Wednesday, 25th April 2018

Recent News

4 weeks ago

ಯಡಿಯೂರಪ್ಪ ಸರ್ಕಾರ ನಂ 1 ಭ್ರಷ್ಟಾಚಾರ ಸರ್ಕಾರ: ಅಮಿತ್ ಶಾ 

ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಡಿಯೂರಪ್ಪ ಸರ್ಕಾರ ನಂಬರ್ ಒನ್ ಭ್ರಷ್ಟಾಚಾರ ಸರ್ಕಾರ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ  ಸಂದರ್ಭದಲ್ಲಿ ವಾಗ್ದಾಳಿ ನಡೆಸುವ ವೇಳೆ ಬಿಎಸ್‍ವೈ ಹೆಸರನ್ನು ಹೇಳಿದರು. ಎಡವಟ್ಟು ಗೊತ್ತಾದ ಬಳಿಕ ಅಲ್ಲೇ ಇದ್ದ ಸಂಸದ ಪ್ರಹ್ಲಾದ್ ಜೋಷಿ ಸಿದ್ದರಾಮಯ್ಯ ಸರ್ಕಾರ ಎಂದು ಕಿವಿಯಲ್ಲಿ ಹೇಳಿದರು. ಕೂಡಲೇ ಅಮಿತ್ ಶಾ ಸ್ವಾರಿ ಎಂದು ಹೇಳಿ ಸಿದ್ದರಾಮಯ್ಯ ಸರ್ಕಾರ ಎಂದು ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಈಗ ವಿಡಿಯೋ ವೈರಲ್ ಆಗಿದ್ದು, […]

2 months ago

ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ

ಬಾಗಲಕೋಟೆ: ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿಯವರ ಜನಾಶೀರ್ವಾದ ಯಾತ್ರೆಯ ಎರಡನೇಯ ದಿನವು ಮುಂದುವರೆದಿದ್ದು ಇಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದರು. ಜಿಲ್ಲೆಯ ಮುಳವಾಡದಲ್ಲಿ ಬೃಹತ್ ಜನಾಶೀರ್ವಾದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮತ್ತೊಮ್ಮೆ ವಚನ ಹೇಳುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಎಲ್ಲರಿಗು ಶರಣು ಶರಣಾರ್ಥಿ ಎಂದ ಅವರು, ಸಾವಿರಾರು...

ನೋಟ್ ಬ್ಯಾನ್‍ಗೆ ಆಯ್ತು 365 ದಿನ: ಪಬ್ಲಿಕ್ ಪರೀಕ್ಷೆಯಲ್ಲಿ ಮೋದಿ ಗೆದ್ರಾ? ಸೋತ್ರಾ?

6 months ago

ಬೆಂಗಳೂರು: ನವೆಂಬರ್ 8, 2016. ಭಾರತದ ಭವ್ಯ ಇತಿಹಾಸ ಪುಟಗಳಲ್ಲಿ ದಾಖಲಾದ ಮಹಾ ದಿನ. 500 ಹಾಗೂ 1000 ರೂಪಾಯಿ ಮುಖ ಬೆಲೆಯ ದೊಡ್ಡ ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ನರೇಂದ್ರ ಮೋದಿ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದರು. ಅಭಿವೃದ್ಧಿ ಯಜ್ಞಕ್ಕೆ...

ಭ್ರಷ್ಟಾಚಾರದ ಆರೋಪದಲ್ಲಿ ಅಮಾನತಾಗಿದ್ದ ಅಧಿಕಾರಿಗೆ ಬಡ್ತಿ ನೀಡಿ ಮತ್ತೆ ನೇಮಕ

6 months ago

ಕಲಬುರಗಿ: ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತಾದ ಅಧಿಕಾರಿಗೆ ಬಡ್ತಿ ನೀಡಿ ಅದೇ ಜಿಲ್ಲೆಗೆ ನೇಮಕ ಮಾಡಲಾಗಿದೆ. ಆರ್.ಎಸ್ ಬಿರಾದಾರ್ ಈ ಹಿಂದೆ ಕಲಬುರಗಿಯ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಯಾಗಿದ್ದರು. ಸಿಕ್ಕಸಿಕ್ಕಲ್ಲಿ ಲಂಚ ತಿನ್ನೋದು, ವ್ಯಾಪಾರಸ್ಥರನ್ನು ಬೆದರಿಸೋದು ಇವರ ಕೆಲಸ ಆಗಿತ್ತು. ಇಲಾಖೆ...

ಪ್ರಭಾವಿ ಕಾಂಗ್ರೆಸ್ ಮುಖಂಡ ಆರ್‍ಎಲ್ ಜಾಲಪ್ಪ ವಿರುದ್ಧ ಸಿಬಿಐನಿಂದ ಎಫ್‍ಐಆರ್

6 months ago

ಬೆಂಗಳೂರು: ರಾಜ್ಯ ಕಾಂಗ್ರೆಸ್‍ಗೆ ಮತ್ತೊಂದು ಬಿಗ್ ಶಾಕ್ ಸಿಕ್ಕಿದೆ. ಕಾಂಗ್ರೆಸ್ ಪಿಲ್ಲರ್ ಅಂತಾನೇ ಫೇಮಸ್ ಆಗಿರೋ ನಾಯಕನಿಗೆ ಸಿಬಿಐ ಶಾಕ್ ನೀಡಿದೆ. ಭ್ರಷ್ಟಾಚಾರದ ಆರೋಪದ ಮೇಲೆ ಕಾಂಗ್ರೆಸ್‍ನ ಪ್ರಭಾವಿ ಮುಖಂಡ ಆರ್.ಎಲ್ ಜಾಲಪ್ಪ ಮೇಲೆ ಸಿಬಿಐ ಎಫ್‍ಐಆರ್ ದಾಖಲು ಮಾಡಿದೆ. ದಲಿತರು,...

ಬೆಂಗಳೂರಿಗೆ ಸಚಿವ ಕೆ.ಜೆ. ಜಾರ್ಜ್ ರಾಜನಾದ್ರೆ, ಮಗ ಕಾಡಿಗೆ ರಾಜ!

7 months ago

ಬೆಂಗಳೂರು: ಕಾಡಿನೊಳಗೆ ಸ್ವಂತ ವಾಹನದಲ್ಲಿ ಹೋಗಿ ಮೋಜು-ಮಸ್ತಿ ಮಾಡಿ ಸದ್ದು ಮಾಡಿದ್ದ ರಾಣಾ, ಈಗ ತನ್ನ ತಂದೆ ಬೆಂಗಳೂರು ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಮೂಲಕ ಸಿಎಂಗೆ ಪ್ರಭಾವ ಬೀರಿ ಅರಣ್ಯ ಇಲಾಖೆಯಲ್ಲಿ  ಹೊಸ ಹುದ್ದೆಯನ್ನು ಸೃಷ್ಟಿಸಿದ್ದಾರೆ. ಹೌದು. ಮುಖ್ಯ ಅರಣ್ಯ...

ಹುಬ್ಬಳ್ಳಿಯಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

7 months ago

ಹುಬ್ಬಳ್ಳಿ: ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಚಿನ್ನಾಭರಣ ವ್ಯಾಪಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲೇ ನಾಲ್ಕು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಸ್ಯಾನ್ ಸಿಟಿ ಡೆವಲಪರ್ ಮಾಲೀಕ ನಾರಾಯಣ ಆಚಾರ್ಯ ಮನೆ, ಚಿನ್ನದ ವ್ಯಾಪಾರಿ ಎನ್‍ಎಚ್...

ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಸಿಕ್ತು 11ಕೆಜಿ ಚಿನ್ನ, ಕೋಟ್ಯಂತರ ಆಸ್ತಿ ಪತ್ತೆ

7 months ago

ವಿಜಯವಾಡ: ಭ್ರಷ್ಟಾಚಾರ ನಿಗ್ರಹ ದಳ(ಸಿಎಬಿ) ಅಧಿಕಾರಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿ 11 ಕೆಜಿ ಚಿನ್ನ ಮತ್ತು ಕೋಟ್ಯಂತರ ಆಸ್ತಿ ಪಾಸ್ತಿಯನ್ನು ವಶಕ್ಕೆ ಪಡೆದಿದೆ. ಆಂಧ್ರಪ್ರದೇಶ  ನಗರ ಯೋಜನೆ ವಿಭಾಗದ ನಿರ್ದೇಶಕ ಗೊಲ್ಲ ವೆಂಕಟ ರಘು ನಿವಾಸದ ಮೇಲೆ ದಾಳಿ ನಡೆಸಿದ...