Friday, 23rd February 2018

Recent News

23 hours ago

ಬಿಗ್‍ಬಾಸ್ ಮನೆಯಲ್ಲಿ ಅಗ್ನಿ ಅವಘಡ- ಸುಮಾರು 3 ಕೋಟಿ ವೆಚ್ಚದ ಮ್ಯೂಸಿಯಂ ಸುಟ್ಟು ಭಸ್ಮ

ರಾಮನಗರ: ಬಿಗ್ ಬಾಸ್ ಸೀಸನ್- 5ರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಿಗ್ ಬಾಸ್ ಸೆಟ್ ಸುಟ್ಟು ಕರಕಲಾದ ಘಟನೆ ರಾಮನಗರದ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದಿದೆ. ಸುಮಾರು 3 ಗಂಟೆಗೆ ಬಿಗ್ ಬಾಸ್ ಮನೆಯಲ್ಲಿರುವ ಸ್ವಾಗತ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್‍ ನಿಂದ ಈ ಅಗ್ನಿ ದುರಂತ ಸಂಭವಿಸಿದೆ. ಸುಮಾರು 13 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಇಡೀ ಬಿಗ್ ಬಾಸ್ ಸೆಟ್‍ಗೆ ಬೆಂಕಿ ಆವರಸಿಕೊಂಡಿದ್ದು, […]

1 week ago

ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ – ಭಾರೀ ಪ್ರಮಾಣದ ಬೆಳ್ಳಿ ಆಭರಣದೊಂದಿಗೆ ಪರಾರಿ

ಬಳ್ಳಾರಿ: ಮಾಜಿ ಸಚಿವ, ಗಣಿ ಧಣಿ ಜನಾರ್ದನ ರೆಡ್ಡಿ ಅವರ ಮಾವನ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಭಾರೀ ಪ್ರಮಾಣದ ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ. ಬಳ್ಳಾರಿಯ ಇನ್ನಾರೆಡ್ಡಿ ಕಾಲೋನಿಯಲ್ಲಿರುವ ಜನಾರ್ದನ ರೆಡ್ಡಿ ಪತ್ನಿಯ ತಂದೆ ಪರಮೇಶ್ವರ ರೆಡ್ಡಿಯವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮನೆಯ ಸದಸ್ಯರೆಲ್ಲ ಊರಿಗೆ ಹೋಗಿರುವ ಮಾಹಿತಿ ಪಡೆದ ಕಳ್ಳರು ಇಂದು ನಸುಕಿನ...

ಲಕ್ಷ ಲಕ್ಷ ಖರ್ಚು ಮಾಡಿ ಮನೆ ನಿರ್ಮಾಣ- ಗೃಹಪ್ರವೇಶಕ್ಕೂ ಮುನ್ನ ಬಂದು ಕುಳಿತ ನಾಗಪ್ಪ

2 weeks ago

ಮಂಡ್ಯ: ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಮನೆಯ ಗೃಹಪ್ರವೇಶಕ್ಕೂ ಮುನ್ನ ನಾಗಪ್ಪ ಬಂದು ಮನೆಯಲ್ಲಿ ನೆಲೆಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬಿದರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್ ಎಂಬವರು ತಮ್ಮ ಜಮೀನಿನಲ್ಲಿ 8 ವರ್ಷಗಳ ಹಿಂದೆ...

ಹಿಂಬಾಗಿಲಿಂದ ಮನೆಗೆ ನುಗ್ಗಿ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನ, ನಗದು ಎಗರಿಸಿದ್ರು!

3 weeks ago

ಉಡುಪಿ: ಮನೆಯ ಹಿಂಬಾಗಿಲು ಒಡೆದು ಮನೆಗೆ ನುಗ್ಗಿದ ಕಳ್ಳರು ಮಾಲೀಕ ಹಾಗೂ ಅವರ ಪತ್ನಿಯ ಮೇಲೆ ಮಾರಾಂಣಾತಿಕ ಹಲ್ಲೆ ನಡೆಸಿ ಚಿನ್ನ ಮತ್ತು ನಗದಿಗೆ ಕನ್ನ ಹಾಕಿರೋ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ. ಕಾರ್ಕಳ...

ಬಿಎಸ್‍ವೈ ಮನೆಗೆ ಮೊಟ್ಟೆ ತೂರಲು ಕಾಂಗ್ರೆಸ್ ಕಾರ್ಯಕರ್ತರಿಂದ ವಿಫಲ ಯತ್ನ

3 weeks ago

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಶಿವಮೊಗ್ಗದಲ್ಲಿರೋ ಮನೆಗೆ ಮೊಟ್ಟೆ ತೂರಲು ಯತ್ನಿಸಿದ್ದನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ, ನಿರುದ್ಯೋಗ, ಮಹದಾಯಿ ಇನ್ನಿತರ ಸಮಸ್ಯೆ ಬಗೆಹರಿಸಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು....

ಬೆಳಕು ಇಂಪ್ಯಾಕ್ಟ್: ಮುರುಕು ಗುಡಿಸಲಿನಲ್ಲಿ ಜೀವನ ನಡೆಸುತ್ತಿದ್ದ ವೃದ್ಧರ ಬಾಳಿಗೆ ಸಿಕ್ಕಿದೆ ಸೂರಿನ ಬೆಳಕು

1 month ago

ರಾಯಚೂರು: ಹೆತ್ತ ಮಕ್ಕಳು ಹತ್ತಿರವಿಲ್ಲ, ಅನಾರೋಗ್ಯ ಬಿದ್ದರೆ ಕೇಳೋರಿಲ್ಲಾ. ಸೂರು ಅಂತ ಇರುವ ಪುಟ್ಟ ಗುಡಿಸಲು ಹೆಸರಿಗೆ ಮಾತ್ರ ಆಸರೆಯಂತಿತ್ತು. ಮಳೆ, ಬೇಸಿಗೆ, ಚಳಿ ಎಲ್ಲಾ ಕಾಲದಲ್ಲೂ ತೊಂದರೆಯನ್ನೇ ಈ ವೃದ್ಧರು ಅನುಭವಿಸುತ್ತಿದ್ದರು. ಮುರುಕು ಮನೆಯಲ್ಲಿ ಕಷ್ಟಪಡುತ್ತಲೇ ಜೀವನ ಮುಗಿದು ಹೋಗುತ್ತೇ...

ಐಶ್ವರ್ಯ ರೈಗೆ 21 ಕೋಟಿಯ ಮನೆ ಗಿಫ್ಟ್ ನೀಡಿದ ಅಭಿಷೇಕ್-ಫೋಟೋಗಳಲ್ಲಿ ನೋಡಿ

1 month ago

ಮುಂಬೈ: ನಟ ಅಭಿಷೇಕ್ ಬಚ್ಚನ್ ತಮ್ಮ ಸುಂದರ ಪತ್ನಿ ಐಶ್ವರ್ಯ ರೈಗೆ 21 ಕೋಟಿ ರೂ. ಬೆಲೆ ಬಾಳುವ ಹೊಸ ಅಪಾರ್ಟ್ ಮೆಂಟ್ ಗಿಫ್ಟ್ ನೀಡಿದ್ದಾರೆ. ಸದ್ಯ ಈ ಹೊಸ ಅಪಾರ್ಟ್ ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ....

ಹತ್ಯೆಗೀಡಾದ ಬಾರ್ ಡ್ಯಾನ್ಸರ್‍ ಗೆ ಲವ್ವರ್ ಕೊಡಿಸಿದ್ದ ಈ ಐಷಾರಾಮಿ ಮನೆ

2 months ago

ಅಹಮದಾಬಾದ್: ಗುಜರಾತ್‍ನ ಸೂರತ್‍ನಲ್ಲಿ ಬಾರ್ ಡ್ಯಾನ್ಸರ್ ನಿಶಾ ಜ್ಯೋತಿ ಎಂಬಾಕೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆಕೆಯ ಪ್ರಿಯತಮ ಪ್ರೀತೇಶ್ ಈಗ ಪೊಲೀಸರ ಕಸ್ಟಡಿಯಲ್ಲಿದ್ದಾನೆ. ಜ್ಯೋತಿಗಾಗಿ ತಾನು 2 ಕೋಟಿ ರೂ. ಖರ್ಚು ಮಾಡಿದ್ದಾಗಿ ಪ್ರೀತೇಶ್ ಪೊಲೀಸ್ ವಿಚಾರಣೆ ವೇಳೆ ಹೇಳಿದ್ದ....