Saturday, 23rd June 2018

Recent News

1 week ago

ಭಿಕ್ಷೆ ಬೇಡಲ್ಲ, ಸಾಲವನ್ನು ಮರುಪಾವತಿಸಲು 72ನೇ ವರ್ಷದಲ್ಲಿ ಟೈಪಿಸ್ಟ್ ಆದ್ರು ಸೂಪರ್ ವುಮನ್!

ಭೋಪಾಲ್: ತೆಗೆದುಕೊಂಡ ಸಾಲವನ್ನು ಪಾವತಿಸಲು 72 ವರ್ಷದ ಮಹಿಳೆಯೊಬ್ಬರು ಟೈಪಿಸ್ಟ್ ಉದ್ಯೋಗವನ್ನು ಸೇರಿಕೊಂಡಿದ್ದಾರೆ. ತನ್ನ ಮಗಳ ಅಪಘಾತದ ನಂತರ ಚಿಕಿತ್ಸೆಗೆ ತೆಗೆದುಕೊಂಡ ಸಾಲವನ್ನು ಪಾವತಿ ಮಾಡಲು ಲಕ್ಷ್ಮೀಬಾಯಿ ಎಂಬವರು ಜಿಲ್ಲಾಧಿಕಾರಿ ಕಛೇರಿಯ ಮುಂದೆ ಬೆರಳಚ್ಚು ಯಂತ್ರದಿಂದ ದಾಖಲೆಗಳನ್ನು ಟೈಪ್ ಮಾಡುವ ಮೂಲಕ ತನ್ನ ಜೀವನೋಪಾಯವನ್ನು ಸಾಗಿಸುತ್ತಿದ್ದಾರೆ. A superwoman for me. She lives in Sehore in MP and the youth have so much to learn from her. Not just […]

2 weeks ago

ಪೊಲೀಸ್ ಪೇದೆಯ ಮೇಲೆ ಬಿಜೆಪಿ ಶಾಸಕನಿಂದ ಹಲ್ಲೆ, ಕೊಲೆ ಬೆದರಿಕೆ- ವಿಡಿಯೋ ನೋಡಿ

ಭೋಪಾಲ್: ಬಿಜೆಪಿ ಶಾಸಕರೊಬ್ಬರು ಪೊಲೀಸ್ ಸಿಬ್ಬಂದಿಗೆ ಕಪಾಳಕ್ಕೆ ಬಾರಿಸಿ ಕೊಲೆ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಭೋಪಾಲ್ ದಲ್ಲಿ ನಡೆದಿದೆ. ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಬಿಜೆಪಿ ಶಾಸಕ ಚಂಪಾಲಾಲ್ ದೇವ್ಡಾ ಉದಯನಗರ ಪೊಲೀಸ್ ಠಾಣೆಗೆ ನುಗ್ಗಿ ಕಾನ್ಸ್ ಟೇಬಲ್ ಕಪಾಳಕ್ಕೆ ಹೊಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕೊಲೆ ಮಾಡುವುದಾಗಿ...

ಕತ್ತಲೆಯಲ್ಲೇ ಬಂದು ಮಲಗಿದ್ದ ಇಬ್ಬರು ಮಕ್ಕಳು ಸೇರಿ ದಂಪತಿಯನ್ನು ಹೊಡೆದು ಕೊಂದ್ರು!

3 weeks ago

ರಾಯ್ಪುರ್: ಮಲಗಿದ್ದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ನಡೆದಿದ್ದು, ಇದೀಗ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಮಹಸಮುಂದ್ ಗ್ರಾಮದಲ್ಲಿ ನಡೆದಿರುವ ಬಗ್ಗೆ ಗುರುವಾರ ಬೆಳಕಿಗೆ ಬಂದಿದೆ. 30 ವರ್ಷದ...

ಸ್ಮಾರ್ಟ್ ಫೋನ್ ನೀಡದ್ದಕ್ಕೆ ನೇಣಿಗೆ ಶರಣಾದ ಬಾಲಕ!

4 weeks ago

ಭೋಪಾಲ್: ಪೋಷಕರು ಸ್ಮಾರ್ಟ್ ಫೋನ್ ಖರೀದಿ ಮಾಡಲು ಹಣ ನೀಡದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಭೋಪಾಲ್ ಅಶೋಕ್ ಗಾರ್ಡನ್ ನಲ್ಲಿ ನಡೆದಿದೆ. ಮುಜಾಮಿಲ್ ಅನ್ಸಾರಿ(11) ನೇಣಿಗೆ ಶರಣಾದ ಬಾಲಕ. ಮನೆಯಲ್ಲಿ ನೇಣು ಹಾಕಿಕೊಂಡಿದ್ದ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು....

35ರ ಮಹಿಳೆಯ ಗುಪ್ತಾಂಗಕ್ಕೆ ಬಾಟಲ್ ಹಾಕಿ ಕೊಲೆ

1 month ago

ಭೋಪಾಲ್: 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಗುಪ್ತಾಂಗಕ್ಕೆ ಬಾಟಲ್ ಹಾಕಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದ್ದು ಮೂರು ದಿನಗಳ ನಂತರ ಬೆಳಕಿಗೆ ಬಂದಿದೆ. ಮೃತ ಮಹಿಳೆಯು ಅಶೋಕ ನಗರದ ನಿವಾಸಿಯಾಗಿದ್ದು, ದಿನಗೂಲಿ ಕೆಲಸ ಮಾಡುತ್ತಿದ್ದಳು....

ಹಾಜರಿ ಕೂಗಿದ್ರೆ ಎಸ್ ಸರ್ ಬದಲು ಮಕ್ಳು ಜೈ ಹಿಂದ್ ಹೇಳ್ಬೇಕು!

1 month ago

ಭೋಪಾಲ್: ಶಾಲೆಯಲ್ಲಿ ಶಿಕ್ಷಕರು ಹಾಜರಿ ಕೂಗಿದಾಗ ಮಕ್ಕಳು “ಎಸ್ ಸರ್, ಎಸ್ ಮೇಡಂ” ಎನ್ನುವಂತಿಲ್ಲ. ಅದರ ಬದಲಿಗೆ `ಜೈ ಹಿಂದ್’ ಎಂದು ಹೇಳಬೇಕು ಎನ್ನುವ ಆದೇಶವನ್ನು ಮಧ್ಯಪ್ರದೇಶ ಸರ್ಕಾರ ಹೊರಡಿಸಿದೆ. 2017ರ ಅಕ್ಟೋಬರ್ ತಿಂಗಳಿನಲ್ಲಿ ಸತ್ನಾ ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಸರ್ಕಾರದ ಈ...

ಕಳೆದ 400 ವರ್ಷಗಳಿಂದ ಗ್ರಾಮದಲ್ಲಿ ಹೆರಿಗೆಯೇ ಆಗಿಲ್ಲ!

1 month ago

ಭೂಪಾಲ್: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ 400 ವರ್ಷಗಳಿಂದ ಹೆರಿಗೆಯೇ ಆಗಿಲ್ಲ. ಹೆರಿಗೆ ಆಗದೇ ಇರಲು ದೇವಿಯ ಶಾಪ ಕಾರಣವಂತೆ! ಮಧ್ಯಪ್ರದೇಶದ ರಾಜ್ಗಡ್ ಜಿಲ್ಲೆಯಲ್ಲಿರುವ ಶಂಕ ಸ್ಯಾಮ್ ಜಿ ಗ್ರಾಮದಲ್ಲಿ ಹೆರಿಗೆ ಆಗುತ್ತಿಲ್ಲ. ಗ್ರಾಮಕ್ಕೆ ದೇವಿಯ ಶಾಪವಿದ್ದು, ಹೆರಿಗೆಯಾದರೆ ತಾಯಿ ಇಲ್ಲವೇ ಮಗು ಸಾವನ್ನಪ್ಪುತ್ತಾರೆ...

ತನ್ನ ನಾಲಗೆಯನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಭಕ್ತೆ!

1 month ago

ಭೋಪಾಲ್: 45 ವರ್ಷದ ಮಹಿಳೆಯೊಬ್ಬರು ದೇವಸ್ಥಾನದಲ್ಲಿ ದೇವಿಯ ಮುಂದೆಯೇ ನಾಲಗೆ ಕತ್ತರಿಸಿದ ಅರ್ಪಿಸಿದ ಅಚ್ಚರಿಯ ಘಟನೆಯೊಂದು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ತರ್ಸಮಾ ಗ್ರಾಮದಲ್ಲಿ ನಡೆದಿದೆ. ಬಾಯಿಂದ ರಕ್ತ ಸೋರುತ್ತಿರುವಾಗಲೇ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಮಹಿಳೆಯ ಸಂಬಂಧಿಕರು ತಿಳಿಸಿದ್ದಾರೆ. ಆದ್ರೆ ಮಹಿಳೆ ಯಾವ...