Saturday, 23rd June 2018

Recent News

2 months ago

ಮರಾಠಿ ಬರೋಲ್ಲ ಕ್ಷಮಿಸಿ ಅಂತ ಸಿಎಂ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ: ಪ್ರತಾಪ್ ಸಿಂಹ ಕಿಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡದ ಅರಿವಿಲ್ಲ ಅಂತ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರಿಗೆ ಪ್ರಣಾಳಿಕೆ, ಪ್ರನಾಳಿಕೆ ಈ ಪದಗಳಿಗೆ ವ್ಯತ್ಯಾಸವೇ ಗೊತ್ತಿಲ್ಲ. ಬೆಳಗಾವಿಯಲ್ಲಿ ನನಗೆ ಮರಾಠಿ ಬರೋಲ್ಲ ಕ್ಷಮಿಸಿ ಅಂತ ಭಾಷಣ ಮಾಡಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ ಕನ್ನಡಿಗರಿಗೆ ಅವಮಾನ ಮಾಡಿದ್ದಕ್ಕೆ ಸಿಎಂ […]

5 months ago

ರೈಲಿನ ಫುಟ್ ಬೋರ್ಡ್‍ನಿಂದ ಕೆಳಗೆ ಬಿದ್ದು ಯುವ ನಟ ದುರ್ಮರಣ

ಮುಂಬೈ: ರೈಲಿನಿಂದ ಬಿದ್ದ ಮರಾಠಿಯ ಯುವ ನಟರೊಬ್ಬರು ದುರ್ಮರಣಕ್ಕೀಡಾದ ಘಟನೆ ಸೋಮವಾರ ಬೆಳಗ್ಗೆ ಮುಂಬೈನಲ್ಲಿ ನಡೆದಿದೆ. ಪ್ರಫುಲ್ ಭಲೇರಾವ್(22) ರೈಲು ಅಪಘಾತದಲ್ಲಿ ಸಾವನ್ನಪ್ಪಿದ ನಟ. ಪ್ರಫುಲ್ ಮಲಾಡ್ ನಿಂದ ಗೋರೆಗಾಂವ್ ಗೆ ಹೋಗುತ್ತಿದ್ದ ರೈಲನ್ನು ಏರಿದಾಗ ಈ ಅವಘಡ ಸಂಭವಿಸಿದೆ. ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಪ್ರಫುಲ್ ರೈಲು ಹಿಡಿಯಲೆಂದು ಓಡಿಬಂದಿದ್ದು, ಫುಟ್ ಬೋರ್ಡ್ ನಲ್ಲಿ ನಿಂತಿದ್ದಾರೆ. ಈ...