Friday, 27th April 2018

Recent News

4 hours ago

ನಟ ನಿಖಿಲ್‍ಗಾಗಿ ರಾತ್ರೋರಾತ್ರಿ ಮದ್ದೂರಲ್ಲಿ ಪ್ರತಿಭಟನೆ!

ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಆಗಮನದ ನಿರೀಕ್ಷೆ ಹುಸಿಯಾಗಿದ್ದರಿಂದ ಶಾಸಕ ಡಿ.ಸಿ. ತಮ್ಮಣ್ಣ ಅವರ ಮಗ ಸಂತೋಷ್ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮದ್ದೂರು ತಾಲೂಕಿನ ಹೊನ್ನಲಗೆರೆ ಗ್ರಾಮದಲ್ಲಿ ನಡೆದಿದೆ. ಮದ್ದೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿ.ಸಿ.ತಮ್ಮಣ್ಣ ಪರ ಪ್ರಚಾರ ಮಾಡಲು ನಿಖಿಲ್ ಬರುತ್ತಾರೆ ಎಂದು ಗುರುವಾರ ಸಂಜೆ 6 ಗಂಟೆಯಿಂದ ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಕಾರಣಾಂತರಗಳಿಂದ ನಿಖಿಲ್ ಪ್ರಚಾರಕ್ಕೆ ಬರಲು ಆಗಿಲ್ಲ. ಇದರಿಂದ ಸಂಜೆ ಆರು ಗಂಟೆಯಿಂದ […]

14 hours ago

ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ ಅಂಬಿ ಆಪ್ತ – ರಮ್ಯಾಗೆ ಎಂಪಿ ಟಿಕೆಟ್ ಸಿಕ್ಕ ಗುಟ್ಟು ಬಹಿರಂಗಗೊಳಿಸಿದ್ರು!

ಮಂಡ್ಯ: ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಸಂದರ್ಭ ನೆನೆದು ಬಹಿರಂಗ ಸಭೆಯಲ್ಲಿ ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ಕಣ್ಣೀರು ಹಾಕಿದ್ದಾರೆ. ಇಂದು ನಗರದ ಪಾಂಡುರಂಗ ಸಮುದಾಯ ಭವನದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅಮರಾವತಿ ಚಂದ್ರಶೇಖರ್, ಶಾಸಕ ಅಂಬರೀಶ್ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. 20 ವರ್ಷಗಳಿಂದ ನಮ್ಮ ನಾಯಕರಾದ ಅಂಬರೀಶ್ ಜೊತೆ ನಾವೆಲ್ಲರೂ ಇದ್ದೇವೆ....

ಕಟ್ಟಡದ ಮೇಲೇರಿ ವಿದ್ಯುತ್ ತಂತಿ ಹಿಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!

1 day ago

ಮಂಡ್ಯ: ಪೊಲೀಸರು ವಿನಾಕಾರಣ ನನ್ನ ಮಗನ ಮೇಲೆ ರೌಡಿಶೀಟರ್ ಪಟ್ಟ ಕಟ್ಟಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕಟ್ಟಡದ ಮೇಲೆ ಹತ್ತಿ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿ ಅವಾಂತರ ಸೃಷ್ಟಿಸಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ...

ಪಾಪ ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಅಂತ ಹಿಂದೆ ಸರಿದಿದ್ದಾರೆ- ಅಂಬಿಯನ್ನು ಹಾಡಿಹೊಗಳಿದ ಡಿಕೆಶಿ

2 days ago

ಮಂಡ್ಯ: ಜನರಿಗೆ ನ್ಯಾಯ ದೊರಕಿಸಿಕೊಡಲು ಆಗಲ್ಲ ಎಂಬ ದೃಷ್ಠಿಯಿಂದ ಅಂಬರೀಶ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯಲ್ಲ ಎಂದು ಇಂಧನ ಸಚಿವ ಡಿಕೆ.ಶಿವಕುಮಾರ್ ಹಾಡಿ ಹೊಗಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ನರೇಂದ್ರಸ್ವಾಮಿ ಪರ ಪ್ರಚಾರ ಭಾಷಣ...

ಅಂಬರೀಶ್ ಅವರನ್ನು ನಾನು ನಂಬಿದ್ದೆ, ಆದ್ರೂ ಟಿಕೆಟ್ ತಪ್ತು: ಭಾವುಕರಾದ ಅಮರಾವತಿ ಚಂದ್ರಶೇಖರ್

3 days ago

ಮಂಡ್ಯ: ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಿಂದ ಶಾಸಕ ಅಂಬರೀಶ್ ಹಿಂದೆ ಸರಿದಿದ್ದು, ರವಿಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದೆ. ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಂಬರೀಶ್, ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಹಾಗೂ ಯಾರ ಹೆಸರನ್ನು...

ಅಮರಾವತಿಗೆ ಅಂಬರೀಷ್ ಮಂಗಳಾರತಿ!

4 days ago

ಬೆಂಗಳೂರು: ಮಂಡ್ಯ ಟಿಕೆಟ್ ವಿಚಾರದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಸಸ್ಪೆನ್ಸ್ ಇಂದು ಕೂಡಾ ಮುಂದುವರೆದಿದೆ. ಇದೇ ವೇಳೆ ತಮ್ಮ ಆಪ್ತ ಅಮರಾವತಿ ಚಂದ್ರಶೇಖರ್ ವಿರುದ್ಧ ಅಂಬಿ ಫುಲ್ ಗರಂ ಆಗಿದ್ದಾರೆ. ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಅಂಬರೀಷ್ ಮಂಗಳವಾರ ಬೆಳಗ್ಗೆ 10.30ಕ್ಕೆ...

5 ರೂಪಾಯಿ ಡಾಕ್ಟ್ರು 5 ರೂ. ಕಾಯಿನ್ ಗಳನ್ನು ಕೊಟ್ಟು ನಾಮಪತ್ರ ಸಲ್ಲಿಸಿದ್ರು!

4 days ago

ಮಂಡ್ಯ: ಜಿಲ್ಲೆಯಲ್ಲಿ 5 ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಮಂಡ್ಯದ ಡಾಕ್ಟರ್ ಶಂಕರೇಗೌಡರು ಕರ್ನಾಟಕ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದಾರೆ. ಡಾಕ್ಟರ್ ಶಂಕರೇಗೌಡ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಹಿಂದೆ ಜೆಡಿಎಸ್ ಪಕ್ಷದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಶಂಕರೇಗೌಡ ಆಯ್ಕೆಯಾಗಿದ್ದರು....

ಸಿಎಂ ಅರ್ಧಗಂಟೆ ಕಾದರೂ ಅಂಬಿ ಬರಲೇ ಇಲ್ಲ- ಕಾಂಗ್ರೆಸ್‍ಗೆ ರೆಬೆಲ್ ಆಗೇ ಉಳಿದ ರೆಬೆಲ್‍ಸ್ಟಾರ್!

5 days ago

ಬೆಂಗಳೂರು: ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಬರೀಶ್ ಅವರು ರಾಜಕೀಯ ನಿವೃತ್ತಿ ಪಡೆದಂತಿದೆ. ಸಚಿವ ಸ್ಥಾನದಿಂದ ಕೈಬಿಟ್ಟ ಸಿಎಂ ಸಿದ್ದರಾಮಯ್ಯ ಜೊತೆಗಿನ ಮುನಿಸಿನಿಂದ ಕಾಂಗ್ರೆಸ್ ಪಕ್ಷವನ್ನು ಕೊನೇ ಕ್ಷಣದವರೆಗೂ ರೆಬೆಲ್ ಆಗಿಯೇ ಅಂಬರೀಶ್ ಕಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಮತ್ತೆ ...