Monday, 22nd January 2018

3 hours ago

ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಕರಡಿಗೋಡುವಿನಲ್ಲಿ ನಡೆದಿದೆ. ಕರಡಿಗೋಡು ಗ್ರಾಮದ ನಿವಾಸಿ ಬೆಳೆಗಾರ ಕುಕ್ಕುನೂರು ಮೋಹನ್ ದಾಸ್ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಕರಡಿಗೋಡುವಿನಲ್ಲಿರುವ ತನ್ನ ಕಾಫಿ ತೋಟದಲ್ಲಿ ಕಾರ್ಮಿಕರನ್ನು ಬಿಟ್ಟು ಮಧ್ಯಾಹ್ನ ಮನೆಗೆ ಊಟಕ್ಕೆ ತೆರಳುತಿರುವ ಸಂದರ್ಭದಲ್ಲಿ ಏಕಾಎಕಿ ಕಾಡಾನೆ ಹಿಂಡು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮೋಹನ್ ದಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ವಿರಾಜಪೇಟೆ ಶಾಸಕಾರಾದ ಕೆ.ಜಿ. ಬೋಪಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಜೆಡಿಎಸ್ ಸಂಕೇತ್ […]

4 days ago

ಮಹಿಳಾ ಹೋಂಗಾರ್ಡ್ ಜೊತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಬಿತ್ತು ಗೂಸಾ

ಮಡಿಕೇರಿ: ಕರ್ತವ್ಯನಿರತ ಮಹಿಳಾ ಹೋಂಗಾರ್ಡ್ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಗೂಸಾ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಸಮೀಪದ ನೀರುಕೊಲ್ಲಿಯ ಬಾಬು ಎಂಬುವನ ವಿರುದ್ಧ ಅನುಚಿತ ವರ್ತನೆ ತೋರಿದ ಆರೋಪ ಮಾಡಲಾಗಿದ್ದು, ಪ್ರಸ್ತುತ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ನಗರದ ತಿಮ್ಮಯ್ಯ ವೃತ್ತದಲ್ಲಿ ಇಂದು ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಹೋಂಗಾರ್ಡ್ ಬಳಿ...

ಮಡಿಕೇರಿಯಲ್ಲಿ ಹೆಚ್ಚಿದ ಪ್ರವಾಸಿಗರ ದಂಡು- ಇರ್ಪು ಫಾಲ್ಸ್ ನೋಡಲು ಜನವೋ ಜನ

3 weeks ago

ಮಡಿಕೇರಿ: ಹೊಸ ವರ್ಷ ಪ್ರಾರಂಭವಾಗೋಕೆ ದಿನಗಣನೆ ಶುರುವಾಗಿದೆ. ಇನ್ನು ಪ್ರವಾಸಿಗರ ಹಾಟ್ ಫೇವರಿಟ್ ತಾಣ ಮಡಿಕೇರಿಯಲ್ಲೂ ನ್ಯೂ ಇಯರ್ ಆಚರಣೆಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಈಗಾಗಲೇ ಸಾವಿರಾರು ಪ್ರವಾಸಿಗರು ಮಡಿಕೇರಿಗೆ ಲಗ್ಗೆಯಿಟ್ಟಿದ್ದಾರೆ. ಅದರಲ್ಲೂ ಇರ್ಪು ಫಾಲ್ಸ್ ನಲ್ಲಂತೂ ಪ್ರವಾಸಿಗರು ಸಖತಾಗಿ ಎಂಜಾಯ್...

ಮಡಿಕೇರಿ ನಗರಕ್ಕೆ ಲಗ್ಗೆಯಿಟ್ಟ ಆನೆಗಳು

3 weeks ago

ಕೊಡಗು : ಜಿಲ್ಲೆಗೂ ಆನೆ ಹಾವಳಿಗೂ ಅಂಟಿರುವ ನಂಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈವರೆಗೆ ಕಾಡಿನ ಅಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ್ದ ಆನೆಗಳು ಇದೀಗ ಮಡಿಕೇರಿ ನಗರಕ್ಕೂ ಪ್ರವೇಶ ನೀಡಿ ಆತಂಕ ಸೃಷ್ಟಿಸಿವೆ. ನಗರದಲ್ಲಿ ಪ್ರವೇಶ ಮಾಡುವ ಮುನ್ನ ರಾಷ್ಟ್ರೀಯ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ

4 weeks ago

ಮಡಿಕೇರಿ: ಖ್ಯಾತ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕೊಡಗಿನ ಅಶ್ವಿನಿ ಪೊನ್ನಪ್ಪ ಮಾಡೆಲ್ ಪೊನ್ನಚೇಟಿರ ಕರನ್ ಮೇದಪ್ಪ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಕೊಡವ ಸಮಾಜದಲ್ಲಿ ಈ ಅದ್ಧೂರಿ ವಿವಾಹ ಸಮಾರಂಭ ಕೊಡವರ ಸಂಪ್ರದಾಯದಂತೆ ನಡೆಯುತ್ತಿದೆ....

ತಾಕತ್ತಿದ್ದರೆ ನನ್ನ ವಿರುದ್ಧ ಚುನಾವಣೆಗೆ ನಿಲ್ಲಲಿ- ಕಲ್ಲಡ್ಕ ಭಟ್ ಗೆ ರೈ ಸವಾಲ್

1 month ago

ಮಡಿಕೇರಿ: ತಾಕತ್ತಿದ್ದರೆ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನನ್ನ ವಿರುದ್ಧ ಚುನಾವಣೆಗೆ ನಿಲ್ಲಲಿ ಅಂತ ಅರಣ್ಯ ಸಚಿವ ರಮಾನಾಥ ರೈ ಸವಾಲೆಸೆದಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಚುನಾವಣೆಗೆ ನಿಂತರೆ ಅವರಿಗೆ ಠೇವಣಿ ಸಿಗಲ್ಲ....

ನಡುರಸ್ತೆಯಲ್ಲಿ ಕಿಸ್ಸಿಂಗ್ ಸೀನ್ – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

2 months ago

ಮಡಿಕೇರಿ: ಪ್ರೇಮಿಗಳಿಬ್ಬರು ನಡುರಸ್ತೆಯಲ್ಲಿ ಬಲೂನ್ ಮರೆಮಾಡಿ ಕಿಸ್ ಕೊಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆ ವಿರಾಜಪೇಟೆಯ ಹೃದಯಭಾಗ ಗಡಿಯಾರ ಕಂಬದ ಬಳಿ ಈ ಘಟನೆ ನಡೆದಿದೆ. ಕಿಸ್ ಕೊಡೋದನ್ನ ನೋಡಲು ಜನ ಜಮಾಯಿಸಿದ್ದು, ಅಲ್ಲದೇ ಆ ದೃಶ್ಯವನ್ನು...

ಬೇಕಿದ್ದ ಅರ್ಹತೆ 168 ಸೆ.ಮೀ ಎತ್ತರ, ಆದ್ರೆ 162 ಸೆ.ಮೀ ಇದ್ರೂ ಸಿಕ್ತು ಕೆಲ್ಸ: ಪೊಲೀಸರಿಗೆ ಶಾಕ್ ಕೊಟ್ಟ ಅಣ್ಣ ತಮ್ಮ

2 months ago

ಮಡಿಕೇರಿ: ಅಸಲಿ ನಕಲಿ ಆಟ ಆಡಿ, ಪೊಲೀಸರ ಕಣ್ಣಿಗೆ ಮಣ್ಣೆರಚಿ ಆಯ್ಕೆ ಸಮಿತಿಗೆ ವಂಚಿಸಿ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದ ಯುವಕನನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಇಲಾಖೆಗೆ ಆಯ್ಕೆಯಾಗಲು ಅರ್ಹತೆ ಇಲ್ಲದೇ ಇದ್ದರೂ ದೈಹಿಕ ಪರೀಕ್ಷೆಯ ವೇಳೆ ವಂಚಿಸಿ ಪೊಲೀಸ್ ಪೇದೆ...