Wednesday, 22nd November 2017

Recent News

4 days ago

58ರ ಮಹಿಳೆಯನ್ನು ರೇಪ್ ಮಾಡಿ ಗುಪ್ತಾಂಗವನ್ನ ರೇಜರ್ ನಿಂದ ಗಾಯಗೊಳಿಸಿದ ಕಾಮುಕ!

ಭೋಪಾಲ್: ಕಾಮುಕನೊಬ್ಬ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಆಕೆಯ ಗುಪ್ತಾಂಗವನ್ನು ರೇಜರ್ ನಿಂದ ಗಾಯಗೊಳಿಸಿದ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಪರಾಸಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ gತ್ರಿ ಈ ಘಟನೆ ನಡದಿದೆ. ಆರೋಪಿ 25 ವರ್ಷದ ಸುಖ್‍ಲಾಲ್ ಬಲಾವಿಯನ್ನು ಬಂಧಿಸಿರುವುದಾಗಿ ಇನ್ಸ್ ಪೆಕ್ಟರ್ ದೀಪಕ್ ಸೋಂಟಿ ಅರ್ಗುಲಾವರ್ ತಿಳಿಸಿದ್ದಾರೆ. ನಿರುದ್ಯೋಗಿಯಾಗಿದ್ದ ಆರೋಪಿ ಯುವಕ ಮದ್ಯದ ಅಮಲಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಗುಪ್ತಾಂಗವನ್ನು ರೇಜರ್ ನಿಂದ ಗಾಯಗೊಳಿಸಿದ್ದಾನೆ. […]

1 week ago

ಡ್ರಾಪ್ ನೆಪದಲ್ಲಿ ಯುವತಿಯ ಅಪಹರಣಗೈದು ಗ್ಯಾಂಗ್ ರೇಪ್ ಮಾಡಿದ್ರು

ಇಂದೋರ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೆಲ ದಿನಗಳ ಹಿಂದೆ ನಡೆದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಇಂದೋರ್ ನಲ್ಲಿ ನಡೆದಿದೆ. ಮನೆಗೆ ಹಿಂದಿರುಗುತ್ತಿದ್ದ ಯವತಿಯನ್ನು ಡ್ರಾಪ್ ನೀಡುತ್ತೇವೆ ಎಂದು ಹೇಳಿ ಮೂವರು ಆರೋಪಿಗಳು ಸಂತ್ರಸ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ತಂದೆ, ಸಹೋದರನಿಂದಲೇ...

10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಕೇಸ್

2 months ago

ಲಕ್ನೋ: 10 ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯ ಜೌರಾ ನಗರದಲ್ಲಿ ನಡೆದಿದೆ. ಗುರುವಾರ ಸಂಜೆ ಜೌರಾ ಪಟ್ಟಣದಲ್ಲಿರುವ ಅಂಗಡಿಗೆ ಒಬ್ಬ ಗ್ರಾಹಕ ಹ್ಯಾಂಡ್ ಕರ್ಚಿಫ್ ತೆಗೆದುಕೊಳ್ಳಲು ಹೋಗಿದ್ದರು. ಹ್ಯಾಂಡ್...

ಎಲ್ಲಾ ಮದರಸಾಗಳಲ್ಲಿ ಪ್ರತಿದಿನ ತ್ರಿವರ್ಣ ಧ್ವಜ ಹಾರಿಸಿ ಎಂದು ಕೇಳಿದ ಮಧ್ಯಪ್ರದೇಶದ ಶಿಕ್ಷಣ ಸಚಿವ

2 months ago

ಮಧ್ಯಪ್ರದೇಶ: ಮಕ್ಕಳಲ್ಲಿ ರಾಷ್ಟ್ರಪ್ರೇಮ ಬೆಳಸಲು ಮದರಸಗಳಲ್ಲಿ ಪ್ರತಿದಿನ ತ್ರಿವರ್ಣ ಧ್ವಜವನ್ನು ಹಾರಿಸಬೇಕು. ಜೊತೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಬೇಕು ಎಂದು ಮಧ್ಯ ಪ್ರದೇಶದ ಶಿಕ್ಷಣಸಚಿವ ವಿಜಯ್ ಶಾ ಹೇಳಿದ್ದಾರೆ. ಶುಕ್ರವಾರದಂದು ಭೋಪಾಲ್‍ನಲ್ಲಿ ಮಧ್ಯಪ್ರದೇಶ ಮದರಸ ಮಂಡಳಿಯ 20ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ...

ವಿಡಿಯೋ: ಕಾರ್‍ಗೆ ಡಿಕ್ಕಿ ಹೊಡೆದು ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದ ಮೂವರು ಮಹಿಳೆಯರು!

2 months ago

ಭೋಪಾಲ್: ದ್ವಿ ಚಕ್ರವಾಹನ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿ ಚಕ್ರವಾಹನದಲ್ಲಿದ್ದ ಮೂವರು ಮಹಿಳೆಯರು ಗಾಳಿಯಲ್ಲಿ ಹಾರಿ ನೆಲಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಟಿಕಾಮ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿ...

ಬಯಲಲ್ಲಿ ಶೌಚಾಲಯ ಮಾಡಿದ್ದಕ್ಕೆ ಶಿಕ್ಷಕ ಅಮಾನತು!

2 months ago

ಭೋಪಾಲ್: ಬಯಲಿನಲ್ಲಿ ಶೌಚಾಲಯ ಮಾಡಿದ್ದಕ್ಕೆ ಮಧ್ಯಪ್ರದೇಶದ ಸರ್ಕಾರಿ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆಯು ಅಮಾನತು ಮಾಡಿದೆ. ಅಶೋಕ್ ನಗರ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿ ಆದಿತ್ಯಾ ನಾರಾಯಣ ಮಿಶ್ರಾ ಅವರು ಈ ಅದೇಶವನ್ನು ಹೊರಡಿಸಿ ಬುಡೇರಾ ಶಾಲೆಯ ಶಿಕ್ಷಕರನ್ನು ಅಮಾನತು ಮಾಡಿದ್ದಾರೆ. ಬಯಲಿನಲ್ಲಿ...

ಇನ್ನು ಮುಂದೆ ಶಾಲಾ ಮಕ್ಕಳು ‘ಯಸ್ ಸಾರ್’ ಬದಲು ಹೇಳಲಿದ್ದಾರೆ `ಜೈ ಹಿಂದ್’!

2 months ago

ಭೋಪಾಲ್: ಮಧ್ಯಪ್ರದೇಶದಲ್ಲಿ ಇನ್ನು ಮುಂದೆ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಜರಾತಿ ಹೇಳುವಾಗ `ಯಸ್ ಸಾರ್’ ಬದಲಿಗೆ `ಜೈ ಹಿಂದ್’ ಎಂದು ಹೇಳಲಿದ್ದಾರೆ. ಮಂಗಳವಾರ ಚಿತ್ರಕೂಟದಲ್ಲಿ ಶಿಕ್ಷಕ, ಪ್ರಾಂಶುಪಾಲರ ವಿಭಾಗಿಯ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಶಿಕ್ಷಣ ಕುನ್ವಾರ್ ವಿಜಯ್ ಶಾ, ಅಕ್ಟೋಬರ್ 1...

ಕರು ಸತ್ತಿದ್ದಕೆ ಪ್ರಾಯಶ್ಚಿತ್ತವಾಗಿ ಭಿಕ್ಷೆ ಬೇಡುವಂತೆ ಮಹಿಳೆಗೆ ಆದೇಶ!

3 months ago

ಭೋಪಾಲ್: ಆಕಸ್ಮಿಕವಾಗಿ ಕರುವಿನ ಸಾವಿಗೆ ಕಾರಣವಾಗಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಒಂದು ವಾರ ಭಿಕ್ಷೆ ಬೇಡುವಂತೆ 55 ವರ್ಷದ ಮಹಿಳೆಗೆ ಆದೇಶ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಭಿಂಡ್‍ನಲ್ಲಿ ನಡೆದಿದೆ. ಭಿಕ್ಷೆ ಬೇಡಿ ಬಂದ ಹಣದಲ್ಲಿ ಮಹಿಳೆ ಗಂಗಾ ನದಿಗೆ ಹೋಗಿ ಪ್ರಾಯಶ್ಚಿತ್ತದ ಭಾಗವಾಗಿ ಅಲ್ಲಿ...