Monday, 22nd January 2018

Recent News

10 hours ago

ದೀಪಕ್ ರಾವ್ ಮನೆಗೆ ಎಚ್‍ಡಿಡಿ ಭೇಟಿ-ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮಾಜಿ ಪ್ರಧಾನಿ

ಮಂಗಳೂರು: ಕಾಟಿಪಳ್ಳದಲ್ಲಿ ಜನವರಿ 3 ರಂದು ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಭೇಟಿ ನೀಡಿದರು. ಮಂಗಳೂರಿನ ಕಾಟಿಪಳ್ಳದಲ್ಲಿರುವ ಮನೆಯಲ್ಲಿ ದೀಪಕ್ ರಾವ್ ಅವರ ತಾಯಿ ಪ್ರೇಮಾರವರ ಪರಿಸ್ಥಿತಿ ಕಂಡು ದುಖಿಃತರಾದ ದೇವೇಗೌಡ ಅವರು, ದೀಪಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಎಚ್‍ಡಿಡಿ ಅವರಿಗೆ ಜೆಡಿಎಸ್ ಮುಖಂಡರಾದ ಬಿ.ಎಂ. ಫಾರೂಕ್, ಮಹಮ್ಮದ್ ಕುಂಞÂ ಸಾಥ್ ನೀಡಿದರು. ದೀಪಕ್ ಕೊಲೆಯಾದ ಬಳಿಕ ದುಷ್ಕರ್ಮಿಗಳಿಂದ ಹತ್ಯೆಯಾದ ಬಶೀರ್ ಅವರ […]

21 hours ago

ಸಚಿವ ರಮಾನಾಥ ರೈ ಮಾತು ತಪ್ಪಿದ್ರೆ ಟಾರ್ಗೆಟ್ ಗ್ಯಾರಂಟಿ- ಆರೇ ತಿಂಗಳಲ್ಲಿ ಎಸ್‍ಪಿ ಸುಧೀರ್ ರೆಡ್ಡಿ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೇಸ್ ನವರು ಮಾತ್ರವಲ್ಲ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೂ ಉಸ್ತುವಾರಿ ಸಚಿವ ರಮಾನಾಥ ರೈ ಅವರೇ ಹೈಕಮಾಂಡ್. ಜಿಲ್ಲೆಯ ಕಾಂಗ್ರೇಸ್ಸಿಗರು ಹಾಗೂ ಎಲ್ಲಾ ಅಧಿಕಾರಿಗಳು ಸಚಿವ ರಮಾನಾಥ ರೈ ಅವರ ಮಾತು ತಪ್ಪಿದರೆ ಟಾರ್ಗೆಟ್ ಗ್ಯಾರಂಟಿ. ಇದಕ್ಕೆ ಜೀವಂತ ಸಾಕ್ಷಿ ಕೇವಲ ಆರು ತಿಂಗಳಲ್ಲಿ ಇಬ್ಬರು ಎಸ್‍ಪಿಗಳ ವರ್ಗಾವಣೆ. ಹೌದು. ರೈ...

ಲವ್ ಜಿಹಾದ್ ಕೇಸ್ – ಮುಂಬೈ ಪೊಲೀಸರಿಂದ ಮಂಗ್ಳೂರಿನ ಬಜರಂಗದಳ ಕಾರ್ಯಕರ್ತ ಅರೆಸ್ಟ್

3 days ago

ಮಂಗಳೂರು: ಮುಂಬೈ ಯುವಕನ ಲವ್ ಜಿಹಾದ್ ಪ್ರಕರಣ ಒಂದರಲ್ಲಿ ಮುಂಬೈ ಪೊಲೀಸರು ಮಂಗಳೂರಿನ ಬಜರಂಗದಳ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದ ರೇಷ್ಮಾಳನ್ನು ಮುಂಬೈ ಮೂಲದ ಮಹಮ್ಮದ್ ಇಕ್ಬಾಲ್ ಎಂಬಾತ ಅಪಹರಿಸಿ ಮುಂಬೈಗೊಯ್ದಿದ್ದು ಲವ್ ಜಿಹಾದ್ ನಡೆಸಿದ್ದಾಗಿ...

ದೀಪಕ್ ರಾವ್ ಮನೆಗೆ ಅನಂತ್ ಕುಮಾರ್ ಹೆಗ್ಡೆ ಭೇಟಿ-ಸಹೋದರನಿಗೆ ಉದ್ಯೋಗ ಭರವಸೆ

3 days ago

ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ದೀಪಕ್ ರಾವ್ ಮನೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹಗ್ಡೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸುರತ್ಕಲ್ ಸಮೀಪದ ಕಾಪಟಿಪಾಳ್ಯದಲ್ಲಿ ಹಾಡಹಗಲೇ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಮೃತ ಪಟ್ಟಿದ್ದ ದೀಪಕ್ ರಾವ್ ಅವರ...

ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ

5 days ago

ಬೆಂಗಳೂರು: ಸಾಹಿತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಕಿಡಿಕಾರಿದ್ದಾರೆ. ವಿವಿಧ ಬೇಡಿಕೆ ಈಡೇರಿಸಿ ನಾಳೆ ರಾಜ್ಯ ರಸ್ತೆ ಸಾರಿಗೆ ನೌಕಕರರ ಸಂಘ (ಸಿಐಟಿಯು)...

ನ್ಯಾಯ ಕೊಡ್ಸಿ, ಇಲ್ಲಾಂದ್ರೆ ಆತ್ಮಹತ್ಯೆ ಮಾಡ್ಕೋತೀನಿ- ಇಲಿಯಾಸ್ ಪತ್ನಿ ಹೆಸರಲ್ಲಿ ಬರೆದ ಪತ್ರ ವೈರಲ್

6 days ago

ಮಂಗಳೂರು: ಟಾರ್ಗೆಟ್ ಗ್ರೂಪ್ ಲೀಡರ್ ಇಲಿಯಾಸ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸುವಂತೆ ಕೇಳಿ ಇಲಿಯಾಸ್ ಪತ್ನಿ ಹೆಸರಲ್ಲಿ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತ್ರದಲ್ಲಿ ದಾವೂದ್, ಸಫ್ವಾನ್ ಸೇರಿದಂತೆ ಉಳ್ಳಾಲ ನಗರಸಭಾ ಸದಸ್ಯನೊಬ್ಬನ ಹೆಸರು ಉಲ್ಲೇಖವಾಗಿದೆ. ಆರೋಪಿಗಳಿಗೆ ಘೋರ...

ಶಿರಾಡಿಯಲ್ಲಿ ಕಾಣಿಸಿಕೊಂಡ ಶಂಕಿತ ನಕ್ಸಲರು- ಮೂವರು ಶಸ್ತ್ರಧಾರಿಗಳನ್ನು ಕಂಡು ಸ್ಥಳೀಯರಲ್ಲಿ ಆತಂಕ

6 days ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟಿ ಪ್ರದೇಶದಲ್ಲಿ ಮೂವರು ನಕ್ಸಲರು ಕಾಣಿಸಿಕೊಂಡಿದ್ದಾರೆ. ಶಿರಾಡಿಯ ಅಡ್ಡಹೊಳೆ ಅರಣ್ಯ ವ್ಯಾಪ್ತಿಯ ಮಿತ್ತಮಜಲು ಎಂಬಲ್ಲಿ ರಾತ್ರಿ 7.30ರ ಸುಮಾರಿಗೆ ಶಸ್ತ್ರಧಾರಿ ನಕ್ಸಲರು ಪರಿಸರದ ಮನೆಗಳಿಗೆ ಭೇಟಿ ನೀಡಿದ್ದಾರೆ. ಓರ್ವ ಮಹಿಳೆ ಹಾಗೂ ಇಬ್ಬರು...

ದೀಪಕ್ ರಾವ್ ಕೊಲೆ ಪ್ರಕರಣ – ಮತ್ತಿಬ್ಬರು ಆರೋಪಿಗಳ ಬಂಧನ

6 days ago

ಮಂಗಳೂರು: ಜಿಲ್ಲೆಯ ಕಾಟಿಪಳ್ಳ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಅಜೀಜ್ (42), ಅಬ್ದುಲ್ ಅಜೀಮ್ (34) ಬಂಧಿತ ಆರೋಪಿಗಳು. ಕೊಲೆಯಾದ ದಿನದಂದು ಬಂಧನ ಮಾಡಿದ್ದ ನಾಲ್ವರು ಆರೋಪಿಗಳು ನೀಡಿದ ಮಾಹಿತಿಯನ್ನು ಆಧಾರಿಸಿ...