Saturday, 18th November 2017

Recent News

1 day ago

13 ವರ್ಷದ ಬಳಿಕ ಏರಿಕೆ ಕಂಡಿತು ಭಾರತದ ಮೂಡೀಸ್ ರೇಟಿಂಗ್

ಮುಂಬೈ: ಸುಲಭ ವಹಿವಾಟು ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಜಿಗಿದು 100ನೇ ಸ್ಥಾನ ಪಡೆದಿದ್ದ ಭಾರತಕ್ಕೆ ಈಗ ಜಾಗತಿಕ ಮಟ್ಟದ ರೇಟಿಂಗ್ ಏಜೆನ್ಸಿ `ಮೂಡೀಸ್’ ಬಿಎಎ2 ರೇಟಿಂಗ್ ನೀಡಿ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಹೊಗಳಿದೆ. 13 ವರ್ಷದ ಬಳಿಕ ಮೂಡೀಸ್ ರೇಟಿಂಗ್ ಮೇಲ್ದರ್ಜೆಗೆ ಏರಿದ್ದು, 2004ರಲ್ಲಿ ಭಾರತಕ್ಕೆ `ಬಿಎಎ3′ ರೇಟಿಂಗ್ ನೀಡಿತ್ತು. ನೋಟು ನಿಷೇಧ, ಜಿಎಸ್‍ಟಿ ಜಾರಿ, ಬ್ಯಾಂಕ್ ಖಾತೆಗಳಿಗೆ ಹಾಗೂ ಸರ್ಕಾರದ ಸೌಲಭ್ಯಗಳಿಗೆ ಆಧಾರ್ ಕಡ್ಡಾಯಗೊಳಿಸಿದ ಪರಿಣಾಮ ದೇಶದ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ […]

2 days ago

ಸೊನ್ನೆ ಸುತ್ತಿ ಕಪಿಲ್ ದಾಖಲೆ ಸರಿಗಟ್ಟಿದ ರನ್ ಮೆಷಿನ್!

ಕೋಲ್ಕತ್ತಾ: ರನ್ ಮೆಷಿನ್, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಮಾಜಿ ನಾಯಕ ಕಪಿಲ್ ದೇವ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊಹ್ಲಿ 11 ಎಸೆತಗಳನ್ನು ಎದುರಿಸಿ ಸುರಂಗ ಲಕ್ಮಲ್ ಎಸೆತದಲ್ಲಿ ಎಲ್‍ಬಿಗೆ ಬಲಿಯಾದರು. ಈ ಮೂಲಕ ವರ್ಷವೊಂದರಲ್ಲೇ ನಾಯಕನಾಗಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ...

ಪ್ರಧಾನಿ ಮೋದಿ ಕಾರ್ಯವೈಖರಿಯನ್ನು ವಿಶ್ವ ನಾಯಕರ ಮುಂದೆ ಹೊಗಳಿದ ಟ್ರಂಪ್

1 week ago

ಡ್ಯಾನಂಗ್: 100 ಕೋಟಿ ಭಾರತೀಯರನ್ನು ಒಗ್ಗೂಡಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚೀನಾ ಪ್ರವಾಸ ಮುಕ್ತಾಯಗೊಳಿಸಿ ವಿಯೆಟ್ನಾಂ ನಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ(ಅಪೆಕ್) ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್ ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು....

8 ವರ್ಷದಲ್ಲಿ ಫಸ್ಟ್ ಟೈಂ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆ

1 week ago

ಮುಂಬೈ: 8 ವರ್ಷದಲ್ಲೇ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆಯಾಗಿದೆ ಎಂದು ವರ್ಲ್ಡ್  ಗೋಲ್ಡ್ ಕೌನ್ಸಿಲ್ (ಡಬ್ಲ್ಯೂಜಿಸಿ)ಹೇಳಿದೆ. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸರಾಸರಿ ಪ್ರತಿ ವರ್ಷ 845 ಟನ್ ಚಿನ್ನ ಬಳಕೆಯಾಗುತಿತ್ತು. ಆದರೆ 2017ರಲ್ಲಿ ಅಂದಾಜು 650 ಟನ್ ಬಳಕೆಯಾಗುವ...

ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ನರ್ ಅಪ್: ಟೀಂ ಇಂಡಿಯಾದ ಆಟಗಾರರಿಗೆ ಸಿಕ್ಕಿದ ನಗದು ಬಹುಮಾನ ಎಷ್ಟು?

1 week ago

ಮುಂಬೈ: ಐಸಿಸಿ ಚಾಂಪಿಯನ್ ಟ್ರೋಫಿಯಲ್ಲಿ ಪಾಕಿಸ್ತಾನದ ವಿರುದ್ಧ ಸೋತು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿದ್ದ ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 38.67 ಲಕ್ಷ ರೂ. ನಗದು ಬಹುಮಾನ ನೀಡಿದೆ. ಬಿಸಿಸಿಐ ತನ್ನ ವೆಬ್‍ಸೈಟ್ ನಲ್ಲಿ 15 ಆಟಗಾರರಿಗೆ ನೀಡಿದ ನಗದು...

89 ಸಾವಿರ ರೂ. ಬೆಲೆ ಇರೋ ಐಫೋನ್ ಎಕ್ಸ್ ನಿರ್ಮಾಣಕ್ಕೆ ಆಪಲ್‍ಗೆ ಆಗೋ ವೆಚ್ಚ ಎಷ್ಟು?

1 week ago

ನವದೆಹಲಿ: ಆಪಲ್ ಐಫೋನ್ ಎಕ್ಸ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ ಭಾರತದಲ್ಲಿ 89 ಸಾವಿರ ರೂ. ಇದೆ. ಆದರೆ ಈ ಫೋನಿನ ನಿಜವಾದ ಬೆಲೆ 23,300 ರೂ. ಅಂತೆ. ಟೆಕ್‍ಸೈಟ್ ಸಂಸ್ಥೆಯೊಂದು ಐಫೋನ್ ಎಕ್ಸ್ ಗೆ ಬಳಕೆ ಮಾಡಿದ ಹಾರ್ಡ್...

99 ಎಸೆತಗಳ ಪಂದ್ಯದಲ್ಲಿ ಭಾರತಕ್ಕೆ ರೋಚಕ 6 ರನ್ ಜಯ

2 weeks ago

ತಿರುವನಂತಪುರಂ: ಮೂರನೇ ಟಿ 20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರೂ ಭಾರತ 6 ರನ್ ಜಯಗಳಿಸುವ ಮೂಲಕ 2-1 ಅಂತರದಿಂದ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಭಾರೀ ಮಳೆಯಿಂದಾಗಿ ಪಂದ್ಯವನ್ನು 8 ಓವರ್ ಗಳಿಗೆ ಕಡಿತಗೊಳಿಸಲಾಗಿತ್ತು.  ರಾತ್ರಿ 7 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ 9.30ಕ್ಕೆ ಆರಂಭವಾಯಿತು....

ಟಿ20ಗೆ ಧೋನಿ ನಿವೃತ್ತಿ ಹೇಳೋದು ಉತ್ತಮ: ವಿವಿಎಸ್ ಲಕ್ಷ್ಮಣ್

2 weeks ago

ನವದೆಹಲಿ: ಟಿ20 ಕ್ರಿಕೆಟ್‍ಗೆ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಹೇಳುವುದು ಒಳ್ಳೆಯದ್ದು ಎಂದು ಭಾರತ ತಂಡ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ. ಶನಿವಾರ ರಾಜ್‍ಕೋಟ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ...