಳು ನಾಪತ್ತೆ

ಮಂಗಳೂರು: ಬೇಟೆಗೆಂದು ತೆರಳಿದ್ದ ಇಬ್ಬರು ವ್ಯಕ್ತಿಗಳು ನಾಪತ್ತೆಯಾದ ಘಟನೆ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಪ್ರವೀಣ್ ತೌರೋ(33) ಮತ್ತು ಗ್ರೇಷನ್ ಡಿಸೋಜಾ(32) ನಾಪತ್ತೆಯಾಗಿರುವ ವ್ಯಕ್ತಿಗಳು. ಮೂಡಬಿದ್ರೆಯಿಂದ 10 ಕಿ.ಮೀ. ದೂರದ ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ಬೇಟೆಗೆ ಇಬ್ಬರು ತೆರಳಿದ್ದರು. ಆದರೆ ಮತ್ತೆ ಅವರು ಹಿಂದಿರುಗಿಲ್ಲ. ಇಬ್ಬರ ಮೊಬೈಲ್ ಫೋನ್ ಗಳು ಸ್ವಿಚ್ ಆಫ್...

ನವಿಲು ಬೇಟೆಯಾಡ್ತಿದ್ದವರನ್ನ ಅಟ್ಟಾಡಿಸಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

5 months ago

ತುಮಕೂರು: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕೆ.ರಾಮಪುರದಲ್ಲಿ ನಡೆದಿದೆ. ಬಂಧಿತರು ಆಂಧ್ರದ ಕಂಬದೂರು ಗ್ರಾಮದವರಾಗಿದ್ದು, ನವಿಲುಗಳನ್ನು ಬೇಟೆಯಾಡಿ ಕೊಂದು ಜೋಳಿಗೆಯಲ್ಲಿ ಹೊತ್ತೊಯ್ಯತ್ತಿದ್ದರು. ಹನುಮನ ಬೆಟ್ಟ ನವಿಲು ಸಂರಕ್ಷಣಾ ಗುಡ್ಡದಲ್ಲಿ ಕಳೆದ ಒಂದು ತಿಂಗಳಿನಿಂದ...

ರಾಯಚೂರಲ್ಲಿ 9 ಕಾಡು ಹಂದಿ ಬೇಟೆ- 14 ಜನ ಬೇಟೆಗಾರರ ಬಂಧನ

11 months ago

ರಾಯಚೂರು: ಕಾಡು ಪ್ರಾಣಿಗಳನ್ನು ಕೊಂದು ಸಾಗಿಸುತ್ತಿದ್ದ 14 ಜನ ಬೇಟೆಗಾರರನ್ನ ರಾಯಚೂರಿನ ದೇವದುರ್ಗ ಪೊಲೀಸರು ಬಂಧಿಸಿದ್ದಾರೆ. ದೇವದುರ್ಗ ಪಟ್ಟಣದ ಜಹೀರುದ್ದೀನ್ ಪಾಷಾ ದರ್ಗಾ ಬಳಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. 9 ಮುಳ್ಳು ಹಂದಿಗಳನ್ನು ಕೊಂದು ಕ್ರೂಷರ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ...

ಬೇಟೆಯಾಡುವಾಗ ಅರಣ್ಯಇಲಾಖೆ ಜೀಪು ಬಂತೆಂದು ಗನ್ ಮುಚ್ಚಿಡೋವಾಗ ಮಿಸ್ ಪೈರಿಂಗ್- ಓರ್ವ ಸಾವು

1 year ago

ಶಿವಮೊಗ್ಗ: ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಾಹನ ಬಂತೆಂದು ಲೋಡೆಡ್ ಬಂದೂಕು ಬಚ್ಚಿಡಲು ಹೋದಾಗ ಮಿಸ್ ಫೈರಿಂಗ್ ಆಗಿ ಓರ್ವ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಮನೆ ಎಂಬಲ್ಲಿ ನಡೆದಿದೆ. 35 ವರ್ಷದ ಕಾನುಮನೆ ಸತೀಶ್ ಮೃತಪಟ್ಟ...

ವಿಜಯಪುರ: ಯುಗಾದಿ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ನಡೆಯುತ್ತೆ ಮೊಲಗಳ ಮಾರಣಹೋಮ

1 year ago

ವಿಜಯಪುರ: ನಗರದ ಜೋರಾಪುರ ಪೇಟ್ ನಲ್ಲಿರುವ ಗೋಂಧಳಿ ಗಲ್ಲಿಯ ದುರ್ಗಾ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ಮುಗ್ದ ಮೊಲಗಳ ಮಾರಣಹೋಮ ನಡೆಯುತ್ತದೆ. ಯುಗಾದಿ ಹಬ್ಬದ ದಿನದಂದು ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಳೆಯರು ಮತ್ತು ಸಂಬಂಧಿಕರೊಂದಿಗೆ ಬೇವು-ಬೆಲ್ಲ...

ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ

1 year ago

ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ ನಗರದ ಎಸ್‍ಎಸ್ ಲೇಔಟ್ ನಿವಾಸಿ ಮೆಹಬೂಬ್ ಬಾಷಾ (55), ಟಿಪ್ಪು ನಗರದ ನಿವಾಸಿ ಇಕ್ಬಾಲ್ (28) ಬಂಧಿತ ಆರೋಪಿಗಳು. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ...