Saturday, 23rd June 2018

Recent News

2 days ago

ಮಗಳ ಜೊತೆ ಗೋಲ್ಡನ್ ಸ್ಟಾರ್ ಯೋಗ!

ಬೆಂಗಳೂರು: ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತವಾಗಿ ಇಂದು ಸಾಮಾನ್ಯ ಜನರಿಂದ ಭಾರತದ ತಾರೆಯರು ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಈಗ ಸ್ಯಾಂಡಲ್‍ವುಡ್ ಗೋಲ್ದನ್ ಸ್ಟಾರ್ ಗಣೇಶ್ ತಮ್ಮ ಮಗಳ ಜೊತೆ ಯೋಗ ಮಾಡಿದ್ದಾರೆ. ಸ್ಯಾಂಡಲ್ ವುಡ್ ಗೋಲ್ಡನ್ ಸ್ಟಾರ್ ಗಣೇಶ್, ತಮ್ಮ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಯೋಗಭ್ಯಾಸವನ್ನು ಮಾಡಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರಾ ಹಾಗೂ ಪುತ್ರ ವಿಹಾನ್‍ನೊಂದಿಗೆ ಯೋಗ ಮಾಡಿದ್ದು, ತನ್ನ ತಂದೆ ಜೊತೆ ಸೇರಿ ಮಗಳು […]

1 week ago

ಮಗಳು ನನ್ನನ್ನು ಪರಿಪೂರ್ಣ ವ್ಯಕ್ತಿಯಾಗಿ ಬದಲಿಸಿದಳು: ಧೋನಿ

ಮುಂಬೈ: ಮಗಳು ಜೀವಾ ನನ್ನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಬದಲಿಸಿದ್ದು, ಪ್ರತಿ ಮಗಳು ತಮ್ಮ ತಂದೆಗೆ ಹೆಚ್ಚು ಹತ್ತಿರವಾಗುತ್ತಾಳೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ್ದಾರೆ. ಐಪಿಎಲ್ ಟೂರ್ನಿಯ ಬಳಿಕ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿರುವ ಧೋನಿ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ತಮ್ಮ ಮಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಜೀವಾ ಜನಿಸಿದ ಸಮಯದಲ್ಲಿ...

ಚಿರತೆಯೊಂದಿಗೆ ಹೋರಾಡಿ ಮಗಳನ್ನು ಕಾಪಾಡಿಕೊಂಡ ತಾಯಿ

4 weeks ago

ಕೊಯಂಬತ್ತೂರು: ಚಿರತೆಯೊಂದಿಗೆ ಮಹಿಳೆಯೊಬ್ಬರು ಸೆಣಸಾಡಿ ತನ್ನ 11 ವರ್ಷದ ಮಗಳನ್ನು ಕಾಪಾಡಿಕೊಂಡ ಘಟನೆ ವಾಲ್ಪಾರೈ ನಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಮುತ್ತುಲಕ್ಷ್ಮೀ ಎಂಬವರು ಮಗಳನ್ನು ಕಾಪಾಡಿಕೊಂಡ ಧೈರ್ಯವಂತ ತಾಯಿ. ಮುತ್ತುಲಕ್ಷ್ಮೀ ಮಗಳು ಸತ್ಯಾ ಜೊತೆ ಕಳೆದ ರಾತ್ರಿ ಹಿತ್ತಲಿನಲ್ಲಿ ಮರದ...

8 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕಿ ಕೊನೆಗೂ ಅಮ್ಮನ ಮಡಿಲು ಸೇರಿದ್ಳು!

4 weeks ago

ಹಾಸನ: ರಾಜ್ಯಾದ್ಯಂತ ಮಕ್ಕಳ ಕಳ್ಳರ ವದಂತಿ ಭಯ ಹುಟ್ಟಿಸಿರುವುದು ಒಂದೆಡೆಯಾದ್ರೆ, 8 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕಿಯೊಬ್ಬಳು, ಮರಳಿ ಪೋಷಕರ ಮಡಿಲಿಗೆ ಸೇರಿರುವ ಅಪರೂಪದ ಘಟನೆ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. 15 ವರ್ಷದ ರೇಣುಕಾ ಅಲಿಯಾಸ್ ರೇಖಾ ಎಲ್ಲೋ ಇದ್ದು ಈಗ...

ಮಗ್ಳ ಸಾವಿನ ದುಃಖದಲ್ಲಿದ್ದ ಪೋಷಕರ ಕೈಯಲ್ಲಿ ಪೊಲೀಸರು ಮಾಡಿಸಿದ್ರು ಅಮಾನವೀಯ ಕೆಲಸ!

1 month ago

ಲಕ್ನೋ: ಕೆಲ ಪೊಲೀಸ್ ಅಧಿಕಾರಿಗಳು ಮಾನವೀಯತೆಯನ್ನು ಮರೆತು ಬಿಡ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. 10ನೇ ತರಗತಿಯ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪೋಷಕರು ಮಗಳ ಸಾವಿನ ದುಃಖದಲ್ಲಿದ್ದರು. ಈ ವೇಳೆ ಪೊಲೀಸರು ಪೋಷಕರ ಕೈಯಿಂದಲೇ ಮರಣೋತ್ತರ ಪರೀಕ್ಷೆಗಾಗಿ...

ಮಗಳನ್ನು ಮನೆಯಿಂದಲೇ ಹೊರ ಹಾಕಿದ ಜಾಕಿ ಚಾನ್!

2 months ago

ಬೀಜಿಂಗ್: ಹಾಲಿವುಡ್ ಆ್ಯಕ್ಷನ್ ಕಿಂಗ್, ಸೂಪರ್ ಸ್ಟಾರ್ ಜಾಕಿ ಚಾನ್ ಮಗಳು ಎಟಾ ಎನ್‍ಜಿ ಮನೆಯಿಲ್ಲದೇ ಹಾಂಕಾಂಗ್‍ನ ಬೀದಿ ಬೀದಿಯಲ್ಲಿ ತಿರುಗುತ್ತಿದ್ದಾಳೆ. ಎಟಾ ಎನ್‍ಜಿ(18), ತನ್ನ ಪ್ರೇಯಸಿ ಆಂಧಿ ಆಟಮ್ ಜೊತೆಯಿರುವ ಒಂದು ಸಣ್ಣ ವಿಡಿಯೋ ಯೂಟ್ಯೂಬ್ ನಲ್ಲಿ ಹಂಚಿಕೊಂಡಿದ್ದಾಳೆ. ಆ...

ಶಾಲೆಗೆ ಹೋಗಲ್ಲ ಅಂದ ಮಗಳನ್ನು ಬೈಕಿನಲ್ಲಿ ಕಟ್ಟಿಕೊಂಡು ಹೋದ ತಂದೆ-ವಿಡಿಯೋ ವೈರಲ್

2 months ago

ಬೀಜಿಂಗ್: ಮೊದಲಿಗೆ ಚಿಕ್ಕ ಮಕ್ಕಳು ಶಾಲೆಗೆ ಹೋಗಲು ಹಠ ಮಾಡೋದು ಸಹಜ. ಮಕ್ಕಳ ಮನವೊಲಿಸಿ ಅವರನ್ನು ಶಾಲೆಗೆ ಕಳುಹಿಸಲು ಪೋಷಕರು ನಾನಾ ಕಸರತ್ತು ಮಾಡ್ತಾರೆ. ಅಂತೆಯೇ ಕೆಲ ಮಕ್ಕಳು ದೊಡ್ಡವರಾದ ಮೇಲೆಯೂ ಶಾಲೆ ಅಂದರೆ ದೂರ ಓಡಿ ಹೋಗುವುದುಂಟು. ಮಕ್ಕಳ ಭವಿಷ್ಯಕ್ಕಾಗಿ...

ಅಪಘಾತದಲ್ಲಿ ತಂದೆ ಮುಂದೇ ಪ್ರಾಣಬಿಟ್ಟ ಮಗಳು- ಬಸ್ ಚಾಲಕನ ಬಂಧನ

2 months ago

ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಬಸ್ ಚಲಾಯಿಸಿದ ಪ್ರಕರಣದಲ್ಲಿ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಬಂಧಿತ ಆರೋಪಿ. ಎಸ್‍ಆರ್ ಎಸ್ ಬಸ್ ಚಾಲಕನಾಗಿರೋ ಪ್ರಶಾಂತ್ ಮಂಗಳವಾರ ರಾತ್ರಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಿನಾಯಕ...