Wednesday, 23rd May 2018

Recent News

1 day ago

ಬಾರ್ ಮುಂದೆ ನಿಂತಿದ್ದ ಕ್ಯಾಂಟರ್ ಗೆ ಬೈಕ್ ಡಿಕ್ಕಿ- ಸವಾರ ಸಾವು

ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸೂರು ಮುಖ್ಯರಸ್ತೆ ಹಳೆ ಚಂದಾಪುರ ಸಮೀಪದ ಆರ್.ಕೆ ಬಾರ್ ಬಳಿ ನಡೆದಿದೆ. ಮಾಧವನ್(45) ಮೃತ ದುರ್ದೈವಿ. ಇವರು ಮೂಲತಃ ಆಂಧ್ರದವರು. ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸಿ ಮದ್ಯಪಾನ ಮಾಡಲೆಂದು ಚಾಲಕ ತೆರಳಿದ್ದಾಗ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 7ಕ್ಕೆ ಹೊಂದಿಕೊಂಡಂತಿರೋ ಆರ್.ಕೆ ಬಾರ್ ಮತ್ತು ರೆಸ್ಟೋರೆಂಟ್ ಬಳಿ ಚಾಲಕ ಕ್ಯಾಂಟರ್ ನಿಲ್ಲಿಸಿದ್ದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ ರಮೇಶ್ […]

1 month ago

ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನನ್ನ ಬರ್ಬವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ರಾಂಪುರ ಭೂಪುರಿನಲ್ಲಿ ನಡೆದಿದೆ. 40 ವರ್ಷದ ಶಿವಪ್ಪ ಕೊಲೆಯಾದ ವ್ಯಕ್ತಿ. ಆರೋಪಿ ಬಸ್ಸಪ್ಪನನ್ನ ಬಂಧಿಸಲಾಗಿದೆ. ಕೊಲಿ ಕೆಲಸ ಮುಗಿಸಿ ಕುಡಿದ ಮತ್ತಿನಲ್ಲಿದ್ದ ಇಬ್ಬರ ಮಧ್ಯೆ ಕೂಲಿ ಹಂಚಿಕೆ ವಿಚಾರದಲ್ಲಿ ಜಗಳವಾಗಿದೆ. ಜಗಳ ತಾರಕಕ್ಕೇರಿ ಬಸ್ಸಪ್ಪ ಕೊಡಲಿಯಿಂದ ಶಿವಪ್ಪನನ್ನ...

ಚಾಕ್ಲೇಟ್ ಆಸೆಗಾಗಿ ಹೋದ 10ರ ಬಾಲಕನನ್ನು ರೇಪ್ ಮಾಡಿ ಕೊಂದ ತಂದೆಯ ಗೆಳೆಯ!

2 months ago

ನವದೆಹಲಿ: ತಂದೆಯ ಗೆಳೆಯನಿಂದಲೇ 10 ವರ್ಷದ ಬಾಲಕನೊಬ್ಬ ಬರ್ಬರವಾಗಿ ಹತ್ಯೆಗೀಡಾದ ಘಟನೆ ದೆಹಲಿಯ ಶಾಲಿಮರ್ ಬಾಗ್ ನಲ್ಲಿ ಶನಿವಾರ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಮನೋಜ್, ತಂದೆಯ ಗೆಳೆಯನೇ ಆಗಿದ್ದು, ಇದೀಗ ಬಾಲಕನನ್ನು ಕೊಂದ ಆರೋಪಿಯಾಗಿದ್ದಾನೆ. ಸದ್ಯ ಈತನನ್ನು ಪೊಲೀಸರು ಬಂಧಿಸಿ...

ಬೆಳಗ್ಗೆ ಶಿಕ್ಷಕ ಸಂಜೆ ಭಿಕ್ಷುಕ- ಕುಡಿಯೋದಕ್ಕೆ ಮಾರ್ಕೆಟ್, ಬಸ್ ಸ್ಟ್ಯಾಂಡ್‍ನಲ್ಲಿ ಭಿಕ್ಷಾಟನೆ ಮಾಡೋ ಕುಡುಕ ಅಧ್ಯಾಪಕ

2 months ago

ತುಮಕೂರು: ನಿಜವಾಗ್ಲೂ ಇದು ಶಿಕ್ಷಕ ಸಮುದಾಯವೇ ತಲೆತಗ್ಗಿಸುವ ಸ್ಟೋರಿ. ಕುಡಿತಕ್ಕೆ ದಾಸನಾದ ಶಿಕ್ಷಕ ಭಿಕ್ಷಾಟನೆ ಮಾಡ್ತಿರೋ ವಿಲಕ್ಷಣ ಘಟನೆ ಇದು. ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ಶಿಕ್ಷಕ ನಾಗೇಂದ್ರಪ್ಪ ಎಣ್ಣೆ ಹೊಡೆಯಲು ಹಣಕ್ಕಾಗಿ ಭಿಕ್ಷಾಟನೆ ಮಾಡುತ್ತಿದ್ದಾನೆ. ಕುಮಾರಲಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕನಾದ...

ಮಗುವಿಗೆ ತೊಂದ್ರೆಯಾಗುತ್ತೆ, ಕುಡಿಬೇಡ ಎಂದು ಎಷ್ಟು ಹೇಳಿದ್ರೂ ಕೇಳದ ಗರ್ಭಿಣಿ ಪತ್ನಿಯನ್ನ ಕೊಂದೇಬಿಟ್ಟ!

2 months ago

ಮುಂಬೈ: ಕುಡಿಬೇಡ ಎಂದು ಎಷ್ಟು ಹೇಳಿದರೂ ಕೇಳಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು ಮನೆಯ ಹಿಂದೆಯೇ ಸಮಾಧಿ ಮಾಡಿರುವ ಘಟನೆ ನಗರದ ಬಿವಂಡಿಯಲ್ಲಿ ನಡೆದಿದೆ. ಮಾಯ್ ಪತಿಯಿಂದ ಹತ್ಯೆಯಾದ ದುರ್ದೈವಿ. ಸದ್ಯಕ್ಕೆ ಆರೋಪಿ ಪತಿ ಕಲ್ಪೇಶ್ ಠಾಕ್ರೆಯ್...

ಡ್ರೈವಿಂಗ್ ಮಾಡ್ತಾ ಕಾರಿನಲ್ಲೇ ಪಾರ್ಟಿ ಮಾಡ್ತಿದ್ದ ಯುವತಿ- ಬೈಕಿಗೆ ಕಾರ್ ಡಿಕ್ಕಿಯಾಗಿ 20ರ ಯುವಕ ಸಾವು

2 months ago

ಹೈದರಾಬಾದ್: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡ್ತಿದ್ದ ಯುವತಿಯೊಬ್ಬಳು ತನ್ನ ಕಾರಿನಿಂದ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಸಾವನ್ನಪ್ಪಿದ ಘಟನೆ ರಾಯದುರ್ಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಬೋರಬಂದಾ ನಿವಾಸಿಯಾದ ಚಿರಂಜೀವಿ(20) ಮೃತ ದುರ್ದೈವಿ....

ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡ್ದ- ನಶೆಯಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ

4 months ago

ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿ ಮೇಲಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾದರಮಂಗಲ ಸ್ಲಂಬೋರ್ಡ್ ನಲ್ಲಿ ನಡೆದಿದೆ. ರಾಜಶೇಖರ್ (22) ಮೃತ ದುರ್ದೈವಿ. ಮೃತ ರಾಜಶೇಖರ್...

ಮಲಗಿದ್ದಾಗ ಹೊದಿಕೆಯಿಂದ್ಲೇ ಕುತ್ತಿಗೆ ಬಿಗಿದು ಹೆತ್ತ ತಾಯಿಯನ್ನೇ ಕೊಲೆಗೈದ!

5 months ago

ಚಿತ್ತೂರು: ಮದ್ಯಪಾನಕ್ಕೆ ಹಣ ನೀಡಲು ನಿರಾಕರಿಸಿದ ತಾಯಿಯನ್ನೇ 29 ವರ್ಷದ ಯುವಕನೊಬ್ಬ ಕೊಲೆಗೈದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಿವಿನಿ ಕುಪ್ಪಂ ಎಂಬಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಬೆಲ್ಲಮ್ಮ(50) ತನ್ನ...