Saturday, 24th March 2018

Recent News

6 months ago

10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಕೇಸ್

ಲಕ್ನೋ: 10 ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯ ಜೌರಾ ನಗರದಲ್ಲಿ ನಡೆದಿದೆ. ಗುರುವಾರ ಸಂಜೆ ಜೌರಾ ಪಟ್ಟಣದಲ್ಲಿರುವ ಅಂಗಡಿಗೆ ಒಬ್ಬ ಗ್ರಾಹಕ ಹ್ಯಾಂಡ್ ಕರ್ಚಿಫ್ ತೆಗೆದುಕೊಳ್ಳಲು ಹೋಗಿದ್ದರು. ಹ್ಯಾಂಡ್ ಕರ್ಚಿಫ್ ಖರೀದಿಸಿ ಎರಡು 10 ರೂ. ನಾಣ್ಯಗಳನ್ನು ಅಂಗಡಿ ಮಾಲೀಕನಿಗೆ ನೀಡಿದ್ದರು. ಆದರೆ ಮಾಲೀಕ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾಗಿ ಜೌರಾ ಪೊಲೀಸ್ ಠಾಣೆಯ ಮೇಲ್ವಿಚಾರಕ ಪ್ರವೀಣ್ ತ್ರಿಪಾಠಿ ತಿಳಿಸಿದ್ದಾರೆ. ಅಂಗಡಿ ಮಾಲೀಕನ ವಿರುದ್ಧ ಐಪಿಸಿ […]

6 months ago

ಎಲ್ಲಾ ಮದರಸಾಗಳಲ್ಲಿ ಪ್ರತಿದಿನ ತ್ರಿವರ್ಣ ಧ್ವಜ ಹಾರಿಸಿ ಎಂದು ಕೇಳಿದ ಮಧ್ಯಪ್ರದೇಶದ ಶಿಕ್ಷಣ ಸಚಿವ

ಮಧ್ಯಪ್ರದೇಶ: ಮಕ್ಕಳಲ್ಲಿ ರಾಷ್ಟ್ರಪ್ರೇಮ ಬೆಳಸಲು ಮದರಸಗಳಲ್ಲಿ ಪ್ರತಿದಿನ ತ್ರಿವರ್ಣ ಧ್ವಜವನ್ನು ಹಾರಿಸಬೇಕು. ಜೊತೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಬೇಕು ಎಂದು ಮಧ್ಯ ಪ್ರದೇಶದ ಶಿಕ್ಷಣಸಚಿವ ವಿಜಯ್ ಶಾ ಹೇಳಿದ್ದಾರೆ. ಶುಕ್ರವಾರದಂದು ಭೋಪಾಲ್‍ನಲ್ಲಿ ಮಧ್ಯಪ್ರದೇಶ ಮದರಸ ಮಂಡಳಿಯ 20ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವಿಜಯ್ ಶಾ, ಮಧ್ಯಪ್ರದೇಶದ ಎಲ್ಲಾ ಮದರಸಗಳಲ್ಲಿ ಪ್ರತಿದಿನ ತ್ರಿವರ್ಣ ಧ್ವಜವನ್ನ ಹಾರಿಸಬೇಕು, ರಾಷ್ಟ್ರಗೀತೆ...

ಇನ್ನು ಮುಂದೆ ಶಾಲಾ ಮಕ್ಕಳು ‘ಯಸ್ ಸಾರ್’ ಬದಲು ಹೇಳಲಿದ್ದಾರೆ `ಜೈ ಹಿಂದ್’!

6 months ago

ಭೋಪಾಲ್: ಮಧ್ಯಪ್ರದೇಶದಲ್ಲಿ ಇನ್ನು ಮುಂದೆ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಜರಾತಿ ಹೇಳುವಾಗ `ಯಸ್ ಸಾರ್’ ಬದಲಿಗೆ `ಜೈ ಹಿಂದ್’ ಎಂದು ಹೇಳಲಿದ್ದಾರೆ. ಮಂಗಳವಾರ ಚಿತ್ರಕೂಟದಲ್ಲಿ ಶಿಕ್ಷಕ, ಪ್ರಾಂಶುಪಾಲರ ವಿಭಾಗಿಯ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಶಿಕ್ಷಣ ಕುನ್ವಾರ್ ವಿಜಯ್ ಶಾ, ಅಕ್ಟೋಬರ್ 1...

ಕರು ಸತ್ತಿದ್ದಕೆ ಪ್ರಾಯಶ್ಚಿತ್ತವಾಗಿ ಭಿಕ್ಷೆ ಬೇಡುವಂತೆ ಮಹಿಳೆಗೆ ಆದೇಶ!

7 months ago

ಭೋಪಾಲ್: ಆಕಸ್ಮಿಕವಾಗಿ ಕರುವಿನ ಸಾವಿಗೆ ಕಾರಣವಾಗಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಒಂದು ವಾರ ಭಿಕ್ಷೆ ಬೇಡುವಂತೆ 55 ವರ್ಷದ ಮಹಿಳೆಗೆ ಆದೇಶ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಭಿಂಡ್‍ನಲ್ಲಿ ನಡೆದಿದೆ. ಭಿಕ್ಷೆ ಬೇಡಿ ಬಂದ ಹಣದಲ್ಲಿ ಮಹಿಳೆ ಗಂಗಾ ನದಿಗೆ ಹೋಗಿ ಪ್ರಾಯಶ್ಚಿತ್ತದ ಭಾಗವಾಗಿ ಅಲ್ಲಿ...

ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿದ್ರು!

7 months ago

ಭೋಪಾಲ್: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಕುಟುಂಬವೊಂದು ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿರುವ ಘಟನೆಯೊಂದು ನಡೆದಿದೆ. ಸ್ವಚ್ಛ ಭಾರತ ಅಭಿಯಾನ ನಡೆಸುತ್ತಿದ್ದ ತನಿಖಾಧಿಕಾರಿಗಳ ತಂಡವೊಂದು ಶುಕ್ರವಾರ ಶಿವಪುರ ಜಿಲ್ಲೆಯ ಬಮೊರ್ಖಾದ್ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನ ಮಾಡಲು ಬಂದಿದ್ದ ವೇಳೆ ಈ ಘಟನೆ...

400 ಮಕ್ಕಳ ಪ್ರಾಣ ರಕ್ಷಿಸಲು 10 ಕೆಜಿ ತೂಕದ ಬಾಂಬ್ ಹಿಡಿದು 1 ಕಿ.ಮೀ ಓಡಿದ ಪೇದೆ!

7 months ago

ಭೋಪಾಲ್: 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು ಕಾನ್‍ಸ್ಟೇಬಲ್ ಒಬ್ಬರು 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ. ಶುಕ್ರವಾರ ಚಿತೋರ ಎಂಬ...

ದೇವಸ್ಥಾನದ ಮೇಲೆ ಹಾರಾಡಿದ ಪಾಕಿಸ್ತಾನ ಬಾವುಟ

7 months ago

ಭೋಪಾಲ್: ಮಧ್ಯಪ್ರದೇಶದ ನರಸಿಂಗ್‍ಪುರ್ ಎಂಬಲ್ಲಿ ಗುರುವಾರದಂದು ಆಂಜನೇಯ ದೇವಸ್ಥಾನದ ಮೇಲೆ ಪಾಕಿಸ್ತಾನದ ಬಾವುಟ ಹಾರಿಸಲಾಗಿದೆ. ಅಲ್ಲದೆ ಹಿಂದೂಗಳನ್ನ ನಿರ್ನಾಮ ಮಾಡುವುದಾಗಿ ದೇವಸ್ಥಾನದ ಗೋಡೆಯ ಮೇಲೆ ಹಿಂದಿಯಲ್ಲಿ ಬರೆಯಲಾಗಿದೆ. ಈ ಕೃತ್ಯವೆಸಗಿದವರು ಯಾರು ಎಂದು ಪತ್ತೆಹಚ್ಚಲು ಪೊಲೀಸರು ಇದೂವರೆಗೂ 100 ಜನರನ್ನು ವಿಚಾರಣೆ...

ಜೀತದಾಳಾಗಿ ಕೆಲಸ ಮಾಡಲು ಒಪ್ಪದ್ದಕ್ಕೆ ಮೂಗು ಕತ್ತರಿಸಿದ್ರು!

7 months ago

  ಭೋಪಾಲ್: ಜೀತದಾಳಾಗಿ ಕೆಲಸ ಮಾಡಲು ಒಪ್ಪದಿದ್ದಕ್ಕೆ ಮಹಿಳೆಯ ಮೂಗು ಕತ್ತರಿಸಿರೋ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ರೇನ್ವಜಾ ಗ್ರಾಮದಲ್ಲಿ ನಡೆದಿದೆ. ಮಹಿಳೆ ಜಾನಕಿ ಧಾನಕ್ ಹಾಗೂ ಆಕೆಯ ಗಂಡ ಜೀತಕ್ಕೆ ದುಡಿಯಲು ನಿರಾಕರಿಸಿದ್ದರಿಂದ ಗ್ರಾಮದ ನರೇಂದ್ರ ರಜ್‍ಪೂತ್ ಹಾಗೂ...