Wednesday, 21st February 2018

Recent News

1 week ago

ಮರದ ಟೊಂಗೆಯಲ್ಲಿ ಅಡಗಿದ್ದ 20 ಅಡಿ ಹೆಬ್ಬಾವು ಹಿಡಿದು ಫ್ರೈ ಮಾಡಿ ತಿಂದ ಜನರು

ಕೌಲಾಲಂಪುರ: ಬಿದ್ದಿರುವ ಮರದ ಟೊಂಗೆಯಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಹಿಡಿದು ಗ್ರಾಮಸ್ಥರು ಫ್ರೈ ಮಾಡಿ ತಿಂದಿರುವ ಘಟನೆ ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ನಡೆದಿದೆ. ಶನಿವಾರ ದ್ವೀಪದ ಜನರು ಬೇಟೆಗಾಗಿ ಕಾಡಿನಲ್ಲಿ ಸಂಚರಿಸುತ್ತಿರುವಾಗ ಕಾಡಿನಲ್ಲಿ ಬಿದ್ದಿರುವ ಮರದ ಟೊಂಗೆಯಿಂದ ಶಬ್ಧ ಕೇಳಿಸಿದೆ. ಟೊಂಗೆಯಲ್ಲಿ ಚಿಕ್ಕಪುಟ್ಟ ಹಾವುಗಳು ಇರಬಹುದು ಎಂದು ನೋಡಿದಾಗ 20 ಅಡಿ ಉದ್ದದ ಗಂಡು ಹೆಬ್ಬಾವು ಪತ್ತೆಯಾಗಿದೆ. ಸ್ಥಳೀಯರೆಲ್ಲ ಮರದ ಟೊಂಗೆಯನ್ನು ಮಧ್ಯಭಾಗದಲ್ಲಿಯೇ ಕಟ್ ಮಾಡಿ ಹೆಬ್ಬಾವನ್ನು ಹೊರ ಎಳೆದಿದ್ದಾರೆ. ಟೊಂಗೆಯಿಂದ ಹೊರಬಂದ ಹೆಬ್ಬಾವಿಗೆ ಶೂಟ್ ಮಾಡಿ […]

1 month ago

ನವಿಲು ಬೇಟೆಯಾಡ್ತಿದ್ದವರನ್ನ ಅಟ್ಟಾಡಿಸಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ತುಮಕೂರು: ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕೆ.ರಾಮಪುರದಲ್ಲಿ ನಡೆದಿದೆ. ಬಂಧಿತರು ಆಂಧ್ರದ ಕಂಬದೂರು ಗ್ರಾಮದವರಾಗಿದ್ದು, ನವಿಲುಗಳನ್ನು ಬೇಟೆಯಾಡಿ ಕೊಂದು ಜೋಳಿಗೆಯಲ್ಲಿ ಹೊತ್ತೊಯ್ಯತ್ತಿದ್ದರು. ಹನುಮನ ಬೆಟ್ಟ ನವಿಲು ಸಂರಕ್ಷಣಾ ಗುಡ್ಡದಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಬೇಟೆಯಾಡಿದ್ದರು. ಇದನ್ನು ಗಮನಿಸಿದ ಕೆ. ರಾಮಪುರ ಗ್ರಾಮಸ್ಥರು ಬೇಟೆಗಾರರನ್ನು ಅಟ್ಟಾಡಿಸಿ ಹಿಡಿದು...

ವಿಜಯಪುರ: ಯುಗಾದಿ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ನಡೆಯುತ್ತೆ ಮೊಲಗಳ ಮಾರಣಹೋಮ

11 months ago

ವಿಜಯಪುರ: ನಗರದ ಜೋರಾಪುರ ಪೇಟ್ ನಲ್ಲಿರುವ ಗೋಂಧಳಿ ಗಲ್ಲಿಯ ದುರ್ಗಾ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ಮುಗ್ದ ಮೊಲಗಳ ಮಾರಣಹೋಮ ನಡೆಯುತ್ತದೆ. ಯುಗಾದಿ ಹಬ್ಬದ ದಿನದಂದು ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಳೆಯರು ಮತ್ತು ಸಂಬಂಧಿಕರೊಂದಿಗೆ ಬೇವು-ಬೆಲ್ಲ...

ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ

11 months ago

ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ ನಗರದ ಎಸ್‍ಎಸ್ ಲೇಔಟ್ ನಿವಾಸಿ ಮೆಹಬೂಬ್ ಬಾಷಾ (55), ಟಿಪ್ಪು ನಗರದ ನಿವಾಸಿ ಇಕ್ಬಾಲ್ (28) ಬಂಧಿತ ಆರೋಪಿಗಳು. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ...