Friday, 24th November 2017

Recent News

2 weeks ago

ಪ್ರವಾಸಿಗರ ಬಳಿ ಕಿತ್ತುಕೊಂಡ ಕಾಫಿ ಕುಡಿದು 10 ಗಂಟೆ ಕಾಲ ಪ್ರಜ್ಞೆತಪ್ಪಿತು 6 ತಿಂಗಳ ಕೋತಿಮರಿ

ಬ್ಯಾಂಕಾಕ್: ಕೆಲವು ಜನರಿಗೆ ಬೆಳಗ್ಗೆ ಹೊತ್ತು ಕಾಫಿ ಕುಡಿಯದಿದ್ದರೆ ಅವರ ದಿನ ಶುರು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಕೋತಿ ಮರಿಯೊಂದು ಕಾಫಿ ಕುಡಿದು 10 ಗಂಟೆಗಳ ಕಾಲ ಪ್ರಜ್ಷೆ ತಪ್ಪಿದ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಲಾಂಗ್ ಟೇಲ್ ಮಕಾವ್ ಕೋತಿ ಮರಿಯೊಂದು ಪ್ರವಾಸಿಗರೊಬ್ಬರ ಗಾಡಿ ಮೇಲೆ ಎಗರಿ, ಗಾಡಿಯ ಹ್ಯಾಂಡಲ್‍ ಗೆ ನೇತುಹಾಕಿದ್ದ ಬ್ಯಾಗ್ ಕಸಿದುಕೊಂಡಿತ್ತು. ಅದರಲ್ಲಿದ್ದ ಐಸ್ ಕಾಫಿಯನ್ನು ಕುಡಿದಿತ್ತು. ದೇಹದಲ್ಲಿ ಕಾಫೀನ್ ಅಂಶ ಹೆಚ್ಚಾಗಿ ಕೆಲವೇ ನಿಮಿಷಗಳಲ್ಲಿ ಕೋತಿ ಕುಸಿದು ಬಿದ್ದಿದೆ. 6 […]

5 months ago

ಚಾಕು ಹಿಡಿದು ಬಂದವನ ಮನವೊಲಿಸಿದ ಪೊಲೀಸ್-ಮನ ಮಿಡಿಯುವ ವಿಡಿಯೋ ನೋಡಿ

ಬ್ಯಾಂಕಾಕ್: ಚಾಕು ಹಿಡಿದು ಠಾಣೆಯೊಳಗೆ ನುಗ್ಗಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮೃದು ಮಾತುಗಳಿಂದ ಮನವೊಲಿಸುವ ಮೂಲಕ ಎಲ್ಲರ ಮೆಚ್ಚುಗೆಯನ್ನು ಪಡೆದಿದ್ದಾರೆ. ಬ್ಯಾಂಕಾಕ್‍ನ ಹೂಯೆ ಕ್ವಾಂಗ್ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಅನಿರತ್ ಮಾಲೀ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಚಾಕು ಹಿಡಿದು ಠಾಣೆಗೆ ನುಗ್ಗಿದ್ದಾನೆ. ಸ್ಥಳದಲ್ಲಿದ್ದ ಅನಿರತ್ ವ್ಯಕ್ತಿಯನ್ನು ಅತ್ಯಂತ ತಾಳ್ಮೆಯಿಂದ ಮೃದು ಮಾತುಗಳಿಂದ...